"ಹಂಪೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಲೇಖನವನ್ನು ಪರಿಷ್ಕರಿಸಲಾಗಿದೆ.
(ಲೇಖನವನ್ನು ಪರಿಷ್ಕರಿಸಲಾಗಿದೆ.)
(ಲೇಖನವನ್ನು ಪರಿಷ್ಕರಿಸಲಾಗಿದೆ.)
 
==ಹಂಪೆ ಹಾಗು ಸುತ್ತಮುತ್ತಲಿರುವ ಕೆಲವು ಮುಖ್ಯ ಸ್ಮಾರಕಗಳು==
ಮೊದಲಿಗೆ ಹಂಪಿಗೆ ಬಂದಾಗ ಇಲ್ಲಿನ ಅನೇಕ ಸ್ಮಾರಕಗಳನ್ನು ನೋಡಿ ಗಲಿಬಿಲಿಯುಂಟಾಗುವುದು ಸಹಜ. ಆದ್ದರಿಂದ ಇಲ್ಲಿನ ಸ್ಮಾರಕಗಳನ್ನು ಮತ್ತು ಇಲ್ಲಿರುವ ದೇವಸ್ಥಾನಗಳನ್ನು ನೋಡಲು ಸುಲಭವಾಗುವಂತೆ ನಾಲ್ಕುಹಲವು ಭಾಗಗಳನ್ನಾಗಿ ವಿಂಗಡಿಸಲಾಗಿದೆ. ಅವೆಂದರೆ,-
 
