ವೀರೇಂದ್ರ ಹೆಗ್ಗಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರವೊಂದನ್ನು ಸೇರ್ಪಡೆಗೊಳಿಸಲಾಗಿದೆ.
ಚಿತ್ರವೊಂದನ್ನು ಸೇರ್ಪಡೆಗೊಳಿಸಲಾಗಿದೆ.
೧೧ ನೇ ಸಾಲು:
| death_date =
| death_place =
| nationality = भारतीयः।ಭಾರತೀಯ।
| other_names =
| known_for = समाजसेवाಸಮಾಜಸೇವೆ
| occupation = धर्माधिकारीಧರ್ಮಾಧಿಕಾರಿ
}}
 
೨೪ ನೇ ಸಾಲು:
 
==ಪರಿಚಯ==
*ವೀರೇಂದ್ರ ಹೆಗ್ಗಡೆಯವರು [[ನವೆಂಬರ್]] ೨೫, ೧೯೪೮ ರಂದು ಜನಿಸಿದರು. ಅವರು ೨೦ ವರ್ಷದವರಿರುವಾಗಲೆ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿಯಾದರು. ಸ್ವತಃ ಜೈನರಾಗಿ ಹಿಂದೂ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ವಹಿಸುವ ವೀರೇಂದ್ರ ಹೆಗ್ಗಡೆಯವರುಹೆಗ್ಗಡೆ ಯವರು [[ಧರ್ಮಸ್ಥಳ]] ಕ್ಷೇತ್ರಕ್ಕೆ ಧಾರ್ಮಿಕ ಸಹಿಷ್ಣುತೆಯ ಕ್ಷೇತ್ರ ಎಂದು ಹೆಸರು ಬರುವಂತೆ ಮಾಡಿದ್ದಾರೆ.[[ಧರ್ಮಸ್ಥಳ|ಧರ್ಮಸ್ಥಳದ]] ಬೃಹತ್ [[ಬಾಹುಬಲಿ|ಬಾಹುಬಲಿಯ]] ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ಪ್ರತಿ ದಿನ ಆಗಮಿಸುವವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆಯುಂಟು. ಪ್ರತಿ ದಿನವೂ ಸುಮಾರು ೩೦೦೦ ಜನರ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
*[[ಧರ್ಮಸ್ಥಳ|ಧರ್ಮಸ್ಥಳದ]] ಬೃಹತ್ [[ಬಾಹುಬಲಿ|ಬಾಹುಬಲಿಯ]] ವಿಗ್ರಹವನ್ನು ಕೆತ್ತಿಸಿ ಸ್ಥಾಪಿಸಿದವರು ಇವರೇ. [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ಪ್ರತಿ ದಿನ ಆಗಮಿಸುವವರೆಲ್ಲರಿಗೂ ಉಚಿತ ಊಟದ ವ್ಯವಸ್ಥೆಯುಂಟು. ಪ್ರತಿ ದಿನವೂ ಸುಮಾರು ೩೦೦೦ ಜನರ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ.
 
