ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
No edit summary
೧೬ ನೇ ಸಾಲು:
}}
{{Buddhism}}
'''ಗೌತಮ ಬುದ್ಧ''' (ಕ್ರಿ.ಪೂ ೫೫೭-೪೪೭) [[ಬೌದ್ಧಧರ್ಮ |ಬೌದ್ಧಧರ್ಮದ]] ಸಂಸ್ಥಾಪಕ. ಮಾತ್ರವಲ್ಲ, [[ಚತುರಾರ್ಯ ಸತ್ಯ |ಚತುರಾರ್ಯ ಸತ್ಯಗಳಾದ]] [[ದುಃಖ]], ದುಃಖದ [[ಹುಟ್ಟು]], ದುಃಖದ [[ಅಡಗು |ಅಡಗುವಿಕೆ]], ಮತ್ತು ದುಃಖ [[ನಿವಾರಣೆ |ನಿವಾರಣೆಗೆ]] ಒಯ್ಯುವ [[ಅಷ್ಟಾಂಗ ಮಾರ್ಗ |ಅಷ್ಟಾಂಗಿಕ ಮಾರ್ಗವನ್ನು]] ಕಂಡು ಹಿಡಿದ [[ದಾರ್ಶನಿಕ]]. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ '''ವಿಪಶ್ಶನ'''<ref>http://www.dhamma.org</ref> [[ಧ್ಯಾನ]] ಮಾರ್ಗವು ದುಃಖ ಮತ್ತು [[ಪಾಪಕರ್ಮ|ಪಾಪಕರ್ಮಗಳಿಂದ]] ಮುಕ್ತವಾಗಲು ಸಹಾಯ ಮಾಡುತ್ತದೆ.
[[File:Maya dream of the Birth of Gautama Siddharta.jpg|thumb|Maya dream of the Birth of Gautama Siddharta]]
[[File:Mahajanapadas (c. 500 BCE).png|right|thumb|250px|Ancient kingdoms and cities of India during the time of [[Buddha]].]]
[[File:Buddha-painting.jpg|thumb|Buddha by [[Otgonbayar Ershuu]]]]
[[File:The Victory of Buddha.jpg|thumb|The Victory of Buddha]]
[[File:Great Departure.JPG|thumb|The "Great Departure" of Siddhartha Gautama, surrounded by a Halo (religious iconography)|halo, he is accompanied by numerous guards, [[maithuna]] loving couples, and [[devata]] who have come to pay homage; Gandhara, Kushan period]]
[[File:Siddharta Gautama Borobudur.jpg|thumb|Prince Siddhartha shaves his hair and becomes an ascetic.Borobudur, 8th century]]
[[File:Departure of Siddhartha.jpg|thumb|upright|Departure of Prince Siddhartha]]
 
ಗೌತಮ ಬುದ್ಧನ ಹುಟ್ಟು ಸ್ಥಳ ಲುಂಬಿನಿ ಗ್ರಾಮ. ತಂದೆ ಶುದ್ಧೋಧನ ತಾಯಿ ಮಾಯದೇವಿ. ಮೊದಲ ಹೆಸರು ಸಿದ್ದಾರ್ಥ. ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡ ಬುದ್ಧನನ್ನು ಗೌತಮಿ ಎಂಬ ಸ್ತ್ರೀಯೊಬ್ಬಳು ಸಾಕುತ್ತಾಳೆ. ಆದುದರಿಂದ ಸಿದ್ದಾರ್ಥ 'ಗೌತಮ'ನೆಂದು ಕರೆಯಲ್ಪಡುತ್ತಾನೆ. ತಂದೆ ಶುದ್ಧೋಧನ ಮಗ ಚಕ್ರವರ್ತಿಯಾಗಬೇಕೆಂಬ ಆಶಯದಿಂದ ಅವನಿಗೆ ದುಃಖದ ಸನ್ನಿವೇಶಗಳೇ ಕಾಣದಂತಹ ಕೃತಕ ವಾತಾವರಣವನ್ನು ಸೃಷ್ಟಿಸಿ, ಅವನನ್ನು ಬೆಳೆಸುತ್ತಾನೆ. ಯಶೋಧರೆ ಎಂಬ ಸುಂದರ ಕನ್ಯೆಯೊಂದಿಗೆ ಅವನ ವಿವಾಹವನ್ನು ಮಾಡುತ್ತಾನೆ. ಗೌತಮನಿಗೆ 'ರಾಹುಲ' ಎಂಬ ಮಗನು ಹುಟ್ಟುತ್ತಾನೆ. ಮಗುವಿಗೆ ವರ್ಷ ತುಂಬುವುದರೊಳಗೆ ಸಿದ್ದಾರ್ಥನಿಗೆ ದುಃಖದ 'ದಿವ್ಯದರ್ಶನ'ವಾಗುತ್ತದೆ. ಇಡೀ ಜಗತ್ತಿನ ಘೋರ ದುಃಖವನ್ನು ಕಂಡು ಬೆಚ್ಚಿಬಿದ್ದ ಸಿದ್ದಾರ್ಥ, ಸೇವಕ ಚೆನ್ನನೊಡನೆ ಜಗವೆಲ್ಲಾ ಮಲಗಿರುವಾಗ ಬುದ್ದನಾಗಲೂ ಹೊರಟು, ದುಃಖಕ್ಕೆ ಶಾಶ್ವತ ಪರಿಹಾರವನ್ನು ಕಂಡು ಹಿಡಿಯಲು ಪ್ರಯತ್ನಿಸುತ್ತಾನೆ.
'''[[ಗೌತಮ ಬುದ್ಧ]]''' (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ. ಬುದ್ದನ ಸಂದೇಶ: ಸಂಶೋದನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು. ಇದುವೇ ಬುದ್ಧ ಧಮ್ಮ. ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು ಪಾಲಿ ಭಾಷೆಯಲ್ಲಿ "ಧಮ್ಮ" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ ಮುಕ್ತರಾಗಬಹುದು ಮತ್ತು ತನ್ನಂತೆ ಎಚ್ಚರದ ಸ್ಥಿತಿಯನ್ನು ಹೊಂದಬಹುದು. ಆದರೆ ಈ ಸಿದ್ಧಿಗೆ ಸ್ವಂತ ಪ್ರಯತ್ನ, ಸಾಧನೆ ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬೇಕಾದರೂ ಬುದ್ಧನೆಂದು ಕರೆಯಬಹುದು. ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ ಶಿಷ್ಯರಿಗೆ ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ ನಿದ್ದೆಯಿಂದ ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. "ಆಸೆಯೇ ದುಃಖಕ್ಕೆ ಮೂಲ" ಎಂಬುದು ಅವನ ಪ್ರಸಿದ್ಧ ತತ್ವ.
 
'''[[ಗೌತಮಬುದ್ಧನು ಬುದ್ಧ]]'''ಬೌದ್ಧ (ಕ್ರಿ.ಪೂಧರ್ಮದ ೫೫೭-೪೪೭)ಸ್ಥಾಪಕ' ಬೌದ್ಧಧರ್ಮದಎನ್ನುವುದು ಸಂಸ್ಥಾಪಕ.ಜನಜನಿತವಾಗಿರುವ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ. ಬುದ್ದನ ಸಂದೇಶ: ಸಂಶೋದನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು. ಇದುವೇ ಬುದ್ಧ ಧಮ್ಮ.ಸಂಗತಿಯಾದರೂ ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು [[ಪಾಲಿ ಭಾಷೆ |ಪಾಲಿ ಭಾಷೆಯಲ್ಲಿ]] "[[ಧಮ್ಮ]]" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ [[ಮುಕ್ತ |ಮುಕ್ತರಾಗಬಹುದು]] ಮತ್ತು ತನ್ನಂತೆ [[ಎಚ್ಚರದ ಸ್ಥಿತಿ |ಎಚ್ಚರದ ಸ್ಥಿತಿಯನ್ನು]] ಹೊಂದಬಹುದು. ಆದರೆ [[ಸಿದ್ಧಿ |ಸಿದ್ಧಿಗೆ]] ಸ್ವಂತ ಪ್ರಯತ್ನ, [[ಸಾಧನೆ]] ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬೇಕಾದರೂ ಬುದ್ಧನೆಂದು ಕರೆಯಬಹುದು. ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ [[ಶಿಷ್ಯ |ಶಿಷ್ಯರಿಗೆ]] ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ [[ನಿದ್ದೆ|ನಿದ್ದೆಯಿಂದ]] ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. "ಆಸೆಯೇ ದುಃಖಕ್ಕೆ ಮೂಲ" ಎಂಬುದು ಅವನ ಪ್ರಸಿದ್ಧ ತತ್ವ.
