ಶಿವರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ಭಾರತೀಯ ನಟ, ನಿರ್ಮಾಪಕ
Content deleted Content added
ಹೊಸ ಲೇಖನ
( ಯಾವುದೇ ವ್ಯತ್ಯಾಸವಿಲ್ಲ )

೧೫:೧೪, ೩ ಮೇ ೨೦೧೫ ನಂತೆ ಪರಿಷ್ಕರಣೆ


ಶಿವರಾಂ ಕನ್ನಡ ಚಿತ್ರನಟ.ಇವರು ನೂರಾರು ಕನ್ನಡ ಚಿತ್ರಗಳಲ್ಲಿ ಸುಮಾರು ಆರು ದಶಕಗಳಿಂದ ಪೋಷಕನಟನಾಗಿ ನಟಿಸಿ ಉತ್ತಮ ನಟನೆಂದು ಪ್ರಸಿದ್ಧರಾಗಿದ್ದಾರೆ.[೧] ಇವರು ಕೇವಲ ನಟನೇ ಅಲ್ಲದೆ ನಿರ್ದೇಶಕನಾಗಿ,ನಿರ್ಮಾಪಕನಾಗು ಕೂಡಾ ಚಿತ್ರರಂಗಕ್ಕೆ ತನ್ನ ಕೊಡುಗೆ ನೀಡಿದ್ದಾರೆ. ತನ್ನ ಸಹೋದರ ಎಸ್.ರಾಮನಾಥನ್‍ರವರೊಂದಿಗೆ ಸೇರಿ ರಾಶಿ ಬ್ರದರ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಹಲವಾರು ಚಿತ್ರಗಳನ್ನು ನಿರ್ಮಿಸಿದರು.ಇದರಲ್ಲಿ ಬಾಲಿವುಡ್ ಚಿತ್ರ ಕೂಡಾ ಸೇರಿದೆ.[೨] ಇವರು ನಟನಾಗಿ ಹಲವಾರು ದಿಗ್ಗಜರೊಂದಿಗೆ ಅದರಲ್ಲೂ ಮುಖ್ಯವಾಗಿ ಪುಟ್ಟಣ್ಣ ಕಣಗಾಲ್ರಂಥವರೊಂದಿಗೆ ಕೆಲಸಮಾಡಿದ್ದಾರೆ.

ಶಿವರಾಂ
Born1928 (Age 78)
ಚೂಡಾಸಂದ್ರ, ಮದರಾಸು ಪ್ರಾಂತ್ಯ,ಭಾರತ
Occupation(s)ನಟ, ನಿರ್ಮಾಪಕ,ನಿರ್ದೇಶಕ
Years active1958-present

ಉಲ್ಲೇಖಗಳು

ಬಾಹ್ಯ ಸಂಪರ್ಕಗಳು

"https://kn.wikipedia.org/w/index.php?title=ಶಿವರಾಂ&oldid=585590" ಇಂದ ಪಡೆಯಲ್ಪಟ್ಟಿದೆ