ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೧೩ ನೇ ಸಾಲು:
*ಈ ಪಾಠಶಾಲೆಗಳ ಶಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು. ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು.
==ಲೇಖಕಿಯಾಗಿ==
==ಲೇಖಕಿ ಮತ್ತು ಚಿಂತಕಿಯಾಗಿ==
*೧೮೫೪ರಲ್ಲಿ ಸಾವಿತ್ರಿಬಾಯಿಯವರು 'ಕಾವ್ಯಫೂಲೆ'(ಕಾವ್ಯ ಅರಳಿದೆ)ಎನ್ನುವ ಕವನಸಂಕಲನವನ್ನು ಪ್ರಕಟಿಸಿದರು. ಈ ಕಾವ್ಯವು ೧೯ನೇ ಶತಮಾನದ ಸಮಾಜವನ್ನು ದಾಖಲಿಸುವಲ್ಲಿ ಮೈಲಿಗಲ್ಲಾಗಿದೆ. ಇವರು ಈ ಕೃತಿಯನ್ನು'ಅಭಂಗ್' ಶೈಲಿಯಲ್ಲಿ ರಚಿಸಿದ್ದಾರೆಂದು ವಿಮರ್ಶಕರು ಅಭಿಪ್ರಾಯ ಪಟ್ಟಿದ್ದಾರೆ. ಈ ಕೃತಿಯಿಂದಾಗಿ ಸಾವಿತ್ರಿಬಾಯಿಯವರನ್ನು ಮರಾಠಿ ಕಾವ್ಯದ ಪ್ರವರ್ತಕಿ ಎಂದು ಕರೆಯಲಾಗಿದೆ.
*ಅವರ ಎರಡನೇಯ ಕೃತಿ 'ಭವನಕಾಶಿ ಸುಬೋಧ ರತ್ನಾಕರ್'(ಅಪ್ಪಟ ಮುತ್ತುಗಳ ಸಾಗರ) ೧೮೯೧ರಲ್ಲಿ ಪ್ರಕಟವಾಯಿತು. ಇದು ಜ್ಯೋತಿಬಾ ಅವರನ್ನು ಒಳಗೊಂಡಂತೆ ಬರೆದ ಒಂದು ಬಯೋಗ್ರಫಿ.
*ಮೂರನೆಯದು ಜ್ಯೋತಿಬಾ ಅವರ ಭಾಷಣಗಳ ಸಂಪಾದಿತ ಕೃತಿಯನ್ನು ೧೮೯೨ರಲ್ಲಿ ಸಂಪಾದಿಸಲಾಯಿತು. ನಾಲ್ಕನೇ ಕೃತಿ- ಕರ್ಜೆ(ಸಾಲ) ಎಂಬುದಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕೃತಿಗಳು ಇವಾಗಿವೆ
 
==ಕೃತಿಗಳು==
===ಕವನಸಂಕಲನ===
* ಕಾವ್ಯಫೂಲೆ (ಕಾವ್ಯ ಅರಳಿದೆ)-೧೮೫೪
===ಆತ್ಮಕಥೆ===
* ಭವನಕಾಶಿ ಸುಬೋಧ ರತ್ನಾಕರ್(ಅಪ್ಪಟ ಮುತ್ತುಗಳ ಸಾಗರ)-೧೮೯೧
===ಸಂಪಾದಿತ ಕೃತಿ===
*ಜ್ಯೋತಿಬಾ ಅವರ ಭಾಷಣಗಳು -೧೮೯೨
===ಪ್ರಬಂಧ===
* ಕರ್ಜೆ(ಸಾಲ)
 
==ಆದರ್ಶ ಪತ್ನೀಯಾಗಿ==
Line ೧೯ ⟶ ೩೨:
==ಸಾಮಾಜಿಕ ಕ್ರಾಂತಿಕಾರಿಯಾಗಿ==
 
 
==ಕೃತಿಗಳು==
 
==ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆ==