"ಬುದ್ಧ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಲೇಖನವನ್ನು ಮುಂದುವರಿಸಲಾಗುತ್ತಿದೆ.
(ಚಿತ್ರಗಳನ್ನು ಸೇರಿಸಲಾಗಿದೆ.)
(ಲೇಖನವನ್ನು ಮುಂದುವರಿಸಲಾಗುತ್ತಿದೆ.)
 
[[ಬೌದ್ಧಧರ್ಮ|ಬೌದ್ಧಧರ್ಮದಲ್ಲಿ]] ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು '''ಬುದ್ಧ'''ನೆಂದು ಕರೆಯುತ್ತಾರೆ. ಕೆಲವೊಮ್ಮೆ 'ಬುದ್ಧ' ಪದವನ್ನು ಕೇವಲ ಬೌದ್ಧಧರ್ಮದ ಸ್ಥಾಪಕನಾದ [[ಸಿದ್ದಾರ್ಥ ಗೌತಮ]]ನನ್ನು ಸೂಚಿಸಲು ಉಪಯೋಗಿಸಲ್ಪಡುತ್ತದೆ.
ಬುದ್ದ ಸಂದೇಶ: ಸಂಶೋದನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು. ಇದುವೇ ಬುದ್ಧ ಧಮ್ಮ.
 
{{ಚುಟುಕು}}
==ಜನನ==
ಕಪಿಲ ವಸ್ತುವಿನ ಸಿಂಹಹನುವಿನ ಮಗ ಶುದ್ಧೋದನ. ಶುದ್ಧೋದನನಿಗೆ ತಂದೆ ಸಿಂಹಹನು ತನ್ನನೆರೆಯ ರಾಜ್ಯದ ದೊರೆ ಸುಪ್ರಬುದ್ಧನ ಮಕ್ಕಳಾದ ಪ್ರಜಾಪತಿದೇವಿ ಮತ್ತು ಮಾಯಾದೇವಿ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ತಂದು ಮದುವೆ ಮಾಡಿದರು. ಶುದ್ಧೋದನನ ಪಟ್ಟ ಮಹಿಷಿ ಮಾಯಾದೇವಿ. ಬುದ್ಧ ಶುದ್ಧೋದನ ಮತ್ತು ಮಾಯಾದೇವಿಯ ಮಗನಾಗಿ ಜನಿಸುತ್ತಾನೆ.
 
==ಮಾಯಾದೇವಿಯ ಕನಸು==
 
 
 
[[ವರ್ಗ:ಬೌದ್ಧ ಧರ್ಮ]]
೫,೬೦೧

edits

"https://kn.wikipedia.org/wiki/ವಿಶೇಷ:MobileDiff/579795" ಇಂದ ಪಡೆಯಲ್ಪಟ್ಟಿದೆ