ಬೇಲೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚಿತ್ರಗಳನ್ನು ಸೇರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೩೪ ನೇ ಸಾಲು:
[[Image:belurpiller.jpg|thumb|carved Piller, ಬೇಲೂರು]]
[[Image:govardhana.jpg|thumb|govardhana, ಬೇಲೂರು]]
[[File:Belur Town.JPG|thumb|300px|Belur Municipal Town]]
[[File:Kesava Temple, Belur.jpg|thumb|300px|Front view of the Chennakeshava temple]]
<!--[[File:Display board at Belur.JPG|thumb|300px|Display board in front of the temple]]--->
<!--[[File:belur statue.jpg|thumb|300px|right|A sculpture of "lady and the mirror" at the Channakeshava temple, Belur]]--->
 
'''ಬೇಲೂರು''' - [[ಹಾಸನ]] ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ''ಶಿಲಾಬಾಲಿಕೆಯರ ಬೇಲೂರು'' ಎಂದು ಪ್ರಸಿದ್ಧವಾಗಿರುವ ಬೇಲೂರು ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. [[ಹಳೇಬೀಡು]], [[ಸೋಮನಾಥಪುರ]]ದ ಜೊತೆಗೆ ಬೇಲೂರು, [[ಹೊಯ್ಸಳ|ಹೊಯ್ಸಳ ಸಾಮ್ರಾಜ್ಯ]]ದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ. ಪ್ರತಿ ವರ್ಷವೂ ದೇಶವಿದೇಶದ ಲಕ್ಷಾಂತರ ಪ್ರವಾಸಿಗಳು ಈ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಹಳೇಬೀಡಿಗೆ ಮುನ್ನ ಬೇಲೂರು ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು.

==ಶಾಸನಗಳ ಪ್ರಕಾರ==
ಶಾಸನಗಳ ಪ್ರಕಾರ ಈ ನಗರವನ್ನು '''ವೇಲಾಪುರಿ''' ಎಂದೂ ಕರೆಯಲಾಗುತಿತ್ತು ಎಂದು ತಿಳಿದುಬರುತ್ತದೆ. ವರ್ಷ [[೨೦೦೫]]ರಲ್ಲಿ [http://asi.nic.in ಆರ್ಖಿಯಾಲಾಜಿಕಲ್ ಸರ್ವೆ ಆಫ್ ಇಂಡಿಯ]ದವರು ಶ್ರವಣಬೆಳಗೊಳದ [[ಬಾಹುಬಲಿ|ಗೊಮ್ಮಟ]]ನ ಜೊತೆಗೆ ಬೇಲೂರು-ಹಳೇಬೀಡನ್ನೂ ವಿಶ್ವ ಸಂಸ್ಕೃತಿ ನಿಲಯವಾಗಿ ಘೋಷಿಸಲು ನೇಮಿಸಿದ್ದಾರೆ.<ref>http://www.hindu.com/2005/06/16/stories/2005061610870500.htm</ref> ಈ ದೇವಾಲಯವನ್ನು ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದೂ, ಸೌಮ್ಯಕೇಶವಸ್ವಾಮಿ ದೇವಸ್ಥಾನವೆಂದೂ ಕರೆಯುವ ವಾಡಿಕೆ ಇರುವುದಾಗಿ ಸ್ಥಳೀಯ ಜನರಿಂದ ಕಂಡು ಬರುತ್ತದೆ.
 