==ಜನನ==
*ಕಪಿಲ ವಸ್ತುವಿನ ಸಿಂಹಹನುವಿನ ಮಗ ಶುದ್ಧೋದನ. ಶುದ್ಧೋದನನಿಗೆ ತಂದೆ ಸಿಂಹಹನು ತನ್ನನೆರೆಯ ರಾಜ್ಯದ ದೊರೆ ಸುಪ್ರಬುದ್ಧನ ಮಕ್ಕಳಾದ ಪ್ರಜಾಪತಿದೇವಿ ಮತ್ತು ಮಾಯಾದೇವಿ ಎಂಬ ಇಬ್ಬರು ಹೆಣ್ಣು ಮಕ್ಕಳನ್ನು ತಂದು ಮದುವೆ ಮಾಡಿದರು. ಶುದ್ಧೋದನನ ಪಟ್ಟ ಮಹಿಷಿ ಮಾಯಾದೇವಿ. ಬುದ್ಧ ಲುಂಬಿನಿ ವನದಲ್ಲಿ, ವೈಶಾಖಶುದ್ಧ ಪೌರ್ಣಮಿಯಂದು ಶುದ್ಧೋದನ ಮತ್ತು ಮಾಯಾದೇವಿಯ ಮಗನಾಗಿ ಜನಿಸುತ್ತಾನೆ.
* ಮಗುವಿಗೆ ಏಳು ದಿನವಾದಾಗ, ತಾಯಿ ಮಾಯಾದೇವಿ ಅಸುನೀಗಿದಳು. ನಂತರ ಮಗುವನ್ನು ಎರಡನೆ ತಾಯಿ ಪ್ರಜಾಪತಿದೇವಿ ಸಾಕಿ ಸಲಹುತ್ತಾಳೆ. (ಸಿದ್ದಾರ್ಥ ಕ್ರಿ.ಪೂ.೫೪೪ರಲ್ಲಿ, ಕ್ರಿ.ಪೂ.೫೫೦ರಲ್ಲಿ, ಕ್ರಿ.ಪೂ.೫೬೦ರಲ್ಲಿ ಜನಿಸಿದನೆಂದು ಭಿನ್ನಾಭಿಪ್ರಾಯಗಳಿವೆ. ಕ್ರಿ.ಪೂ.೬೨೩ನೇ ವೈಶಾಖ ಮಾಸದ ಹುಣ್ಣಿಮೆಯದಿನ ಬುದ್ಧ ಜನಿಸಿದನೆಂದು ಸಂಶೋಧಕರು ಅಭಿಪ್ರಾಯ ಪಟ್ಟಿದ್ದಾರೆ.)
 
==ಹೆಸರಿನ ವಿಶೇಷತೆ==
ಮೊದಲ ಹೆಸರು ಸಿದ್ದಾರ್ಥ. ಪ್ರಜಾಪತಿದೇವಿ ಸಾಕಿದ್ದರಿಂದ ಪ್ರಜಾಪತಿ ಗೌತಮನೆಂದೂ, ಜ್ಞಾನ ಸಂಪಾದನೆಯಾದ ಮೇಲೆ ಬುದ್ಧನೆಂದು ಕರೆಯಲಾಗಿದೆ. [[ಬೌದ್ಧಧರ್ಮ|ಬೌದ್ಧಧರ್ಮದಲ್ಲಿ]] ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು '''ಬುದ್ಧ'''ನೆಂದು ಕರೆಯುತ್ತಾರೆ. ಗೌತಮ ಬುದ್ಧನೆಂಬ ಹೆಸರು ಜನಜನಿತವಾಗಿದೆ.
