ರತನ್ ನಾವಲ್ ಟಾಟಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
/* ಟಾಟಾ ಗ್ರೂಪ್ ಛೇರ್ ಮನ್, ಶ್ರೀ.ರತನ್ ಟಾಟಾರವರು, ೯ ನೆಯ, ದೆಹಲಿಯ ಆಟೊ ಎಕ್ಸ್ ಪೊ ನಲ್ಲಿ " ನ್ಯಾನೋ," ಕಾರನ್ನು ಪ್ರ
೫ ನೇ ಸಾಲು:
==ರತನ್ ಟಾಟಾ, [[ಜೆ. ಆರ್. ಡಿ]] ರವರ ಅತ್ಯಂತ ನೆಚ್ಚಿನ ಶಿಷ್ಯ ; ಮತ್ತು ಅಜ್ಞಾರಾಧಕ :==
 
ಈಗಿನ ಪ್ರಸಕ್ತ, [[ಟಾಟಾಸನ್ಸ್]], ಸಂಸ್ಥೆಯ ಛೇರ್ಮನ್ ಆಗಿರುವ, ರತನ್ ಟಾಟಾ, ಏಲ್ಲಾ ಟಾಟಾ ಸಂಸ್ಥೆಗಳ ವಿಭಾಗಗಳನ್ನೆಲ್ಲಾ ನೋಡಿಕೊಳ್ಳುತ್ತಿರುವ ತಾಯಿ ಸಂಸ್ಥೆಯಲ್ಲಿ ದುಡಿಯುತ್ತಿದ್ದಾರೆ. ಇವರು, ಅನೇಕ ಮೇಜರ್ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್, ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ, ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು. ಟಾಟಾ ಉದ್ಯಮ ಪರಿವಾರ, ಯೂರೋಪಿನ, [[ಕೊರಸ್ ಸ್ಟೀಲ್]], ಕಂಪೆನಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳುವುದರ ಮೂಲಕ, ಒಂದು ವಿಕ್ರಮವನ್ನೇ ಸ್ಥಾಪಿಸಿದೆ. ರತನ್ ಟಾಟಾ ರವರ ದೂರಾಲೋಚನೆ, ಮನೋಸ್ಥೈರ್ಯ, ಮುಂದಾಳತ್ವ, ಹಾಗೂ ಸರಿಯಾದ ಸಮಯದಲ್ಲಿ ಸರಿಯಾದ ತೆಗೆದುಕೊಳ್ಳುವ ತೀರ್ಮಾನಗಳಿಂದ , ಒಬ್ಬ ಅತ್ಯಂತ ಯಶಸ್ವಿ, ಹಾಗೂ ಪರಿಣಾಮಕಾರಿಯಾದ ವ್ಯಕ್ತಿಯಾಗಿ ಪರಿಗಣಿಸಲ್ಪಟ್ಟಿದ್ದಾರೆ. ಟಾಟಾ ವಾಣಿಜ್ಯಪರಿವಾರ, ಈಗಾಗಲೇ ವಿಶ್ವದ ೫೦ ವಿದೇಶಿ ಸಂಸ್ಥೆಗಳಲ್ಲಿ, ತನ್ನ ಬಂಡವಾಳವನ್ನು ಹಾಕಿ ಯಶಸ್ವಿಯಾಗಿ ವಹಿವಾಟುನಡೆಸುತ್ತಿದೆ. ಅವುಗಳಲ್ಲಿ ಮುಖ್ಯವಾದ ಕೆಲವು ಕಂಪೆನಿಗಳಲ್ಲಿ, [[ದಾವೂ ಟ್ರಕ್ಸ್]], ಮತ್ತು [[ಟೆಟ್ಲಿ ಟೀ]] ಕೂಡ ಸೇರಿವೆ.
 
==ರತನ್ ಟಾಟಾರವರ ಪರಿವಾರ, ಹಾಗೂ, ವಿದ್ಯಾಭ್ಯಾಸ :==
"https://kn.wikipedia.org/wiki/ರತನ್_ನಾವಲ್_ಟಾಟಾ" ಇಂದ ಪಡೆಯಲ್ಪಟ್ಟಿದೆ