==ಭೂಗೋಳ==
 
ಬೇಲೂರು [[ಕರ್ನಾಟಕ]] ರಾಜ್ಯದ ಹಾಸನ ಜಿಲ್ಲಿಯಲ್ಲಿದೆ. [[ಯಗಚಿ ನದಿ]]ಯ ದಡದಲ್ಲಿರುವ ಬೇಲೂರು, [[ಬೆಂಗಳೂರು|ಬೆಂಗಳೂರಿನಿಂದ]] ೨೨೨ ಕಿ.ಮಿ, [[ಮೈಸೂರು|ಮೈಸೂರಿನಿಂದ]] ೧೪೯ ಕಿ.ಮಿ ಮತ್ತು ಜಿಲ್ಲಾ ಕೇಂದ್ರದಿಂದ ೩೭ಕಿ.ಮಿ ದೂರದಲ್ಲಿದೆ. ಇಲ್ಲಿಗೆ ಬರಲು ರಸ್ತೆ ಮಾರ್ಗವೇ ಮುಖ್ಯ ಮಾರ್ಗವಾಗಿದ್ದು, ಹತ್ತಿರದ ಅರಸೀಕೆರೆಗೆ ಅಥವಾ ಬಾಣಾವರಕ್ಕೆ ರೈಲಿನಲ್ಲಿ ಬಂದು, ಅಲ್ಲಿಂದ ಮುಂದಕ್ಕೆ ಬಸ್ಸಿನಲ್ಲಿ ಬರಬಹುದು. ಬಾಣಾವರದದಿಂದ ಹಳೇಬೀಡು ಕೇವಲ ೨೫ ಕಿ.ಮೀ ದೂರದಲ್ಲಿದ್ದು, ಅಲ್ಲಿಂದ ಬೇಲೂರು ಕೇವಲ ೧೫ ಕಿ.ಮೀ ದೂರದಲ್ಲಿರುತ್ತದೆ. ಬೆಂಗಳೂರಿನಿಂದ ರೈಲು ಮಾರ್ಗವಾಗಿ ಬಾಣಾವರದ ರೈಲ್ವೆ ನಿಲ್ದಾಣದಲ್ಲಿ ಇಳಿದರೆ ಅಲ್ಲಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಬಸ್ಸಿನ ಸೌಲಭ್ಯವಿರುತ್ತದೆ.
 
==ಇತಿಹಾಸ==
ಇದನ್ನು ಹಿ೦ದೆ 'ವೇಲುಪುರ'ಎ೦ದು ಕರೆಯುತ್ತಿದ್ದರು. ದೇವಾಲಯ ಕಟ್ಟುವ ಕಾರ್ಯ ಹೊಯ್ಸಳ ಚಕ್ರವರ್ತಿಯಾದ [[ವಿಷ್ಣುವರ್ಧನ]]ನ ಆಳ್ವಿಕೆಯಲ್ಲಿ ಶುರುವಾಯಿತು. ರಾಜಾ ವಿಷ್ಣುವರ್ಧನನು ತಲಕಾಡಿನಲ್ಲಿ [[ಚೋಳರು|ಚೋಳರ]] ಮೇಲಿನ ವಿಜಯೋತ್ಸವವನ್ನು ಆಚರಿಸುವ ಸಮಯವಾದ ೧೧೧೭ರಲ್ಲಿ ತನ್ನ ಗುರುಗಳಾದ ಶ್ರೀ [[ರಾಮಾನುಜಾಚಾರ್ಯರು|ರಾಮಾನುಜಾಚಾರ್ಯರ]] ಆಶಿರ್ವಾದದೊಂದಿಗೆ ಚೆನ್ನಕೇಶವಸ್ವಾಮಿಯ ವಿಗ್ರಹವನ್ನು ಪ್ರತಿಷ್ಠೆ ಮಾಡಿದನು. ಈ ರೀತಿಯಾಗಿ ಈ ದೇವಸ್ಥಾನಕ್ಕೆ ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಷ್ಣುವರ್ಧನನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಎತ್ತರವಾಗಿದ್ದು ಧಾಳಿಕಾರರ ಹಾವಳಿಗೆ ಸಿಕ್ಕಿ ವಿರೂಪಗೊಂಡಿತ್ತು. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸರಾದ [[ಕೃಷ್ಣದೇವರಾಯ]]ರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ 'ಆನೆ ಬಾಗಿಲು' ಎಂದು ಕರೆಯುತ್ತಾರೆ.
 