 
==ಮಹಾಪುರುಷನ ಲಕ್ಷಣ==
ಸಿದ್ದಾರ್ಥ ಜನಿಸಿದಾಗಲೇ ಅವನಲ್ಲಿ ಅಪೂರ್ವವಾದ ಮಾಹಾಪುರುಷನ ಲಕ್ಷಣ ಇರುವುದನ್ನು ದೈವಜ್ಞರು ಅರಿತಿದ್ದರು. ಸಿದ್ದಾರ್ಥನಿಗೆ ೩೨ ಚಿನ್ಹೆಗಳಿದ್ದು, ನೀಳಬಾಹು, ವಿಶಾಲವಾದ ಎದೆ, ಊರ್ಧ್ವಮುಖ ರೋಮಧಾರೆ, ದೇಹವನ್ನು ಬಾಗಿಸದೆ ಮುಡಿ ಮುಟ್ಟುವಷ್ಟು ನೀಳವಾದ ಕೈಗಳು, ಉದ್ದವಾದ ಬೆರಳುಗಳು, ಅತೀ ಮೃದುವಾದ ಹಸ್ತ, ಮತ್ತು ನವಿರಾದ ಪಾದಗಳನ್ನು ಹೊಂದಿದ್ದನೆಂದು ವಿಭೂತಿ ಪುರುಷರಲ್ಲಿ ಇರಬೇಕಾದ ಸರ್ವಲಕ್ಷಣಗಳನ್ನು ದಿಗ್ಗನಿಕಾಯ ಎಂಬ ಬೌದ್ಧಗ್ರಂಥ ತಿಳಿಸುತ್ತದೆ.
 
==ಮಾಯಾದೇವಿಯ ಕನಸು==
ಪುತ್ರೋತ್ಸವಕ್ಕೆ ಮುನ್ನ ಮಾಯಾದೇವಿ ಕನಸೊಂದನ್ನು ಕಂಡಳು. ಅದರಲ್ಲಿ ದೇವತೆಗಳು ಮಾಯಾದೇವಿಯನ್ನು ಹಿಮಾಲಯದ ಮೇಲಕ್ಕೆ ಕರೆದುಕೊಂಡು ಹೋಗಿ ಮಹಾಸರೋವರದಲ್ಲಿ ಸ್ನಾನ ಮಾಡಿಸಿ, ಬೆಳ್ಳಿ ಬೆಟ್ಟದ ಮೇಲಿದ್ದ ಬಂಗಾರದ ತೊಟ್ಟಿಲಿನಲ್ಲಿ ಅವಳನ್ನು ಮಲಗಿಸಿದರು. ಆಗ ಬಿಳಿಯ ಆನೆಯೊಂದು ತನ್ನ ಸೊಂಡಿಲಿನಿಂದ ಕಮಲ ಪುಷ್ಪವನ್ನು ಹಿಡಿದು, ಉತ್ತರ ದಿಕ್ಕಿನಿಂದ ಬಂದು ಮಾಯಾದೇವಿಯ ಬಲಪಾರ್ಶ್ವದಿಂದ ಉದರವನ್ನು ಪ್ರವೇಶಿಸಿದಂತೆ.
 
==ಜ್ಯೋತಿಷ್ಯಫಲ==
ಸ್ವಪ್ನದ ಸಂಕೇತವನ್ನು ಕುರಿತು ಜ್ಯೋತಿಷ್ಯರು ಮಾಯಾದೇವಿ ಗಂಡು ಮಗುವಿಗೆ ಜನ್ಮವೀಯುವಳು. ಶಿಶುವು ರಾಜ್ಯಾಭಿಷಕ್ತನಾದರೆ, ಚಕ್ರಾಧೀಶ್ವರನೂ, ಸಂಪದ್ಫರಿತನೂ ಆಗುವನು, ರಾಜ್ಯಕೋಶಗಳ ಅಧಿಕಾರ ತೊರೆದು ಯೋಗಿಯಾದರೇ, ಮಹಾಯೋಗಿಯೆನಿಸಿ ಜಗದ್ವಿಖ್ಯಾತ ವ್ಯಕ್ತಿಯಾಗುವನು ಎಂದು ತಿಳಿಸಿದರು.