==ಪರಿಹಾರ ಕಾರ್ಯಕ್ರಮಗಳು==
*ನಂತರ [[ಧರ್ಮಸ್ಥಳ]] ಮತ್ತು ಇತರ ವಿವಿಧೆಡೆಗಳಲ್ಲಿ ಸಮಾಜ ಸೇವೆ, ಆರೋಗ್ಯ ವಿಕಾಸ, ಶಿಕ್ಷಣ ಮುಂತಾದ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದಾರೆ. ಉತ್ತರ [[ಕರ್ನಾಟಕ|ಕರ್ನಾಟಕದಲ್ಲಿ]] ಕ್ಷಾಮ ಬಂದಾಗ ಅಗತ್ಯವಿದ್ದವರಿಗೆ ಪರಿಹಾರ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದರು. [[ದಕ್ಷಿಣ ಕನ್ನಡ]] ಜಿಲ್ಲೆಯಲ್ಲಿ ೧೯೭೪ ರ ಪ್ರವಾಹ ಮತ್ತು [[ಗದಗ್]] ನಲ್ಲಿ ೧೯೯೨ ರಲ್ಲಿ ಪ್ರವಾಹ ಉಂಟಾದಾಗಲೂ ಪುನರ್ನಿರ್ಮಾಣ ಕಾರ್ಯ ಮತ್ತು ಪರಿಹಾರಗಳಿಗಾಗಿ ಸಹಾಯ ಮಾಡಿದರು. [[ಮಂಗಳೂರು|ಮಂಗಳೂರಿನಲ್ಲಿ]] ಇತ್ತೀಚಿನ ಪ್ರವಾಹದ ಸಮಯ ದಲ್ಲೂ ಸುಮಾರು ೨ ಲಕ್ಷ ಇಟ್ಟಿಗೆಗಳನ್ನು ಪುನರ್ನಿರ್ಮಾಣಕ್ಕಾಗಿ ಒದಗಿಸಿಕೊಟ್ಟರು.
*[[ದಕ್ಷಿಣ ಕನ್ನಡ]] ಜಿಲ್ಲೆಯಲ್ಲಿ ೧೯೭೪ ರ ಪ್ರವಾಹ ಮತ್ತು [[ಗದಗ್]] ನಲ್ಲಿ ೧೯೯೨ ರಲ್ಲಿ ಪ್ರವಾಹ ಉಂಟಾದಾಗಲೂ ಪುನರ್ನಿರ್ಮಾಣ ಕಾರ್ಯ ಮತ್ತು ಪರಿಹಾರಗಳಿಗಾಗಿ ಸಹಾಯ ಮಾಡಿದರು. [[ಮಂಗಳೂರು|ಮಂಗಳೂರಿನಲ್ಲಿ]] ಇತ್ತೀಚಿನ ಪ್ರವಾಹದ ಸಮಯದಲ್ಲೂ ಸುಮಾರು ೨ ಲಕ್ಷ ಇಟ್ಟಿಗೆಗಳನ್ನು ಪುನರ್ನಿರ್ಮಾಣಕ್ಕಾಗಿ ಒದಗಿಸಿಕೊಟ್ಟರು.
 
==ಗ್ರಾಮೀಣಾಭಿವೃದ್ಧಿ==
*ವೀರೇಂದ್ರ ಹೆಗ್ಗಡೆಯವರು ಹಲವಾರು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ೧೯೮೨ ರಲ್ಲಿ ಆರಂಭಿಸಲ್ಪಟ್ಟ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ [[ಬೆಳ್ತಂಗಡಿ|ಬೆಳ್ತಂಗಡಿಯ]] ೮೧ ಗ್ರಾಮಗಳಲ್ಲಿ ೧೮,೦೦೦ ಮನೆತನಗಳಿಗೆ ಸಹಾಯವನ್ನೊದಸಹಾಯವನ್ನೊದಗಿಸು ಗಿಸುತ್ತಿದೆತ್ತಿದೆ. ೧೯೭೨ ರಿಂದ ಆರಂಭಗೊಂಡು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] "ಸಾಮೂಹಿಕ ವಿವಾಹ"ಗಳನ್ನು ಆರಂಭಿಸಿದರು. ಈಗ ವಾರ್ಷಿಕವಾಗಿ ೫೦೦ಕ್ಕೂ ಹೆಚ್ಚು ದಂಪತಿಗಳು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ವಿವಾಹವಾಗುತ್ತಾರೆ. ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಿಯ ನುಸಾರ ವಿವಾಹ ನಡೆಸಲಾಗುತ್ತದೆ.
*೧೯೭೨ ರಿಂದ ಆರಂಭಗೊಂಡು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] "ಸಾಮೂಹಿಕ ವಿವಾಹ"ಗಳನ್ನು ಆರಂಭಿಸಿದರು. ಈಗ ವಾರ್ಷಿಕವಾಗಿ ೫೦೦ಕ್ಕೂ ಹೆಚ್ಚು ದಂಪತಿಗಳು [[ಧರ್ಮಸ್ಥಳ|ಧರ್ಮಸ್ಥಳದಲ್ಲಿ]] ವಿವಾಹವಾಗುತ್ತಾರೆ. ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ವಿಧಿಯನುಸಾರ ವಿವಾಹ ನಡೆಸಲಾಗುತ್ತದೆ.
 
==ಆರೋಗ್ಯ==
"https://kn.wikipedia.org/wiki/ವೀರೇಂದ್ರ_ಹೆಗ್ಗಡೆ" ಇಂದ ಪಡೆಯಲ್ಪಟ್ಟಿದೆ