==ಮುಖ್ಯ ಆಕರ್ಷಣೆಗಳು==
 
ಬೇಲೂರಿನಲ್ಲಿ ಚೆನ್ನಕೇಶವಸ್ವಾಮಿಯ ದೇವಸ್ಥಾನ ಮತ್ತು ದೇವಸ್ಥಾನದ ಆವರಣವೇ ಮುಖ್ಯ ಆಕರ್ಷಣೆ. ಶಿಲ್ಪಕಲೆಗೇ ನಿದರ್ಶನವಾಗಿರುವ ಈ ದೇವಾಲಯದದಲ್ಲಿ ಚೆನ್ನಕೇಶವ ಸ್ವಾಮಿಯ ದೇವಸ್ಥಾನದ ಜೊತೆಗೆ, ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ, ರಂಗನಾಯಕಿ ಅಮ್ಮನವರ ದೇವಸ್ಥಾನ ಮತ್ತು ಕಪ್ಪೆಚೆನ್ನಿಗರಾಯನ ದೇವಸ್ಥಾನಗಳು ಮುಖ್ಯ ಆಕರ್ಷಣೆಗಳು. ಇದಲ್ಲದೇ ಮಖ್ಯ ದೇವಸ್ಥಾನದ ಹೊರಭಾಗದಲ್ಲಿರುವ ಶಿಲಾಬಾಲಿಕೆಗಳು, ದೇವಸ್ಥಾನದ ಒಳಾಂಗಣದ ಕಂಬಗಳು ಮತ್ತು ದೇವಾಲಯದ ಗೋಪುರ ನಯನ ಮನೋಹರ.
 
==ಇತಿಹಾಸ==
ಇದನ್ನು ಹಿ೦ದೆ 'ವೇಲುಪುರ'ಎ೦ದು ಕರೆಯುತ್ತಿದ್ದರು.ದೇವಾಲಯ ಕಟ್ಟುವ ಕಾರ್ಯ ಹೊಯ್ಸಳ ಚಕ್ರವರ್ತಿಯಾದ [[ವಿಷ್ಣುವರ್ಧನ]]ನ ಆಳ್ವಿಕೆಯಲ್ಲಿ ಶುರುವಾಯಿತು. ರಾಜಾ ವಿಷ್ಣುವರ್ಧನನು ತಲಕಾಡಿನಲ್ಲಿ [[ಚೋಳರು|ಚೋಳರ]] ಮೇಲಿನ ವಿಜಯೋತ್ಸವವನ್ನು ಆಚರಿಸುವ ಸಮಯವಾದ ೧೧೧೭ರಲ್ಲಿ ತನ್ನ ಗುರುಗಳಾದ ಶ್ರೀ [[ರಾಮಾನುಜಾಚಾರ್ಯರು|ರಾಮಾನುಜಾಚಾರ್ಯರ]] ಆಶಿರ್ವಾದದೊಂದಿಗೆ ಚೆನ್ನಕೇಶವಸ್ವಾಮಿಯ ವಿಗ್ರಹವನ್ನು ಪ್ರತಿಷ್ಠೆ ಮಾಡಿದನು. ಈ ರೀತಿಯಾಗಿ ಈ ದೇವಸ್ಥಾನಕ್ಕೆ ವಿಜಯನಾರಾಯಣಸ್ವಾಮಿ ದೇವಸ್ಥಾನವೆಂದು ಹೆಸರು ಬಂದಿದೆ. ಸುಮಾರು ೧೦೩ ವರ್ಷಗಳ ಕಾಲ ನಡೆದಂತಹ ಈ ದೇವಾಲಯದ ಕಾರ್ಯ, ವಿಷ್ಣುವರ್ಧನನ ಮೊಮ್ಮಗನಾದ ಇಮ್ಮಡಿ ವೀರ ಬಲ್ಲಳನ ಆಳ್ವಿಕೆಯಲ್ಲಿ ರೂಪಗೊಂಡಿತು. ದೇವಾಲಯಕ್ಕೆ ಒಂದು ವಿಮಾನ ಗೋಪುರವಿದ್ದು, ಈ ಕಾರಣವಾಗಿ ಇದನ್ನು ಹೊಯ್ಸಳದ ಏಕಕೂಟ ಶೈಲಿಯ ದೇವಸ್ಥಾನವೆಂದು ಪರಿಗಣಿಸಲಾಗಿದೆ. ಈ ದೇವಾಲಯದ ಗೋಪುರವು ೭೦ ಅಡಿಗಳಿಗೂ ಎತ್ತರವಾಗಿದ್ದು ಧಾಳಿಕಾರರ ಹಾವಳಿಗೆ ಸಿಕ್ಕಿ ವಿರೂಪಗೊಂಡಿತ್ತು. ಇದನ್ನು ೧೩೯೭ರಲ್ಲಿ ವಿಜಯನಗರದ ಅರಸರಾದ [[ಕೃಷ್ಣದೇವರಾಯ]]ರ ಮುತ್ತಜ್ಜರಾದ ಹರಿಹರ ಮಹಾರಾಜರ ದಂಡಾಧಿಪತಿ ಸಾಲುವ ಗೊಂಡನೆಂಬವರು ಇದರ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಂಡರು. ಈ ದೇವಾಲಯಕ್ಕೆ ಇನ್ನೊಂದು ಬಾಗಿಲಿದೆ. ಇದಕ್ಕೆ ಆನೆ ಬಾಗಿಲು ಎಂದು ಕರೆಯುತ್ತಾರೆ.
 
