ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೯ ನೇ ಸಾಲು:
 
==ಶಿಕ್ಷಕಿಯಾಗಿ==
*ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ. ಅವರು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೇರೆಯೊಂದನ್ನುಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
*ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರ ಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ತೂರುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು. ೧೮೪೮ರಿಂದ ೧೮೫೨ರ ಅವಧಿಯಲ್ಲಿ ೧೮ ಪಾಠಶಾಲೆಗಳನ್ನು ಫುಲೆ ದಂಪತಿಗಳು ತೆರೆದರು.
*ಈ ಪಾಠಶಾಲೆಗಳ ಶಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು.