ಕೊಡಗು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೧೦೪ ನೇ ಸಾಲು:
ಅಲ್ಲೆ ಕೊಡಗರ ಬೀಡಲಾ
 
ಭೂಲಕ್ಷ್ಮಿ ಯುಭೂಲಕ್ಷ್ಮಿಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ '''ಕೊಡಗು''' ಎಂದು ಕವಿವರ್ಯ [[ಪಂಜೆ ಮಂಗೇಶರಾಯ]]ರು ತಮ್ಮ [[ಹುತ್ತರಿ ಹಾಡು]] ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. [[ಕರ್ನಾಟಕ]] [[ರಾಜ್ಯ]]ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಜಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ [[ಜಿಲ್ಲೆ]] ಕೊಡಗನ್ನು ಗುರುತಿಸಲು ಇದಕ್ಕಿಂತ ಬೇರೆ ವರ್ಣನೆ ಬೇಕಾಗಿಲ್ಲ.
 
==ಹೆಸರಿನ ನಿಷ್ಪತ್ತಿ==
ಭೂಲಕ್ಷ್ಮಿ ಯು ದೇವರ ಸನ್ನಿಧಾನದಲ್ಲಿರಬೇಕೆಂಬ ಬಯಕೆಯಿಂದ ಗಂಭೀರ-ವೈಯಾರದಿಂದ ಬಂದು ನೆಲೆಸಿದ ಕ್ಷೇತ್ರ; ಭೂಮಿಯನ್ನು ತಣಿಸಿ ಜನರಿಗೆ ಅನ್ನವನ್ನೀಯುವ ಕಾವೇರಿ ಹುಟ್ಟಿ ಹರಿಯಲಾರಂಭಿಸುವ ಪ್ರದೇಶ '''ಕೊಡಗು''' ಎಂದು ಕವಿವರ್ಯ [[ಪಂಜೆ ಮಂಗೇಶರಾಯ]]ರು ತಮ್ಮ [[ಹುತ್ತರಿ ಹಾಡು]] ಎಂಬ ಪದ್ಯದಲ್ಲಿ ಬಣ್ಣಿಸಿದ್ದಾರೆ. [[ಕರ್ನಾಟಕ]] [[ರಾಜ್ಯ]]ದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಹಸಿರು ವನರಾಜಿಯಿಂದ, ತೊರೆ, ಝರಿ, ನದಿಗಳಿಂದ ಕೂಡಿದ [[ಜಿಲ್ಲೆ]] ಕೊಡಗನ್ನು ಗುರುತಿಸಲು ಇದಕ್ಕಿಂತ ಬೇರೆ ವರ್ಣನೆ ಬೇಕಾಗಿಲ್ಲ.
 
 
ಕೊಡಗಿಗೆ ಕೂರ್ಗ್ (Coorg) ಎಂಬ ಆಂಗ್ಲೀಯ ಬಳಕೆಯೂ ಇದೆ. ಭಾರತದ 'ಸ್ಕಾಟ್ ಲ್ಯಾಂಡ್' ಎಂಬ ಹೆಸರೂ ಇದಕ್ಕಿದೆ. 'ಕೊಡಗು' - ಕನ್ನಡದ ಕುಡು, ಎಂದರೆ ಗುಡ್ಡ ಅಥವಾ ಬೆಟ್ಟದ ಪ್ರದೇಶ ಎಂಬುದರಿಂದ ಬಂದಿರಬಹುದೆಂದು ಭಾವಿಸಲಾಗಿದೆ.
 
 
==ಇಲ್ಲಿಯ ಜನ==
Line ೧೧೫ ⟶ ೧೧೩:
 
==ಜನಸಂಖ್ಯೆ==
೨೦೧೧ರ ಜನಗಣತಿಯ <Ref>http://www.census2011.co.in/census/district/259-kodagu.html</Ref> ಪ್ರಕಾರ ಕೊಡಗಿನ ಜನಸಂಖ್ಯೆ ೫,೫೪,೭೬೨. ಇವರಲ್ಲಿ ೨,೭೪,೭೨೫ ಪುರುಷರು ಮತ್ತು ೨,೮೦,೦೩೭ ಸ್ತ್ರೀಯರು. ಅಂದರೆ ಪ್ರತಿ ೧೦೦೦ ಪುರುಷರಿಗೆ ೧೦೧೯ ಸ್ತ್ರೀಯರಿದ್ದಾರೆ. ಕೊಡಗಿನ ಒಟ್ಟು ವಿಸ್ತೀರ್ಣವನ್ನು ೪,೧೦೨ ಚದರ ಕಿಲೊಮೀಟರನ್ನು ಪರಿಗಣಿಸಿದಾಗ ಇಲ್ಲಿನ ಜನಸಾಂದ್ರತೆ ಪ್ರತಿ ಚದರ ಕಿಲೊಮೀಟರಿಗೆ ೧೩೫ ಮಂದಿ. ಕೊಡಗಿನ ಒಟ್ಟು ಜನಸಂಖ್ಯೆಯಲ್ಲಿ ೪,೧೪,೩೦೫ ಮಂದಿ ( ಅಂದರೆ ೮೨.೫೨% ) ಅಕ್ಷರಸ್ಥರು. ಇವರಲ್ಲಿ ೨,೧೬,೪೧೩ ಮಂದಿ ಪುರುಷರು (೮೭.೨೪%) ಮತ್ತು ೧,೯೭,೮೯೨ ಸ್ತ್ರೀಯರು (೭೭.೯೧%). ಈ ಕೆಳಗಿನ ಕೋಷ್ಠಕದಲ್ಲಿ ಕೊಡಗಿನ ಕುರಿತ ಅಂಕಿ-ಅಂಶಗಳನ್ನು ೨೦೦೧ರ ಜನಗಣತಿಯೊಡನೆ ಹೋಲಿಸಿ ಕೊಡಲಾಗಿದೆ:
 