==ದೇವಾಲಯದ ಆವರಣದಲ್ಲಿ ಮುಖ್ಯ ದೇವಸ್ಥಾನಗಳು==
ಗೋಪುರದ ಮೊಲಕಮೂಲಕ ಒಳಗೆ ಬಂದ ಕೂಡಲೆ ಪ್ರದಕ್ಷಿಣಾಕಾರದಲ್ಲಿ ದೇವಾಲಯವನ್ನು ಸುತ್ತಿದರೆ ಕಾಣುವ ಮುಖ್ಯ ದೇವಸ್ಥಾನಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
*# ಚೆನ್ನಕೇಶವಸ್ವಾಮಿ ದೇವಸ್ಥಾನ.
*# ಕಪ್ಪೆ ಚೆನ್ನಿಗರಾಯ ದೇವಸ್ಥಾನ
*# ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ
*# ಕಲ್ಯಾಣ ಮಂಟಪ
*# ವೀರನಾರಾಯಣ ದೇವಸ್ಥಾನ
*# ರಂಗನಾಯಕಿ ಅಮ್ಮನವರ ದೇವಸ್ಥಾನ
 
ಇದಲ್ಲದೆ ಗೋಪುರದ ಎಡಭಾಗದಲ್ಲಿ ಮಂಟಪ ಸಾಲನ್ನು ಮಾಡಿ ಅಲ್ಲಿ ಚಿಕ್ಕ ಗುಡಿಗಳನ್ನು ಮಾಡಿದ್ದಾರೆ. ಇದರ ನಂತರ ಶ್ರೀ ರಾಮದೇವರ ಗುಡಿ ಇದೆ. ಗೋಪುರದ ಬಲಭಾಗದಲ್ಲಿ ಪುಷ್ಕರಣಿಯನ್ನು ಮಾಡಲಾಗಿದೆ. ಪ್ರಮುಖ ದೇವಸ್ಥಾನವಾದ ಚೆನ್ನಕೇಶವ ದೇವಸ್ಥಾನದ ವಿವರಣೆಯನ್ನು ಮುಂದಿನ ಭಾಗದಲ್ಲಿ ನೀಡಲಾಗಿದೆ. ಇಲ್ಲಿ ದೇವಸ್ಥಾನದ ಮಿಕ್ಕ ಆವರಣವನ್ನು ವಿವರಿಸಲಾಗಿದೆ.
 
Line ೬೩ ⟶ ೬೭:
 
===ಸೌಮ್ಯನಾಯಕಿ ಅಮ್ಮನವರ ದೇವಸ್ಥಾನ===
ಕಪ್ಪೆ ಚೆನ್ನಿಗರಾಯ ದೇವಸ್ಥಾನದ ಎಡಪಾರ್ಶ್ವದಲ್ಲಿರುವ ದೇವಸ್ಥಾನ ರಂಗನಾಯಕಿ ಅಮ್ಮನವರ ದೇವಸ್ಥಾನ. ಚತುರ್ಭುಜಾಧಾರಿಯಾದಿ ಸೌಮ್ಯನಾಯಕಿ ಅಮ್ಮನವರು. ಸೌಮ್ಯನಾಯಕಿ ಅಮ್ಮನವರು ಚೆನ್ನಕೇಶವನ ಮೆಚ್ಚಿನ ಪತ್ನಿಯೆಂದು ಹೇಳುತ್ತಾರೆ.
 
ಕಪ್ಪೆ ಚೆನ್ನಿಗರಾಯ ದೇವಸ್ಥಾನದ ಎಡಪಾರ್ಶ್ವದಲ್ಲಿರುವ ದೇವಸ್ಥಾನ ರಂಗನಾಯಕಿ ಅಮ್ಮನವರ ದೇವಸ್ಥಾನ. ಚತುರ್ಭುಜಾಧಾರಿಯಾದಿ ಸೌಮ್ಯನಾಯಕಿ ಅಮ್ಮನವರು.
ಸೌಮ್ಯನಾಯಕಿ ಅಮ್ಮನವರು ಚೆನ್ನಕೇಶವನ ಮೆಚ್ಚಿನ ಪತ್ನಿಯೆಂದು ಹೇಳುತ್ತಾರೆ.
 
