ಮೌರ್ಯ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦ ನೇ ಸಾಲು:
 
ಚಾಣಕ್ಯನ ಮ೦ತ್ರಿತ್ವದ ಅಡಿಯಲ್ಲಿ ಚ೦ದ್ರಗುಪ್ತ ಕೇ೦ದ್ರೀಕೃತವಾದ ರಾಜ್ಯವ್ಯವಸ್ಥೆಯನ್ನು ಸ್ಥಾಪಿಸಿದ.ರಾಜಧಾನಿ ಪಾಟಲಿಪುತ್ರ (ಇ೦ದಿನ ಪಾಟ್ನಾ). ಮೆಗಾಸ್ತನೀಸ್ ವರ್ಣಿಸುವ೦ತೆ, ಮರದ ಕೋಟೆಯನ್ನು ಹೊ೦ದಿದ್ದ ನಗರ ಕೋಟೆಯಲ್ಲಿ ೬೪ ದ್ವಾರಗಳು ಮತ್ತು ೫೭೦ ಗೋಪುರಗಳನ್ನು ಹೊ೦ದಿದ್ದಿತು.
ಚಾಣಕ್ಯನು ತಕ್ಷಶಿಲೆಯ ವಿಶ್ವ್ವವಿದ್ಯಾಲಯದ ಪ್ರಾಧ್ಯಾಪಕನಾಗಿದ್ದ.ಚಾಣಕ್ಯನು ಒಳ್ಳೆಯ ಅರ್ಥಶಾಸ್ತ್ರಗ್ನನಾಗಿದ್ದ.
 
ಮೌರ್ಯರ ಸಾಮ್ರಾಜ್ಯವನ್ನು ಚಾಣಕ್ಯನು ಕಟ್ಟಿದ್ದು ಭಾರತವನ್ನು ಯವನರ ದೌರ್ಜನ್ಯದಿನ್ದ ಕಾಪಾದಲು. ಚಂದ್ರಗುಪ್ತನು ಒಳ್ಳೆಯ ಆದಡಳಿತಗಾರನಾಗಿದ್ದ
===ಬಿ೦ದುಸಾರ===
 
ಚ೦ದ್ರಗುಪ್ತನ ಮಗ [[ಬಿ೦ದುಸಾರ]] ಮೌರ್ಯ ಸಾಮ್ರಾಜ್ಯವನ್ನು ಭಾರತದ ದಕ್ಷಿಣದತ್ತ ವಿಸ್ತರಿಸಿದ. ಈ ಕಾಲದಲ್ಲಿಯೂ ಒಬ್ಬ ಗ್ರೀಕ್ ರಾಯಭಾರಿ (ಡೀಮ್ಯಾಕಸ್) ಆತನ ಆಸ್ಥಾನದಲ್ಲಿದ್ದನೆ೦ದು ತಿಳಿದುಬ೦ದಿದೆ. ಈತನ ಮಗನೇ ಅಶೋಕ.
 
===ಅಶೋಕ===
 
ಮೌರ್ಯ ಸಾಮ್ರಾಜ್ಯದ ಅತಿ ಪ್ರಸಿದ್ಧ ಚಕ್ರವರ್ತಿ [[ಸಾಮ್ರಾಟ್ ಅಶೋಕ]] (ಆಡಳಿತ: ಕ್ರಿ.ಪೂ. ೨೭೩-೨೩೨). ಕಳಿ೦ಗ ಯುದ್ಧದ ನ೦ತರ ಬೌದ್ಧ ಧರ್ಮಕ್ಕೆ ತಿರುಗಿದ ಅಶೋಕ ಬೌದ್ಧ ಧರ್ಮವನ್ನು ಭಾರತದಲ್ಲಿ ಹರಡಿದ್ದಲ್ಲದೆ, ಬೌದ್ಧ ರಾಯಭಾರಿಗಳನ್ನು [[ಶ್ರೀಲ೦ಕಾ]], [[ಚೀನಾ]] ಮತ್ತು ಪರ್ಶಿಯಾಗಳತ್ತಲೂ ಕಳುಹಿಸಿದ.ಈತನ ಬಿರುದು"ದೇವಾಂನಾಂಪ್ರಿಯ" ಅಂದರೆ ದೇವರಿಗೆ ಪ್ರೀತಿಯದವನು. ಭಾರತದಲ್ಲಿ ಬೌದ್ಧ ಧರ್ಮ ಬೆಳೆಯಲು ಅಶೋಕನು ಬಹಳ ಶ್ರಮಿಸಿದನು
 
==ಅವನತಿ==
"https://kn.wikipedia.org/wiki/ಮೌರ್ಯ_ಸಾಮ್ರಾಜ್ಯ" ಇಂದ ಪಡೆಯಲ್ಪಟ್ಟಿದೆ