೨೦೧೧ರ ಜನಗಣತಿಯ <Ref>http://www.census2011.co.in/census/district/259-kodagu.html</Ref> ಪ್ರಕಾರ ಕೊಡಗಿನ ಜನಸಂಖ್ಯೆ ೫,೫೪,೭೬೨. ಇವರಲ್ಲಿ ೨,೭೪,೭೨೫ ಪುರುಷರು ಮತ್ತು ೨,೮೦,೦೩೭ ಸ್ತ್ರೀಯರು. ಅಂದರೆ ಪ್ರತಿ ೧೦೦೦ ಪುರುಷರಿಗೆ ೧೦೧೯ ಸ್ತ್ರೀಯರಿದ್ದಾರೆ.
 
 
ಕೊಡಗಿನ ಒಟ್ಟು ವಿಸ್ತೀರ್ಣವನ್ನು ೪,೧೦೨ ಚದರ ಕಿಲೊಮೀಟರನ್ನು ಪರಿಗಣಿಸಿದಾಗ ಇಲ್ಲಿನ ಜನಸಾಂದ್ರತೆ ಪ್ರತಿ ಚದರ ಕಿಲೊಮೀಟರಿಗೆ ೧೩೫ ಮಂದಿ.
 
 
ಕೊಡಗಿನ ಒಟ್ಟು ಜನಸಂಖ್ಯೆಯಲ್ಲಿ ೪,೧೪,೩೦೫ ಮಂದಿ ( ಅಂದರೆ ೮೨.೫೨%) ಅಕ್ಷರಸ್ಥರು. ಇವರಲ್ಲಿ ೨,೧೬,೪೧೩ ಮಂದಿ ಪುರುಷರು (೮೭.೨೪%) ಮತ್ತು ೧,೯೭,೮೯೨ ಸ್ತ್ರೀಯರು (೭೭.೯೧%).
 
 
ಈ ಕೆಳಗಿನ ಕೋಷ್ಠಕದಲ್ಲಿ ಕೊಡಗಿನ ಕುರಿತ ಅಂಕಿ-ಅಂಶಗಳನ್ನು ೨೦೦೧ರ ಜನಗಣತಿಯೊಡನೆ ಹೋಲಿಸಿ ಕೊಡಲಾಗಿದೆ:
 
{| class="wikitable"
! ವಿವರ !! ೨೦೧೧ !! ೨೦೦೧
Line ೧೫೮ ⟶ ೧೪೫:
|ಸ್ತ್ರೀಯರ ಪ್ರಮಾಣ ||೭೭.೯೧% ||೭೨.೨೬%
|-
 
|}
 
Line ೧೬೫ ⟶ ೧೫೧:
 
==ತಾಲೂಕುಗಳು==
ಕೊಡಗಿನಲ್ಲಿ ಮೂರು ತಾಲೂಕುಗಳಿವೆ. ಕೊಡಗಿನ ೩ ತಾಲುಕಿನಲ್ಲು ಪ್ರವಾಸಿ ಕೆಂದ್ರವಿದೆ.
*# [[ಮಡಿಕೇರಿ]]
# [[ವಿರಾಜಪೇಟೆ]]
*# [[ಸೋಮವಾರಪೇಟೆ]]
===ಮಡಿಕೇರಿ ತಾಲುಕಿನ ಪ್ರೇಕ್ಷಣೀಯ ಸ್ಥಳಗಳು===
ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಖ್ಯವಾಗಿ ಮಡಿಕೇರಿ ತಾಲುಕಿನಲ್ಲಿ
# ಅಬ್ಬಿ ಜಲಪಾತ,
# ಓಂಕಾರೇಶ್ವರ ದೇವಸ್ಥಾನ,
# ಗದ್ದಿಗೆ,
# ಅರಮನೆ,
# ರಾಜಸೀಟ್,
# [[ತಲಕಾವೇರಿ]], ಇತ್ಯಾದಿಗಳಾದರೆ,
 
===[[ವಿರಾಜಪೇಟೆ]] ತಾಲುಕಿನ ಪ್ರೇಕ್ಷಣೀಯ ಸ್ಥಳಗಳು===
* [[ಮಡಿಕೇರಿ]]
* [[ವಿರಾಜಪೇಟೆ]] ತಾಲುಕಿನಲ್ಲಿ-
# ನಾಗರಹೊಳೆ ,
* [[ಸೋಮವಾರಪೇಟೆ]]
# ಇರ್ಪು,
# ಕುಂದ,
# ಟೀ ಏಸ್ಟೇಟ್,
# ಸೈಂಟ್ ಏನ್ಸ್ ಚರ್ಚ್,
# ಇಗ್ಗುತ್ತಪ್ಪ ದೇವಸ್ಥಾನ,
# ನಾಲ್ಕುನಾಡು ಅರಮನೆ, ಮುಂತಾದವು ಇವೆ.
 