===ಕಲ್ಯಾಣ ಮಂಟಪ===
Line ೭೭ ⟶ ೭೯:
 
==ದೇವಸ್ಥಾನದ ಆವರಣದಲ್ಲಿ ಇತರೆ ಆಕರ್ಷಣೆಗಳು==
ದೇವಸ್ಥಾನದ ಆವರಣದಲ್ಲಿ ಮೇಲ್ಕಂಡ ದೇವಸ್ಥಾನಗಳನ್ನು ಬಿಟ್ಟು ನೋಡಲು ಇನ್ನೂ ಕೆಲವು ಆಕರ್ಷಣೆಗಳಿವೆ. ಯಜ್ಞ ಯಾಗಾದಿಗಳನ್ನು ಮಾಡಲು ಯಾಗಶಾಲೆ, ಅಡಿಗೆ ಮಾಡಲು ಪಾಕಶಾಲೆ, ಪುಷ್ಕರಣಿ ಇತ್ಯಾದಿಗಳ ವ್ಯವಸ್ಥೆ ಇದೆ. ಇವುಗಳನ್ನು ಈ ಕೆಳಗೆ ವಿವರಿಸಲಾಗಿದೆ.
 
===ದೀಪಾಲೆ ಕಂಬ===
ದೇವಸ್ಥಾನವನ್ನು ಗೋಪುರದ ಮೂಲಕ ಪ್ರವೇಶಿಸಿದರೆ ಆವರಣದ ಎಡಭಾಗದಲ್ಲಿ ಸುಮಾರ್ಉ ೪೦ಅಡಿ ಎತ್ತರದ ಒಂದು ಕಂಬ ಕಾಣಿಸುವುದು. ಈ ಕಂಬವನ್ನು ನಕ್ಷತ್ರಾಕಾರದ ಒಂದು ಜಗುಲಿಯ ಮೇಲೆ ನಿರಾಧಾರವಾಗಿ ನಿಲ್ಲ್ಲಿಸಲಾಗಿದೆ. ಕಂಬವು ಈ ಜಗುಲಿಯ ಮಧ್ಯದಲ್ಲಿದ್ದು ಇದರ ಕೆಳಗಡೆ ೪ಸಂದುಗಳನ್ನು ಮಾಡಲಾಗಿದೆ. ಈ ಸಂದುಗಳ ಮೂಲಕ ಒಂದು ಕಡೆ ಇಂದ ಇನ್ನೊಂದು ಕಡೆ ನೋಡಬಹುದು. ಈ ರೀತಿಯಾಗಿ ಈ ಕಂಬವು ಯಾವ ಆಧಾರವೂ ಇಲ್ಲದೆ ನಿಂತಿದೆ ಎಂದು ಖಚಿತವಾಗುತ್ತದೆ. ಜೊತೆಗೆ ವಾಯವ್ಯ ದಿಕ್ಕಿನಿಂದ ಒಂದು ತೆಳುವಾದ ಬಟ್ಟೆ ಅಥವ ಪೇಪರ್ ಚೂರನ್ನು ತುದಿಯಿಂದ ಮಧ್ಯದ ವರೆಗೆ ತಳ್ಳಿದರೆ ಸಲೀಸಾಗಿ ಹೋಗುತ್ತದೆ - ಹೀಗಾಗಿ ಇದು ಮೂರೇ ದಿಕ್ಕುಗಳಲ್ಲಿ ನಿಂತಿದೆ ಎಂದು ಸಾಬೀತಾಗುತ್ತದೆ. ಈ ಕಾರಣಾಂತರಗಳಿಂದ ಇದನ್ನು ''ಗುರುತ್ವಾಕೇಂದ್ರ ಕಂಬ''(ಗ್ರಾವಿಟಿ ಪಿಲ್ಲರ್) ಎಂದು ಕರೆಯುತ್ತಾರೆ.ಈ ತುದಿಯ ಬೆಳಕನ್ನು ಆ ತುದಿಯಿಂದ ನೋಡಬಹುದು.
 
