ರಾಮನ್ ಪರಿಣಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಸ್ತರಣೆ
೧ ನೇ ಸಾಲು:
[[File:Ramanscattering.svg|thumb|480px|The different possibilities of light scattering: Rayleigh scattering (no exchange of energy: incident and scattered photons have the same energy), Stokes Raman scattering (atom or molecule absorbs energy: scattered photon has less energy than the incident photon) and anti-Stokes Raman scattering (atom or molecule loses energy: scattered photon has more energy than the incident photon)]]
 
 
 
೧೯೭೦ : ಭಾರತೀಯ ವಿಜ್ಞಾನಿ [[ಸಿ. ವಿ. ರಾಮನ್| ಸರ್ ಚಂದ್ರಶೇಖರ ವೆಂಕಟ ರಾಮನ್]] ರವರು ಸಣ್ಣ ಕಣದ ಮೂಲಕ ಬೆಳಕನ್ನು ಹಾಯಿಸಿದಾಗ ಅದರಲ್ಲಿ ಉಂಟಾಗುವ ವ್ಯತ್ಯಾಸವನ್ನು (ಚದುರುವಿಕೆ) ಕಂಡು ಹಿಡಿದರು. ಬೆಳಕಿನ ವರ್ತನೆ ಬಗ್ಗೆ ನಡೆಸಿದ ಸಂಶೋಧನೆಗಾಗಿ ೧೯೩೦ ರಲ್ಲಿ ಅವರು ಭೌತ ವಿಜ್ಞಾನಕ್ಕೆ ನೀಡಲಾಗುವ [[ನೊಬೆಲ್ ಪ್ರಶಸ್ತಿ]]ಯನ್ನು ಪಡೆದಿದ್ದರು.ನೊಬೆಲ್ ಪಾರಿತೋಷಕಕ್ಕೆ ಭಾಜನರಾದ ಪ್ರಪ್ರಥಮ ಭಾರತೀಯ ವಿಜ್ಞಾನಿ ರಾಮನ್ ಅವರ ಈ ಸಂಶೋಧನೆ `ರಾಮನ್ ಎಫೆಕ್ಟ್' ಎಂದೇ ಖ್ಯಾತಿ ಪಡೆದಿದೆ.
 
Line ೧೦ ⟶ ೧೪:
ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನಾವು ನೋಡಬಹುದು (ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವ ಉದಾಹರಣೆ ನೆನಪಿಸಿಕೊಳ್ಳಿ). ಹೀಗೆ ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ. ರಾಮನ್ ಪರಿಣಾಮವೆಂದು ಕರೆಯುವುದು ಇದನ್ನೇ. ತರಂಗಾಂತರದಲ್ಲಿನ ಈ ಬದಲಾವಣೆಗೂ ಪಾರದರ್ಶಕ ವಸ್ತುವಿನ ರಚನೆಗೂ ಸಂಬಂಧವಿರುವುದರಿಂದ ಈ ವಿದ್ಯಮಾನವನ್ನು ಅಧ್ಯಯನಮಾಡುವ ಮೂಲಕ ವಸ್ತುವಿನ ರಚನೆಯ ಬಗ್ಗೆ ತಿಳಿದುಕೊಳ್ಳುವುದು ಸಾಧ್ಯವಾಗುತ್ತದೆ.
ರಾಮನ್ ಪರಿಣಾಮದ ಕುರಿತು ವಿವರಗಳು ಪ್ರಕಟವಾದ ಕೇವಲ ಹನ್ನೆರಡು ವರ್ಷಗಳ ಅವಧಿಯಲ್ಲಿಯೇ ಆ ವಿದ್ಯಮಾನವನ್ನು ಕುರಿತು ಬೇರೆಬೇರೆ ದೇಶದ ವಿಜ್ಞಾನಿಗಳು ಬರೆದ ೧೮೦೦ ಪ್ರೌಢಪ್ರಬಂಧಗಳು ಪ್ರಕಟವಾದವು ಎಂದು ದಾಖಲೆಗಳು ಹೇಳುತ್ತವೆ. ಅಷ್ಟೇ ಅಲ್ಲ, ರಾಮನ್ ಅವರ ಅಧ್ಯಯನಗಳ ಫಲವಾಗಿ ಅದೇ ಅವಧಿಯಲ್ಲಿ ಸಾವಿರಾರು ರಾಸಾಯನಿಕ ಸಂಯುಕ್ತಗಳ ರಚನೆಯನ್ನು ಅಭ್ಯಾಸಮಾಡುವುದೂ ಸಾಧ್ಯವಾಯಿತು.
==ಬಾಹ್ಯ ಸಂಪರ್ಕಗಳು==
 
* [http://hyperphysics.phy-astr.gsu.edu/hbase/atmos/raman.html Explanation from Hyperphysics in Astronomy section of gsu.edu]
* [http://www.kosi.com/Raman_Spectroscopy/rtr-ramantutorial.php?ss=700 Raman Spectroscopy - Tutorial at Kosi.com]
* [http://www.scientificamericanpast.com/Scientific%20American%201930%20to%201939/1/med/sci121930.htm December 1930;Prof. R. W. Wood Demonstrating the New "Raman Effect" in Physics]
* [http://www.lavision.de/en/techniques/raman-scattering.php A short description of spontaneous Raman scattering]
* [http://blogs.timesofindia.indiatimes.com/Swaminomics/entry/raman-effect-fingerprinting-the-universe Raman Effect: fingerprinting the universe]
[[ವರ್ಗ:ಭೌತಶಾಸ್ತ್ರ]]
"https://kn.wikipedia.org/wiki/ರಾಮನ್_ಪರಿಣಾಮ" ಇಂದ ಪಡೆಯಲ್ಪಟ್ಟಿದೆ