ಸಾವಿತ್ರಿಬಾಯಿ ಫುಲೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೫೨ ನೇ ಸಾಲು:
 
==ಗಣ್ಯರ ದೃಷ್ಠಿಯಲ್ಲಿ ಸಾವಿತ್ರಿಬಾಯಿ ಫುಲೆ==
# ಥಾಮ್ ವುಲ್ಫ್ ಮತ್ತು ಸುಜನ ಆಂಡ್ರಡೆ - ಸಾವಿರಾರು ದೀಪಗಳನ್ನು ಹಚ್ಚದಹಚ್ಚಿದ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆಗೆ ನೀನು ಚಿರಋಣಿಯಾಗಿರಬೇಕು. ಇಂದಿನ ಅಕ್ಷರಸ್ಥ ಭಾರತೀಯ ಪ್ರತಿಯೊಬ್ಬ ಮಹಿಳೆಯ ಮನದಲ್ಲೂ ಸಾವಿತ್ರಿಬಾಯಿ ಫುಲೆ ಇದ್ದಾರೆ.
# ಮುಖೇಶ್ ಮಾನಸ್ - ಶಿಕ್ಷಣದ ಕ್ಷೇತ್ರಕಕ್ಎ ಯಾವಬಗೆಯ ಕಾಣಿಕೆಯನ್ನೂ ನೀಡದಂತಹ ವಿದ್ವಾಂಸರ ಹೆಸರಿನಲ್ಲಿ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ದಮನಿತ ಸಮುದಾಯಗಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ಸ್ಥಾಪಿಸಿ, ಕ್ರಾಂತಿಕಾರಿ ಚಳುವಳಿ ಮಾಡಿದ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಎಷ್ಟು ಜನರಿಗೆ ಗೊತ್ತಿದೆ ?
# ಮೃದುವರ್ಮ - ೧೫೦ ವರ್ಷಗಳ ಹಿಂದೆ ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ ಅದನ್ನು ನನಸಾಗಿಸಲು ಸಾವಿತ್ರಿಬಾಯಿ ಫುಲೆ ಶ್ರಮಿಸಿದ್ದಾರೆ. ಆದರಿಂದು ಸ್ತ್ರೀ ವಿಮೋಚನೆ ಫ್ಯಾಷನ್ ಆಗಿದೆ.
೫೮ ನೇ ಸಾಲು:
 
==ನಿಧನ==
೧೮೯೭ರಲ್ಲಿ ಪ್ಲೇಗ್ ಪೀಡಿತ ರೋಗಿಗಳ ಸೇವೆಯಲ್ಲಿ ತೊಡಗಿದ್ದಾಗ ಸ್ವತಃ ಸಾವಿತ್ರಿಬಾಯಿ ಫುಲೆ ಅವರೇ ಆ ಕಾಯಿಲೆಯ ಸೋಂಕಿಗೆ ಬಲಿಯಾಗಿ ತೀರಿಕೊಂಡರು.
 
==ಕೃತಿ ನೆರವು==
# ವಿಮೋಚಕಿಯ ಕನಸುಗಳು - ಇಂಗ್ಲೀಷ್ ಮೂಲ: ಬ್ರಜ್ ರಂಜನ್ ಮಣಿ ಪಮೇಲ ಸರ್ದಾರ್, ಕನ್ನಡಕ್ಕೆ : ಬಿ.ಶ್ರೀಪಾದ್ ಭಟ್
# ಸಮಾಜ ಸುಧಾರಕ ಮಹಾತ್ಮ ಫುಲೆ
 
[[ವರ್ಗ : ಸಾಮಾಜಿಕ ಹೋರಾಟಗಾರ್ತಿ]]