ಯೇಸು ಕ್ರಿಸ್ತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಪರಿಷ್ಕರಿಸಲಾಗಿದೆ.
ಲೇಖನವನ್ನು ಪರಿಷ್ಕರಿಸಲಾಗಿದೆ.
೪೧ ನೇ ಸಾಲು:
*ಯೇಸು ಹುಟ್ಟಿದ್ದು [[ಬೆತ್ಲೆಹೆಮ್‌]]ನಲ್ಲಾದರೂ, ಅವರು ಬೆಳೆದದ್ದು ಮಾತ್ರ ಅವರ ತಂದೆ ಮತ್ತು ತಾಯಿ ವಾಸವಾಗಿದ್ದ 'ನಜರೆತ್‌' ಎಂಬ ಊರಿನಲ್ಲಿ. ಹಾಗಾಗಿ ಯೇಸುವನ್ನು 'ನಜರೆತ್‌ನ ಯೇಸು'ವೆಂದು ಕರೆಯುವುದೇ ವಾಡಿಕೆ. ಇಹಲೋಕದಲ್ಲಿ ಯೇಸುವಿನ ತಂದೆ [[ಸಂತ ಜೋಸೆಫ್]] ಒಬ್ಬ ಬಡಗಿ. ತಾಯಿ [[ಸಂತ ಮೇರಿ]].
*ವಾಸ್ತವವಾಗಿ ಮೇರಿಯು ಪವಿತ್ರಾತ್ಮ ವರದಿಂದ ಕರ್ತನಾದ ಯೇಸುಕ್ರಿಸ್ತನನ್ನು ಗರ್ಭದಲ್ಲಿ ಹೊಂದಿ ಪರಿಶುದ್ಧ ಜೀವನ ನಡೆಸುತ್ತಾಳೆ. ನವಮಾಸಗಳ ಗರ್ಭಿಣಿಯಾಗಿದ್ದಾಗ, ಕಡ್ಡಾಯವಾಗಿ ಜನಗಣತಿಗೆ ಹಾಜರಾಗಬೇಕಾಗಿ ಬಂತು. ಆಗ ಜೋಸೆಫ್ ತನ್ನ ಮಡದಿಯನ್ನು ಬೆತ್ಲೆಹೆಮ್‌ಗೆ ಕರೆದೊಯ್ಯುತ್ತಾನೆ. ಅಲ್ಲಿ ಉಳಿದುಕೊಳ್ಳಲು ಅವರಿಗೆ ಸಿಕ್ಕಿದ್ದು ಒಂದು ದನಗಳ ಕೊಟ್ಟಿಗೆ ಅಥವಾ ಕುರಿದೊಡ್ಡಿ. ಅಲ್ಲೇ ಯೇಸುವಿನ ಜನನವಾಗುತ್ತದೆ.
[[File:Brooklyn Museum - Jesus Found in the Temple (Jesus retrouvé dans le temple) - James Tissot - overall.jpg|thumb|upright|12-year-old Jesus [[Finding in the Temple|found in the temple]] depicted by James Tissot]]
[[File:Trevisani baptism christ.JPG|thumb|upright|[[Trevisani]]'s depiction of the [[baptism of Jesus]], with the [[Holy Spirit (Christianity)|Holy Spirit]] descending from Heaven as a dove]]
[[File:Gérôme - L'entrée du Christ à Jérusalem - cadre.jpg|thumb|A painting of Jesus' [[Triumphal entry into Jerusalem|final entry into Jerusalem]], by [[Jean-Léon Gérôme]], 1897|alt=Jesus, riding a donkey colt, rides towards Jerusalem. A large crowd greets him outside the walls.]]
 
