ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೨೪ ನೇ ಸಾಲು:
[[File:Departure of Siddhartha.jpg|thumb|upright|Departure of Prince Siddhartha]]
 
'''[[ಗೌತಮ ಬುದ್ಧ]]''' (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ. ಬುದ್ದನ ಸಂದೇಶ: ಸಂಶೋದನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು. ಇದುವೇ ಬುದ್ಧ ಧಮ್ಮ.
 
==ಜನನ==
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