ಪದಬಂಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೪ ನೇ ಸಾಲು:
[[Image:First crossword.png|thumb|200px|left|Recreation of [[Arthur Wynne]]'s original crossword puzzle from December 21, 1913.]]
[[File:Ristikontekoa.jpg|thumb|200px|Person solving a Finnish crossword puzzle.]]
 
<gallery>
Image:CrosswordUK.svg|British/South African-style grid
Image:Schwedenrätsel.jpg|Swedish-style grid
</gallery>
'''ಪದಬಂಧ'''ಗಳು ಮನೋರಂಜನೆಗಾಗಿ ರಚಿಸಲ್ಪಡುವ ಒಂದು ಬಗೆಯ [[ಪದ]] ಸಮಸ್ಯೆಗಳು. ಒಂದು ದೊಡ್ಡ [[ಚೌಕ]]ದಲ್ಲಿ ಅನೇಕ ಚಿಕ್ಕ ಕಪ್ಪು ಮತ್ತು ಬಿಳಿಯ ಚೌಕಗಳಿದ್ದು, ಬಿಳಿ ಚೌಕಗಳಲ್ಲಿ ಅಕ್ಷರಗಳನ್ನು ತುಂಬುವಂತೆ ಸುಳುಹುಗಳನ್ನು ನೀಡಲಾಗುತ್ತದೆ.
 
Line ೧೧೧ ⟶ ೧೦೮:
*ನಂತರ, ಆ ಆಂಕಣ ಎಷ್ಟು ಜನಪ್ರಿಯವಾಯಿತೆಂದರೆ ಇತರೆ ಪತ್ರಿಕೆಗಳೂ ಇಂತಹುದೇ ಅಂಕಣವನ್ನು ತಮ್ಮ ಪುರವಣಿಗಳಲ್ಲಿ ಪ್ರಕಟಿಸಲೇ ಬೇಕಾದ ಅನಿವಾರ್ಯತೆಯುಂಟಾಯಿತು. ಅ.ನಾ.ಪ್ರಹ್ಲಾದರಾವ್ ಅವರ ಪದಬಂಧಗಳು ಪ್ರತಿ ನಿತ್ಯ `ವಿಜಯಕರ್ನಾಟಕ` ಹಾಗೂ `ಸಂಯುಕ್ತ ಕರ್ನಾಟಕ` ದಿನ ಪತ್ರಿಕೆಗಳಲ್ಲಿ, `ಮಂಗಳ` ಮತ್ತು `ಅರಗಿಣಿ` ವಾರ ಪತ್ರಿಕೆಗಳು, 'ಪ್ರಿಯಾಂಕ` `ಚಿತ್ರ` `ಕಂದಾಯವಾರ್ತೆ` ಮಾಸ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿವೆ.
*`ಪ್ರಜಾವಾಣಿ` ಸಿನಿಮಾರಂಜನೆ, `ಕರ್ಮವೀರ`, `ಸಂಯುಕ್ತಕರ್ನಾಟಕ ಸಾಪ್ತಾಹಿಕ, `ಕನ್ನಡಪ್ರಭ` ಸೇರಿದಂತೆ 40ಕ್ಕೂ ಹೆಚ್ಚು ನಿಯತಕಾಲಿಕೆಗಳಲ್ಲಿ ಇವರ ಪದಬಂಧಗಳು ಪ್ರಕಟಗೊಂಡಿವೆ. ಆನ್‍ಲೈನ್‍ನಲ್ಲಿ ಪ್ರತಿ ನಿತ್ಯ ಅನಾವರಣಗೊಳ್ಳುತ್ತಿರುವ `ಇಂಡಿಕ್ರಾಸ್.ಕಾಮ್`ಗಾಗಿಯೂ ಪದಬಂಧಗಳನ್ನು ರಚಿಸಿಕೊಡುತ್ತಿದ್ದಾರೆ.
 
<gallery>
Image:CrosswordUK.svg|British/South African-style grid
Image:Schwedenrätsel.jpg|Swedish-style grid
</gallery>
 
* http://www.youtube.com/watch?v=QV2dYGo9DK0
"https://kn.wikipedia.org/wiki/ಪದಬಂಧ" ಇಂದ ಪಡೆಯಲ್ಪಟ್ಟಿದೆ