ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೩೧ ನೇ ಸಾಲು:
==ಹೆಸರಿನ ವಿಶೇಷತೆ==
ಮೊದಲ ಹೆಸರು ಸಿದ್ದಾರ್ಥ. ಪ್ರಜಾಪತಿದೇವಿ ಸಾಕಿದ್ದರಿಂದ ಪ್ರಜಾಪತಿ ಗೌತಮನೆಂದೂ, ಜ್ಞಾನ ಸಂಪಾದನೆಯಾದ ಮೇಲೆ ಬುದ್ಧನೆಂದು ಕರೆಯಲಾಗಿದೆ. [[ಬೌದ್ಧಧರ್ಮ|ಬೌದ್ಧಧರ್ಮದಲ್ಲಿ]] ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು '''ಬುದ್ಧ'''ನೆಂದು ಕರೆಯುತ್ತಾರೆ. ಗೌತಮ ಬುದ್ಧನೆಂಬ ಹೆಸರು ಜನಜನಿತವಾಗಿದೆ.
 
==ಮಹಾಪುರುಷನ ಲಕ್ಷಣ==
ಸಿದ್ದಾರ್ಥ ಜನಿಸಿದಾಗಲೇ ಅವನಲ್ಲಿ ಅಪೂರ್ವವಾದ ಮಾಹಾಪುರುಷನ ಲಕ್ಷಣ ಇರುವುದನ್ನು ದೈವಜ್ಞರು ಅರಿತಿದ್ದರು. ಸಿದ್ದಾರ್ಥನಿಗೆ ೩೨ ಚಿನ್ಹೆಗಳಿದ್ದು, ನೀಳಬಾಹು, ವಿಶಾಲವಾದ ಎದೆ, ಊರ್ಧ್ವಮುಖ ರೋಮಧಾರೆ, ದೇಹವನ್ನು ಬಾಗಿಸದೆ ಮುಡಿ ಮುಟ್ಟುವಷ್ಟು ನೀಳವಾದ ಕೈಗಳು, ಉದ್ದವಾದ ಬೆರಳುಗಳು, ಅತೀ ಮೃದುವಾದ ಹಸ್ತ, ಮತ್ತು ನವಿರಾದ ಪಾದಗಳನ್ನು ಹೊಂದಿದ್ದನೆಂದು ವಿಭೂತಿ ಪುರುಷರಲ್ಲಿ ಇರಬೇಕಾದ ಸರ್ವಲಕ್ಷಣಗಳನ್ನು ದಿಗ್ಗನಿಕಾಯ ಎಂಬ ಬೌದ್ಧಗ್ರಂಥ ತಿಳಿಸುತ್ತದೆ.
 
==ಮಾಯಾದೇವಿಯ ಕನಸು==
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