ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
೨೪ ನೇ ಸಾಲು:
[[File:Departure of Siddhartha.jpg|thumb|upright|Departure of Prince Siddhartha]]
 
'''ಗೌತಮ ಬುದ್ಧ''' (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸ್ಥಾಪಕಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ. ಬುದ್ದನ ಸಂದೇಶ: ಸಂಶೋದನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು. ಇದುವೇ ಬುದ್ಧ ಧಮ್ಮ.
 
==ಜನನ==
*ಕಪಿಲ ವಸ್ತುವಿನ ಸಿಂಹಹನುವಿನ ಮಗ ಶುದ್ಧೋದನ. ಶುದ್ಧೋದನನಿಗೆ ತಂದೆ ಸಿಂಹಹನು ತನ್ನನೆರೆಯ ರಾಜ್ಯದ ದೊರೆ ಸುಪ್ರಬುದ್ಧನ ಮಕ್ಕಳಾದ ಪ್ರಜಾಪತಿದೇವಿ ಮತ್ತು ಮಾಯಾದೇವಿ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ತಂದು ಮದುವೆ ಮಾಡಿದರು. ಶುದ್ಧೋದನನ ಪಟ್ಟ ಮಹಿಷಿ ಮಾಯಾದೇವಿ. ಬುದ್ಧ ಲುಂಬಿನಿ ವನದಲ್ಲಿ, ವೈಶಾಖಶುದ್ಧ ಪೌರ್ಣಮಿಯಂದು ಶುದ್ಧೋದನ ಮತ್ತು ಮಾಯಾದೇವಿಯ ಮಗನಾಗಿ ಜನಿಸುತ್ತಾನೆ.
* ಮಗುವಿಗೆ ಏಳು ದಿನವಾದಾಗ, ತಾಯಿ ಮಾಯಾದೇವಿ ಅಸುನೀಗಿದಳು. ನಂತರ ಮಗುವನ್ನು ಎರಡನೆ ತಾಯಿ ಪ್ರಜಾಪತಿದೇವಿ ಸಾಕಿ ಸಲಹುತ್ತಾಳೆ. (ಸಿದ್ದಾರ್ಥ ಕ್ರಿ.ಪೂ.೫೪೪ರಲ್ಲಿ, ಕ್ರಿ.ಪೂ.೫೫೦ರಲ್ಲಿ, ಕ್ರಿ.ಪೂ.೫೬೦ರಲ್ಲಿ ಜನಿಸಿದನೆಂದು ಭಿನ್ನಾಭಿಪ್ರಾಯಗಳಿವೆ. ಕ್ರಿ.ಪೂ.೬೨೩ನೇ ವೈಶಾಖ ಮಾಸದ ಹುಣ್ಣಿಮೆಯದಿನ ಬುದ್ಧ ಜನಿಸಿದನೆಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.)
 
==ಹೆಸರಿನ ವಿಶೇಷತೆ==
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