=== [[ಸೋಮವಾರಪೇಟೆ]] ತಾಲುಕಿನ ಪ್ರೇಕ್ಷಣೀಯ ಸ್ಥಳಗಳು===
ಕೊಡಗಿನ ೩ ತಾಲುಕಿನಲ್ಲು ಪ್ರವಾಸಿ ಕೆಂದ್ರವಿದೆ. ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಖ್ಯವಾಗಿ ಮಡಿಕೇರಿ ತಾಲುಕಿನಲ್ಲಿ ಅಬ್ಬಿ ಜಲಪಾತ, ಓಂಕಾರೇಶ್ವರ ದೇವಸ್ಥಾನ, ಗದ್ದಿಗೆ, ಅರಮನೆ, ರಾಜಸೀಟ್,[[ತಲಕಾವೇರಿ]], ಇತ್ಯಾದಿಗಳಾದರೆ, [[ವಿರಾಜಪೇಟೆ]] ತಾಲುಕಿನಲ್ಲಿ ನಾಗರಹೊಳೆ,ಇರ್ಪು,ಕುಂದ,ಟೀ ಏಸ್ಟೇಟ್, ಸೈಂಟ್ ಏನ್ಸ್ ಚರ್ಚ್, ಇಗ್ಗುತ್ತಪ್ಪ ದೇವಸ್ಥಾನ, ನಾಲ್ಕುನಾಡು ಅರಮನೆ, ಮುಂತಾದವು ಇವೆ. [[ಸೋಮವಾರಪೇಟೆ]] ತಾಲುಕಿನಲ್ಲಿ ಕಾವೇರಿ ನಿಸರ್ಗಧಾಮ, ಕೊಪ್ಪದ ಗೊಲ್ಡನ್ ದೇವಸ್ಥಾನ, ವೀರಭೂಮಿ,ದುಬಾರೆ ಅರಣ್ಯ,, ಹಾರಂಗಿ ಜಲಾಶಯ, ಚಿಕ್ಲಿ ಹೊಳೆ,ಹೊನ್ನಮ್ಮನ ಕೆರೆ,ಮಲ್ಲಳ್ಳಿ ಜಲಪಾತ, ಮೊದಲಾದವಿವೆ.
[[ಸೋಮವಾರಪೇಟೆ]] ತಾಲುಕಿನಲ್ಲಿ-
# ಕಾವೇರಿ ನಿಸರ್ಗಧಾಮ,
# ಕೊಪ್ಪದ ಗೊಲ್ಡನ್ ದೇವಸ್ಥಾನ,
# ವೀರಭೂಮಿ,
# ದುಬಾರೆ ಅರಣ್ಯ,
# ಹಾರಂಗಿ ಜಲಾಶಯ,
# ಚಿಕ್ಲಿ ಹೊಳೆ,
# ಹೊನ್ನಮ್ಮನ ಕೆರೆ,
# ಮಲ್ಲಳ್ಳಿ ಜಲಪಾತ, ಮೊದಲಾದವಿವೆ.
 
==ಬೆಳೆಗಳು==
 
ಈ ಜಿಲ್ಲೆಯಲ್ಲಿ ಕಾಫಿ ಬಹಳವಾಗಿ ಬೆಳೆಯಲಾಗುತ್ತದೆಯಲ್ಲದೆ ಕರಿ ಮೆಣಸು,ಏಲಕ್ಕಿ,ಕಿತ್ತಳೆ,ಮತ್ತು ಭತ್ತ ಪ್ರಮುಖ ಬೇಸಾಯ.ಒಂದು ಕಾಲದಲ್ಲಿ ಕೊಡಗಿನ ಕಿತ್ತಳೆ ಭಾರತದಲ್ಲೆ ಹೆಸರಾಗಿತ್ತು.ಅದರೆ ಇಂದು ಅದು ಕೊಡಗಿನಲ್ಲಿಯೆ ಅಪರೂಪವಾಗಿದೆ.ಮೊದಲು ಕೊಡಗಿನಿಂದ ಕರ್ನಾಟಕ ರಾಜ್ಯಕ್ಕೆ ೧/೩ ಪಾಲು ಆದಾಯ ತೆರಿಗೆಯಾಗಿ ಹೋಗುತ್ತಿತ್ತು.
 
Line ೧೮೫ ⟶ ೧೯೭:
==ಉಲ್ಲೇಖ==
{{Reflist}}
 
 
 
[[Category: ಭೂಗೋಳ]]
"https://kn.wikipedia.org/wiki/ಕೊಡಗು" ಇಂದ ಪಡೆಯಲ್ಪಟ್ಟಿದೆ