ತಸ್ಲೀಮಾ ನಸ್ರೀನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೮ ನೇ ಸಾಲು:
| website = {{URL|http://taslimanasrin.com/}}|taslimanasrin.com
}}
[[File:Ananda 2000.jpg|thumb|right|205px|ತಸ್ಲೀಮಾ ನಸ್ರೀನ್]]
 
 
'''ತಸ್ಲೀಮಾ ನಸ್ರೀನ್''' ಜಾಗೃತ ಸ್ತ್ರೀ ಶಕ್ತಿಯ ಸಂಕೇತ. ಜೊತೆಗೆ ಬಾಂಗ್ಲಾದೇಶದ ವಿವಾದಿತ ಲೇಖಕಿಯೆಂದೇ ಗುರ್ತಿಸಿಕೊಂಡಿದ್ದಾರೆ. ಬಾಂಗ್ಲಾದೇಶದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದ ಈಕೆ ತಮ್ಮ ನಲವತ್ತೇಳರ ಹರೆಯದಲ್ಲಿ "ಲಜ್ಜಾ" ಎಂಬ ಕಾದಂಬರಿಯನ್ನು ಬರೆಯುವುದರ ಮೂಲಕ ವಿವಾದಕ್ಕೆ ಈಡಾಗಿ, ಅವರ ದೇಶದಲ್ಲಿ ಗಡೀಪಾರಿಗೆ ಗುರಿಯಾದರು. ಕಳೆದ ಕೆಲವು ವರ್ಷಗಳಿಂದ ತಲೆಮರೆಸಿಕೊಂಡು ಬದುಕು ನಡೆಸುತ್ತಿರುವ ಅವರು ನೆಮ್ಮದಿಯ ಗೂಡನ್ನು ಅರಸುತ್ತಾ ಬಾಂಗ್ಲಾದೇಶವನ್ನು ಬಿಟ್ಟು ಬಂದು ಭಾರತದ ಆಶ್ರಯದಲ್ಲಿದ್ದಾರೆ.
"https://kn.wikipedia.org/wiki/ತಸ್ಲೀಮಾ_ನಸ್ರೀನ್" ಇಂದ ಪಡೆಯಲ್ಪಟ್ಟಿದೆ