==ಧರ್ಮಗ್ರಂಥ==
Line ೫೦ ⟶ ೫೩:
*ಹಾದರದಲ್ಲಿ ಸಿಕ್ಕಿಬಿದ್ದ ಸ್ತ್ರೀಯನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕೆಂಬ ನೀತಿಗೆ ಯೇಸುಕ್ರಿಸ್ತ ಹೊಸ ವ್ಯಾಖ್ಯಾನ ಬರೆದ. ಸ್ತ್ರೀಯೇನೋ ಹಾದರ ಮಾಡುವಾಗ್ಗೆ ಸಿಕ್ಕಿಬಿದ್ದಳು. ಆದರೆ ಹಾದರದಲ್ಲಿ ಪುರುಷನ ಪಾತ್ರವೂ ಇರಬೇಕಲ್ಲವೇ? ಅವನೂ ಸಮಾನ ತಪ್ಪಿತಸ್ಥನಲ್ಲವೇ? ತಪ್ಪು ಮಾಡುವುದು ಮಾನವ ಸಹಜ ಗುಣ. ತಪ್ಪನ್ನು ತೋರಿ ತಿದ್ದಿ ಕ್ಷಮಿಸಿ ಹೊಸತನ ನೀಡುವುದು ದೈವೀಗುಣ. ನಿನ್ನನ್ನು ವಿರೋಧಿಸುವವನಿಗೂ ಸ್ನೇಹಭಾವ ತೋರು.
*ಕ್ಷಮೆ ಇರುವಲ್ಲಿ ಪ್ರೀತಿ ವಿಶ್ವಾಸ ಮೊಳೆಯುತ್ತದೆ. ಎಲ್ಲ ಮಾನವರೂ ಒಂದೇ ಎಂಬ ಉದಾತ್ತ ಭಾವ ಉಂಟಾದಾಗ ಜಗತ್ತು ಸುಂದರವಾಗುತ್ತದೆ. ಆಗ ಪ್ರತಿ ಮಾನವನೂ ದೇವಸ್ವರೂಪಿಯಾಗುತ್ತಾನೆ ಎಂಬುದೇ ಯೇಸುಕ್ರಿಸ್ತನ ಬೋಧನೆಯ ಸಾರ. ಈ ಮಾನವಪ್ರೇಮದ ಸಂದೇಶವನ್ನು ಅವನ ಶಿಷ್ಯರೂ ಅನುಯಾಯಿಗಳೂ ಎಲ್ಲೆಡೆ ಪಸರಿಸುತ್ತಾ ಬಂದರು. ಯೇಸುಕ್ರಿಸ್ತನ ಶಿಷ್ಯರ ಒಗ್ಗಟ್ಟಿನ ಕೆಲಸ, ಸುವ್ಯವಸ್ಥಿತ ರೂಪುರೇಷೆ, ಕ್ರಿಸ್ತತತ್ವಗಳ ಕುರಿತ ಬದ್ದತೆ ಮುಂತಾದವುಗಳ ಕಾರಣದಿಂದ ಕ್ರೈಸ್ತಧರ್ಮ ಎಲ್ಲೆಡೆ ಪಸರಿಸಿತು.
 
[[File:Brooklyn Museum - Jesus Found in the Temple (Jesus retrouvé dans le temple) - James Tissot - overall.jpg|thumb|upright|12-year-old Jesus [[Finding in the Temple|found in the temple]] depicted by James Tissot]]
[[File:Trevisani baptism christ.JPG|thumb|upright|[[Trevisani]]'s depiction of the [[baptism of Jesus]], with the [[Holy Spirit (Christianity)|Holy Spirit]] descending from Heaven as a dove]]
[[File:Gérôme - L'entrée du Christ à Jérusalem - cadre.jpg|thumb|A painting of Jesus' [[Triumphal entry into Jerusalem|final entry into Jerusalem]], by [[Jean-Léon Gérôme]], 1897|alt=Jesus, riding a donkey colt, rides towards Jerusalem. A large crowd greets him outside the walls.]]
 
== Notes ==
"https://kn.wikipedia.org/wiki/ಯೇಸು_ಕ್ರಿಸ್ತ" ಇಂದ ಪಡೆಯಲ್ಪಟ್ಟಿದೆ