ಛತ್ರಪತಿ ಶಿವಾಜಿ ಟರ್ಮಿನಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೨ ನೇ ಸಾಲು:
}}
 
[[Image:VT_mumbai.jpg|thumb|ಸಿ ಎಸ್ ಟಿ (ಛತ್ರಪತಿ ಶಿವಾಜಿ ಟೆರ್ಮಿನಸ್ ) ರೈಲ್ವೆ ನಿಲ್ದಾಣ]]
 
'''ಛತ್ರಪತಿ ಶಿವಾಜಿ ಟೆರ್ಮಿನಸ್ (ವಿಕ್ಟೊರಿಯಾ ಟೆರ್ಮಿನಸ್ ಅಥವಾ ಸಿ.ಎಸ್.ಟಿ)'''ಯು ೧೮೮೮ರಲ್ಲಿ ನಿರ್ಮಿಸಲ್ಪಟ್ಟ [[ಗೋಥಿಕ್]] ಮತ್ತು ವಿಕ್ಟೋರಿಯನ್ ಇಟಾಲಿಯನೇಟ್ ರಿವೈವಲ್ ಮತ್ತು ಭಾರತೀಯ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿತವಾದ ಸುಂದರ ಕಟ್ಟಡ. ಇದು ಈಗ ಮುಂಬೈಯ ಐತಿಹಾಸಿಕ ನಗರ ಸಂಚಾರಿ ರೈಲು ನಿಲ್ದಾಣ ಮತ್ತು ಮಧ್ಯ ರೈಲ್ವೆಯ ಮುಖ್ಯ ಕಚೇರಿಯಾಗಿಯೂ ಉಪಯೋಗಿಸಲ್ಪಡುತ್ತಿದೆ. ಅಲ್ಲದೇ ಭಾರತದಲ್ಲೇ ಅತ್ಯಂತ ಜನನಿಬಿಡ ರೈಲ್ವೆ ನಿಲ್ದಾಣಗಳಲ್ಲೊಂದಾಗಿದೆ. ಜುಲ್ಯ್ ೦೨ ೨೦೦೪ರಲ್ಲಿ ಈ ಸ್ಥಳವನ್ನು ಯುನೆಸ್ಕೋ ಸಂಸ್ಥೆಯು ಪ್ರಪಂಚದ ಸಾಂಸ್ಕೃತಿಕ ಪ್ರದೇಶವಾಗಿ ಗುರುತಿಸಿದೆ.
೧೯ ನೇ ಸಾಲು:
 
ಇದನ್ನು ಸಂಪೂರ್ಣವಾಗಿ ನಿರ್ಮಿಸಲು ೧೦ ವರ್ಷಗಳೇ ಹಿಡಿದವು. ೧೯೯೬ರಲ್ಲಿ ಈ ನಿಲ್ದಾಣದ ಹೆಸರನ್ನು 'ವಿಕ್ಟೊರಿಯಾ ಟೆರ್ಮಿನಸ್' ನಿಂದ 'ಛತ್ರಪತಿ ಶಿವಾಜಿ ಟೆರ್ಮಿನಸ್' ಎಂದು ಬದಲಾಯಿಸಲಾಯಿತು.
|[[Image:Victoria Terminus, Mumbai.jpg|right|300px|ವಿಟಿ]]
 
===ಬಾಹ್ಯ ಸಂಪರ್ಕಗಳು===