ಕುರುಕ್ಷೇತ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
ಚಿತ್ರಗಳನ್ನು ಸೇರಿಸಲಾಗಿದೆ.
೬೩ ನೇ ಸಾಲು:
[[File:Brahma Sarovar Kurukshetra.jpg|thumb|200x200px|Braham Sarovar]]
[[File:Bhishma Kund-Kurukshetra.JPG|thumb|right|Bhishma Kund]]
[[File:Sheikh_Chilli_maqbaraRECK near 1995 4.jpgJPG|thumb|right|TheNIT]][[File:Sudarshan SheikhChakra Chilli'sChowk Maqbaranear atNIT - Kurukshetra.jpg|thumb|Sudarshan Chakra Chowk near NIT - Kurukshetra]]
[[File:Geetopdesh Sthal.jpg|thumb|The Holy Peepal tree - witness to the Divine message of Sri Bhagavad Geeta by Lord Sri Krishna to Arjuna at this place during the Mahabharata war.]]
[[File:Sannihit Sarovar.gif|thumb|187x187px|Sannahit Sarovar]]
 
'''ಕುರುಕ್ಷೇತ್ರ''' [[ಹರಿಯಾಣ]] ರಾಜ್ಯದಲ್ಲಿರುವ ಒ೦ದು ನಗರ ಮತ್ತು ಜಿಲ್ಲೆ. ಪಾಂಡವ-ಕೌರವರ ಪೂರ್ವಜ 'ಕುರು' ಎಂಬ 'ಕುರುವಂಶದ ಮೂಲ ಪುರುಷ'ನಿಂದ 'ಕುರು ವಂಶ' ಹಾಗೂ 'ಕುರುಕ್ಷೇತ್ರ'ವೆಂಬ ಹೆಸರು ಬರಲು ಕಾರಣ. [[ನವದೆಹಲಿ]]ಯಿಂದ ಉತ್ತರದ ಕಡೆಗೆ ಸಾಗುವಾಗ ೧೬೦ ಕಿಮೀ ದೂರದಲ್ಲಿ [[ಸೋನಿಪತ್]] [[ಪಾನಿಪತ್]] ಅನಂತರ ಪುರಾಣಪ್ರಸಿದ್ಧ ಕುರುಕ್ಷೇತ್ರ ರೈಲುನಿಲ್ದಾಣ ಸಿಗುತ್ತದೆ. ಅದೊಂದು ಪುಟ್ಟ ರೈಲುನಿಲ್ದಾಣ. ಕುರುಕ್ಷೇತ್ರವೆಂದರೆ [[ಮಹಾಭಾರತಯುದ್ಧ]] ನಡೆದ ಸ್ಥಳ. ಪುರಾತನ ಧಾರ್ಮಿಕ ಕ್ಷೇತ್ರ. ಇದಕ್ಕೆ 'ಧರ್ಮ ಕ್ಷೇತ್ರ'ವೆಂದು ಹೆಸರು. ಇದು ಪೌರಾಣಿಕ ಸ್ಥಳವೆಂದು ಬೆರಳೆಣಿಕೆಯಷ್ಟು ಯಾತ್ರಾರ್ಥಿಗಳು ಬರುತ್ತಾರೆ ಹೊರತು ಹೇಳಿಕೊಳ್ಳುವಂಥ ದೊಡ್ಡ ಪಟ್ಟಣವೇನಲ್ಲ. ಕುರುಕ್ಷೇತ್ರ ಜಿಲ್ಲೆಯ ಒಟ್ಟು ವಿಸ್ತೀರ್ಣ ೧,೬೮೨ ಚ. ಕಿಮೀ, ಮತ್ತು ೨೦೦೧ ರ ಜನಗಣತಿಯ ಪ್ರಕಾರ ಜನಸ೦ಖ್ಯೆ ೬, ೪೧, ೦೦೦
"https://kn.wikipedia.org/wiki/ಕುರುಕ್ಷೇತ್ರ" ಇಂದ ಪಡೆಯಲ್ಪಟ್ಟಿದೆ