# ಕೇಂದ್ರವಾದ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ.
# ನಡೆದು ನೋಡಬಹುದಾದ ದಾರಿ.
# ಸೂರ್ಯಾಸ್ತದ ಸ್ಥಳಗಳು.
# ಅಚ್ಯುತರಾಯ ದೇಗುಲ
# ೩. ಆನೆಗೊಂದಿ
# ಅಂಜನಾದ್ರಿ ಪರ್ವತ
# ವಿರೂಪಾಕ್ಷೇಶ್ವರ ದೇವಾಲಯ
# ಕಲ್ಲಿನ ತೇರು
# ಉಗ್ರ ನರಸಿಂಹ
# ಕಡಲೆ ಕಾಳುಕಡಲೆಕಾಳು ಗಣಪತಿ
# ಸಾಸಿವೆ ಕಾಳುಸಾಸಿವೆಕಾಳು ಗಣಪತಿ
# ರಾಣಿ ಸ್ನಾನ ಗೃಹಸ್ನಾನಗೃಹ
# ಹಂಪೆ ಬಜಾರ್
# ಹೇಮಕೂಟ
<big>'''ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ'''</big>
ಶ್ರೀ ಲಕ್ಷ್ಮಿನರಸಿಂಹ ಗುಡಿಯಲ್ಲಿ, 6.7ಮೀ. ಎತ್ತರವಿರುವ ಒಂದೆ ಕಲ್ಲಿನಲ್ಲಿ ಕೆತ್ತಲಾದ, ನರಸಿಂಹನ(ಭಗವಾನ ವಿಷ್ಣುವಿನ ಅವತಾರ) ವಿಗ್ರಹವು ಆದಿಶೇಷನ(ಎಳು ಹೆಡೆಯ ಸರ್ಪ) ಮೇಲೆ ವಿಶ್ರಮಿಸುವ ಭಂಗಿಯಲ್ಲಿದ್ದು, ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಹೆಸರುವಾಸಿಯಾಗಿದೆ. ಇಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು, ಕ್ರಿ.ಶ.1528ರಲ್ಲಿ ದೊರೆಯಾದ ಕೄಷ್ಣದೇವರಾಯನ ಆಳ್ವಿಕೆಯಲ್ಲಿ ಪೂರ್ಣಗೊಳಿಸಲಾಯಿತೆಂದು ತಿಳಿದು ಬರುತ್ತದೆ.ಮೂಲ ವಿಗ್ರಹವು ಲಕ್ಶ್ಮಿ ದೇವತೆಯು ವಿಷ್ಣುವಿನ ತೊಡೆಯಲ್ಲಿ ಕುಳಿತಿರುವ ಭಂಗಿಯಲ್ಲಿದೆ.ಆದರೆ, ಕ್ರಿ.ಶ.1565ರಲ್ಲಿ, ಲಕ್ಷ್ಮಿ ದೇವತೆಯ ವಿಗ್ರಹವು ನಾಶ ಹೊಂದಿದ್ದು, ಪ್ರಸ್ತುತ ಅದನ್ನು ಕಮಲಾಪುರ ಸಂಗ್ರಹಾಲಯದಲ್ಲಿ ಇರಿಸಲಾಗಿದೆ. ಆದರೂ ಉಬ್ಬಿರುವ ಕಣ್ಣುಗಳನ್ನು ಚಿತ್ರಿಸಲಾಗಿರುವ ನರಸಿಂಹನ ವಿಗ್ರಹವು ಇಂದಿಗೂ ಕೂಡ ಬಹುಪಾಲು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನರಸಿಂಹ ಹಾಗು ಲಕ್ಷ್ಮಿ ದೇವತೆಯ ವಿಗ್ರಹಗಳನ್ನು ಒಂದೆ ಕಲ್ಲಿನಿಂದ ಕೆತ್ತಲಾಗಿದೆ. ಸಾಮಾನ್ಯವಾಗಿ ದಕ್ಷಿಣ ಭಾರತದ ವಾಸ್ತುಶಿಲ್ಪಿಗಳು ಉಪಯೋಗಿಸುವ ಸಾಮಗ್ರಿಗಳ ವಿರುದ್ಧವಾಗಿ,ಸಂಗಮರು ಗ್ರಾನೈಟ್ ಕಲ್ಲುಗಳಿಂದ ಲಕ್ಷ್ಮಿನರಸಿಂಹ ದೇವಾಲಯವನ್ನು ಕಟ್ಟಿದ್ದಾರೆ. ಆದರೆ ಕೆಲವು ಸೂಕ್ಶ್ಮವಾದ ಕೆಲಸಗಳನ್ನು ಸ್ಚಿಸ್ಟ(ಒಂದು ಮೄದುವಾದ ಕಲ್ಲು)ನಿಂದ ಮಾಡಲ್ಪಟ್ಟಿದ್ದು ಗ್ರಾನೈಟ್ ಬಳಕೆ ಮಾಡಲಾಗಿಲ್ಲ. ಜಟಿಲವಾದ ವಿನ್ಯಾಸಗಳ ಅಭಾವವನ್ನು ಸರಿದೂಗಿಸಲು, ವಾಸ್ತುಶಿಲ್ಪಗಾರರು ವಿಶಾಲವಾದ ಕಟ್ಟಡವನ್ನು ನಿರ್ಮಿಸಲು ನಿಶ್ಚಯಿಸಿದ್ದಾರೆ.
 
 
<big>'''ವಿರೂಪಾಕ್ಷ ದೇವಾಲಯ'''</big>
==ಇವನ್ನೂ ನೋಡಿ==
[[ವಿಜಯನಗರ]]
[[ಬೊಮ್ಮಘಟ್ಟ]] ಇಲ್ಲಿಯ ಶ್ರೀ ಹುಲಿಕುಂಟೇರಾಯ ದೇವಸ್ಥಾನವು ಪ್ರಸಿದ್ಧ , ಇಲ್ಲಿ ಪ್ರತೀ ವರ್ಷ ಪಾಲ್ಗುಣ ಶುಕ್ಲ ದ ದಶಮಿಯಂದು ರತೋತ್ಸವರಥೋತ್ಸವ ಇರುತ್ತದೆ.
 
==ಹೊರಗಿನ ಸಂಪರ್ಕಗಳು==
೫,೫೯೩

edits

"https://kn.wikipedia.org/wiki/ವಿಶೇಷ:MobileDiff/574967" ಇಂದ ಪಡೆಯಲ್ಪಟ್ಟಿದೆ