ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೨೯ ನೇ ಸಾಲು:
 
==ಆದರ್ಶ ಪತ್ನೀಯಾಗಿ==
* ಜ್ಯೋತಿಬಾ ಅವರ ತತ್ವ್ತ ಮತ್ತು ಪ್ರಗತಿಪರ ದೃಷ್ಟಿಕೋನವನ್ನು ತಮ್ಮದಾಗಿಸಿಕೊಳ್ಳುವ ಸಾವಿತ್ರಿಬಾಯಿಯವರು ಜೀವಮಾನವಿಡೀ ಪತಿಯೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲುತ್ತಾರೆ. ಇವರಿಬ್ಬರ ನಡುವೆ ಒಂದು ಮಧುರವಾದ ಬಾಂಧವ್ಯ ಮತ್ತು ವೈಯಕ್ತಿಕ ಭಾವನೆಗಳನ್ನು ಗೌರವಿಸಿಕೊಳ್ಳುವ ಗುಣವಿತ್ತು. ಅವರಿಗೆ ಮಕ್ಕಳಿರದಿದ್ದರು ಸಂತೋಷವಾಗಿದ್ದರು. ಪತ್ನೀಯ ಮೇಲೆ ಅಗಾಧ ಪ್ರೀತಿ ಹೊಂದಿದ್ದ ಜ್ಯೋತಿಬಾ ಫುಲೆ ಅವರು ಮಕ್ಕಳಿಗಾಗಿ ಮರುಮದುವೆಯಾಗಲಿಲ್ಲ.
* ಮುಂದೆ ಫುಲೆ ದಂಪತಿಗಳು ೧೮೭೪ರಲ್ಲಿ ವಿಧವೆಯೊಬ್ಬಳ ಮಗನಾದ ಯಶವಂತನನ್ನು ದತ್ತು ತೆಗೆದುಕೊಂಡು, ಆತ ಸಮಾಜದಲ್ಲಿ ಸತ್ಪ್ರಜೆಯಾಗುವ ಅವಕಾಶವನ್ನು ಕಲ್ಪಿಸುತ್ತಾರೆ. ೧೮೬೩ರಲ್ಲಿ ಅನಾಥ ಮಕ್ಕಳಿಗಾಗಿ ಶಿಶುಕೇಂದ್ರವನ್ನು ತೆರೆಯುತ್ತಾರೆ. ಆ ಅನಾಥ ಮಕ್ಕಳೊಂದಿಗೆ ಪ್ರಾಂಜಲ ಮನಸ್ಸಿನಿಂದ ಬೆರೆಯುತ್ತಾರೆ.
 
==ಸಾಮಾಜಿಕ ಕ್ರಾಂತಿಕಾರಿಯಾಗಿ==