===ಆನೆ ಬಾಗಿಲು===
===ಆನೆಬಾಗಿಲು===
ದೇವಸ್ಥಾನದ ಇನ್ನೊಂದು ಬಾಗಿಲಿಗೆ ಆನೆಬಾಗಿಲು ಎಂದು ಕರೆಯುತ್ತಾರೆ. ಇದು ಸಾಧಾರಣವಾಗಿ ಮುಚ್ಚಿರುತ್ತದೆ. ಮೂಲ ದ್ವಾರ ಗೋಪುರದ ದ್ವಾರವಾಗಿದ್ದರೂ, ದೇವರಿಗೆ ನಡೆಯುವ ಎಲ್ಲಾ ಉತ್ಸವಗಳು ಈ ದ್ವಾರದ ಮೂಲಕವಾಗಿ ಸಂಚರಿಸುತ್ತದೆ. ಈ ರೀತಿಯಾಗಿ ಇದು ವೈಶಿಷ್ಟತೆಯನ್ನು ಪಡೆದಿದೆ.
 
Line ೯೫ ⟶ ೯೭:
ರಾಮದೇವರ ದೇವಸ್ಥಾನದ ಪಕ್ಕದಲ್ಲಿ ವಾಹನ ಮಂಟಪವಿದೆ. ಉತ್ಸವಗಳಿಗೆ ಬೇಕಾಗುವ ವಾಹನ ಪ್ರತಿಮೆಗಳನ್ನು ಇಲ್ಲಿ ಇಡಲಾಗಿದೆ. ಸುಮಾರು ೭ ಅಡಿ ಎತ್ತರದ ಹಿತ್ತಾಳೆಯಿಂದ ನಿರ್ಮಿಸಲಾಗಿರುವ ಗರುಡ, ಹಂಸ, ಆನೆ, ಆಂಜನೇಯ, ಕುದುರೆ, ನವಿಲು ಮುಂತಾದ ವಿಗ್ರಹಗಳನ್ನು ಇಲ್ಲಿ ಇಟ್ಟಿರುತ್ತಾರೆ. ಉತ್ಸವದ ಸಮಯದಲ್ಲಿ ದೇವರ ಉತ್ಸವ ಮೂರ್ತಿಗೆ ಚಿನ್ನದ ಆಭರಣಗಳಿಂದ ಅಲಂಕಾರ ಮಾಡಿ, ಈ ವಾಹನಗಳ ಮೇಲೆ ಕೂರಿಸಿ ಊರಿನಲ್ಲಿ ಉತ್ಸವ ಮಾಡುತ್ತಾರೆ.
 
===ಗಜಾಗುಂಡಗಜಾ ಗುಂಡ===
ಗೋಪುರದ ಬಲಭಾಗದಲ್ಲಿರುವ ಪುಷ್ಕರಣಿ/ಕಲ್ಯಾಣಿಗೆ ಗಜಾಗುಂಡ ಎಂದು ಹೆಸರು. ಇದನ್ನು ವಾಸುದೇವತೀರ್ಥ ಎಂದೂ ಕರೆಯುತ್ತಾರೆ. ಈ ಕಲ್ಯಾಣಿಯಲ್ಲಿ ಅನೇಕರೀತಿಯ ಮೀನುಗಳನ್ನು ಬಿಟ್ಟಿರುತ್ತಾರೆ. ಈ ಕಲ್ಯಾಣಿಯ ಬಾಗಿಲನ್ನು ಮುಚ್ಚಿರುವುದರಿಂದ ಸಾರ್ವಜನಿಕರಿಗೆ ನೀರಿನ ಹತ್ತಿರ ಹೋಗುವ ಪ್ರವೇಶವಿರುವುದಿಲ್ಲ. ರಾಷ್ಟ್ರಕವಿ [[ಕುವೆಂಪು]] ಅವರು ಇಲ್ಲಿಯ ದೇವಾಲಯಗಳನ್ನು ನೋಡಿ "ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ಸೌಂದರ್ಯ ವಿಪ್ಲವದ ಪಲ್ಲವಿಯು" ಎಂದಿದ್ದಾರೆ.
 
"https://kn.wikipedia.org/wiki/ಬೇಲೂರು" ಇಂದ ಪಡೆಯಲ್ಪಟ್ಟಿದೆ