ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೩೧ ನೇ ಸಾಲು:
 
==ಮಾಯಾದೇವಿಯ ಕನಸು==
ಪುತ್ರೋತ್ಸವಕ್ಕೆ ಮುನ್ನ ಮಾಯಾದೇವಿ ಕನಸೊಂದನ್ನು ಕಂಡಳು. ಅದರಲ್ಲಿ ದೇವತೆಗಳು ಮಾಯಾದೇವಿಯನ್ನು ಹಿಮಾಲಯದ ಮೇಲಕ್ಕೆ ಕರೆದುಕೊಂಡು ಹೋಗಿ ಮಹಾಸರೋವರದಲ್ಲಿ ಸ್ನಾನ ಮಾಡಿಸಿ, ಬೆಳ್ಳಿ ಬೆಟ್ಟದ ಮೇಲಿದ್ದ ಬಂಗಾರದ ತೊಟ್ಟಿಲಿನಲ್ಲಿ ಅವಳನ್ನು ಮಲಗಿಸಿದರು. ಆಗ ಬಿಳಿಯ ಆನೆಯೊಂದು ತನ್ನ ಸೊಂಡಿಲಿನಿಂದ ಕಮಲ ಪುಷ್ಪವನ್ನು ಹಿಡಿದು, ಉತ್ತರ ದಿಕ್ಕಿನಿಂದ ಬಂದು ಮಾಯಾದೇವಿಯ ಬಲಪಾರ್ಶ್ವದಿಂದ ಉದರವನ್ನು ಪ್ರವೇಶಿಸಿದಂತೆ.
 
==ಜ್ಯೋತಿಷ್ಯಫಲ==
ಸ್ವಪ್ನದ ಸಂಕೇತವನ್ನು ಕುರಿತು ಜ್ಯೋತಿಷ್ಯರು ಮಾಯಾದೇವಿ ಗಂಡು ಮಗುವಿಗೆ ಜನ್ಮವೀಯುವಳು. ಶಿಶುವು ರಾಜ್ಯಾಭಿಷಕ್ತನಾದರೆ, ಚಕ್ರಾಧೀಶ್ವರನೂ, ಸಂಪದ್ಫರಿತನೂ ಆಗುವನು, ರಾಜ್ಯಕೋಶಗಳ ಅಧಿಕಾರ ತೊರೆದು ಯೋಗಿಯಾದರೇ, ಮಹಾಯೋಗಿಯೆನಿಸಿ ಜಗದ್ವಿಖ್ಯಾತ ವ್ಯಕ್ತಿಯಾಗುವನು ಎಂದು ತಿಳಿಸಿದರು.
 
 
 
 
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