ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೩೬ ನೇ ಸಾಲು:
 
==ಸಾಮಾಜಿಕ ಕ್ರಾಂತಿಕಾರಿಯಾಗಿ==
# ಶಿಕ್ಷಣದ ಹಕ್ಕು, ಸರ್ವಶಿಕ್ಷಣ ಅಭಿಯಾನ ಬಿಸಿಯೂಟದ ಯೋಜನೆಗಳನ್ನು ಕ್ರಾಂತಿಕಾರಿ ಯೋಜನೆಗಳೆಂದು ಕೊಂಡಾಡಲಾಗುತ್ತಿದೆ. ೧೫೦ ವರ್ಷಗಳ ಹಿಂದೆಯೇ ಸಾವಿತ್ತಿಬಾಯಿ ಶಾಲೆಯನ್ನು ತೊರೆಯದ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಕೊಡುವ ಯೋಜನೆ ತಂದಿದ್ದರು. ಶಿಕ್ಷಣದಲ್ಲಿ ವೈವಿಧ್ಯತೆ ತಂದಿದ್ದರು.
* ೧೮೬೦ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ವಿವಾಹಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗಾಗಿ ಭಿನ್ನವಾದ ಶಿಶುಕೇಂದ್ರಗಳನ್ನು ಸ್ಥಾಪಿಸಿದರು. ಈ ಬಗೆಯ ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು.
* ಸಾವಿತ್ರಿಬಾಯಿ 'ಸತ್ಯೋಧಕ' ಸಮಾಜದ ಅಧ್ಯಕ್ಷೆಯಾಗಿದ್ದರು. ೧೯ನೇ ಶತಮಾನದ ಇತಿಹಾಸದಲ್ಲಿ ಹಿಂದೂ ಧಾರ್ಮಿಕ ಮದುವೆಗಳನ್ನು ಪೂಜಾರಿಗಳಿಲ್ಲದೆ ನೆರವೇರಿಸಿದ್ದುದು ಒಂದು ಕ್ರಾಂತಿಕಾರಿ ಹೋರಾಟವಾಗಿದೆ. ಈ ಸಂದರ್ಭದಲ್ಲಿ ಬ್ರಾಹ್ಮಣರ ಅಧಿಪತ್ಯವಿಲ್ಲದ ಮದುವೆಗಳನ್ನು ಏರ್ಪಡಿಸಿದ್ದರು. ಅಲ್ಲದೆ ಮೊಟ್ಟ ಮೊದಲ ಬಾರಿ ಕಾನೂನಿನ ನೆರವನ್ನು ಪಡೆದು ಮದುವೆ ನೆರವೇರಿಸಿದ್ದು ಇಂದಿಗೂ ಇತಿಹಾಸದಲ್ಲಿ ದಾಖಲಾಗದೆ ಉಳಿದಿರುವ ಸಂಗತಿ.
 
==ಬದಲಾವಣೆಯ ಹರಿಕಾರರಾಗಿ==
ಮಹಿಳೆಯರ ಹಕ್ಕುಗಳಿಗಾಗಿ ನಿರಂತರ ಚಳುವಳಿ ಸಂಘಟನೆಗಳನ್ನು ಸಂಘಟಿಸಿದರು.
# ೧೮೪೮ ರಲ್ಲಿ ಪತಿ ಜ್ಯೋತಿಬಾ ಫುಲೆಯವರೊಂದಿಗೆ ಸೇರಿ ತಳ ಸಮುದಾಯದ ಹೆಣ್ಣುಮಕ್ಕಳಿಗಾಗಿ ಪುಣೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು.
# ೧೮೫೫ ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿಪಾಳೆಯದ ಶಾಲೆ ಸ್ಥಾಪನೆ.
Line ೪೭ ⟶ ೪೯:
 
==ಪ್ರಶಸ್ತಿ, ಗೌರವ==
* ಶಿಕ್ಷಣಕೇತ್ರದಲ್ಲಿನಶಿಕ್ಷಣ ಕೇತ್ರದಲ್ಲಿನ ಸಾಧನೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಫುಲೆ ದಂಪತಿಗಳಿಗೆ ಸನ್ಮಾನ
 
==ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆ==
# ಥಾಮ್ ವುಲ್ಫ್ ಮತ್ತು ಸುಜನ ಆಂಡ್ರಡೆ - ಸಾವಿರಾರು ದೀಪಗಳನ್ನು ಹಚ್ಚದ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆಗೆ ನೀನು ಚಿರಋಣಿಯಾಗಿರಬೇಕು.
#
# ಮುಖೇಶ್ ಮಾನಸ್ - ಶಿಕ್ಷಣದ ಕ್ಷೇತ್ರಕಕ್ಎ ಯಾವಬಗೆಯ ಕಾಣಿಕೆಯನ್ನೂ ನೀಡದಂತಹ ವಿದ್ವಾಂಸರ ಹೆಸರಿನಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ದಮನಿತ ಸಮುದಾಯಗಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ಸ್ಥಾಪಿಸಿ, ಕ್ರಾಂತಿಕಾರಿ ಚಳುವಳಿ ಮಾಡಿದ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಎಷ್ಟು ಜನರಿಗೆ ಗೊತ್ತಿದೆ ?
# ಮೃದುವರ್ಮ - ೧೫೦ ವರ್ಷಗಳ ಹಿಂದೆ ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ ಅದನ್ನು ನನಸಾಗಿಸಲು ಸಾವಿತ್ರಿಬಾಯಿ ಫುಲೆ ಶ್ರಮಿಸಿದ್ದಾರೆ. ಆದರಿಂದು ಸ್ತ್ರೀ ವಿಮೋಚನೆ ಫ್ಯಾಷನ್ ಆಗಿದೆ.
# ಗೋವಂಡೆ - ಫುಲೆ ದಂಪತಿಗಳ ಪ್ರಕಾರ ಹುಟ್ಟುವ ಪ್ರತಿಯೊಂದು ಮಗುವು ವಿಶೇಷವಾದುದು. ಮಕ್ಕಳು ಭೂಮಿಯ ಮೇಲಿನ ನಕ್ಷತ್ರಗಳು ಎಂದಿದ್ದಾರೆ. ಅವರ ಈ ಮಾತುಗಳಲ್ಲಿ ಎಷ್ಟೊಂದು ಸತ್ಯ ಅಡಗಿದೆ !
 
==ನಿಧನ==