 
==ಶಿಕ್ಷಣ==
ರಾಜ ಶುದ್ಧೋಧನನು ಚಕ್ರವರ್ತಿಯಾಗುವ ಲಕ್ಷಣಗಳಿವೆಯೆಂದು, ಬಹಳ ವಾತ್ಸಲ್ಯದಿಂದ ಸಿದ್ದಾರ್ಥನ ಶಿಕ್ಷಣದ ಬೆಳವಣಿಗೆಯಲ್ಲಿ ಹೆಚ್ಚುಆಸಕ್ತಿ ವಹಿಸಿದನು. ಸಿದ್ದಾರ್ಥನು ಸರ್ವ ವಿದ್ಯಾಪಾರಂಗತನಾಗುವಂತೆ, ಕುಲಗುರುವಿನಲ್ಲಿ ವಿದ್ಯೆ ಕೊಡಿಸಿ ತೃಪ್ತನಾಗದೆ, ರಾಮ, ಧಜ, ಲಕ್ಖಣ, ಮಂತಿಯಣ್ಣ,ಸುಯಾಮ, ಸುಭೋಗ, ಸುದತ್ತ, ಸುಮಿತ್ರ, ಸುಲಭ ಮುಂತಾದ ವಿವಿಧ ವಿದ್ಯಾಪಾರಂಗತರಾದ ವಿದ್ವಾಂಸರಲ್ಲಿ ಶಿಕ್ಷಣ ಕೊಡಿಸಿದನು. ಸಿದ್ದಾರ್ಥನು ಬುದ್ದಿ ಬೆಳವಣಿಗೆಗೆ ಕೊಟ್ಟ ಪ್ರಧಾನ್ಯತೆಯನ್ನು ಹೃದಯ ವೈಶಾಲ್ಯತೆಗೂ ಕೊಟ್ಟಿದ್ದನು.
 
==ಮಾನವೀಯ ಸಾಕಾರ ಮೂರ್ತಿಯಾಗಿ==
* ಘಟನೆ ೧.ಕಪಿಲವಸ್ತುವಿನಲ್ಲಿ ಸಾಂಪ್ರದಾಯಿಕ ಸಮಾರಂಭವೊಂದು ಏರ್ಪಟ್ಟಿತು. ವ್ಯವಸಾಯದ ಕಾಲ ಪ್ರಾರಂಭವಾದಾಗ, ಕೃಷಿ ಆರಂಭೋತ್ಸವದಲ್ಲಿ ಭಾಗವಹಿಸಲು, ಸಿದ್ದಾರ್ಥನಿಗೆ ರಾಜ ಶುದ್ಧೋಧನ ಹೇಳಿದನು. ಅದರಂತೆ ಬಂಗಾರದ ನೇಗಿಲಿಗೆ, ಸುಂದರವಾದ ಶ್ವೇತವರ್ಣದ ಎತ್ತುಗಳನ್ನು ಕಟ್ಟಿ, ಮುಂದುಗಡೆಯಲ್ಲಿ ರಾಜಕುಮಾರ ಸಿದ್ದಾರ್ಥ ನೆಲವನ್ನು ಉತ್ತನು. ನಂತರ ರಾಜಕುಮಾರ ಸಿದ್ದಾರ್ಥ ಹಿಂದೆ ಸಾವಿರಾರು ಜನ ಉಳುಮೆ ಮಾಡುವುದರಲ್ಲಿ ಭಾಗವಹಿಸಿದರು. ಅವರೆಲ್ಲ ನೀಗಿಲಿನಿಂದ ನೆಲವನ್ನು ಬಗೆದೊಡನೆ, ನೆಲದಿಂದ ಅನೇಕ ಕ್ರಿಮಿ ಕೀಟಗಳು ಹೊರಗೆ ಬರಲಾರಂಭಿಸಿದವು. ಅವನ್ನು ಕಂಡು ಅಂತರಿಕ್ಷದಲ್ಲಿ ಹಾರಾಡುತ್ತಿದ್ದ ಪಕ್ಷಿಗಳು ಬಂದು ಅವುಗಳನ್ನು ಕೊಕ್ಕಿನಲ್ಲಿ ಕುಕ್ಕಿ ತಿನ್ನುವುದನ್ನು ಕಂಡಾಗ ರಾಜಕುಮಾರ ಸಿದ್ದಾರ್ಥನ ಮನದಲ್ಲಿ ವೇದನೆ ಉಂಟಾಯಿತು. ಆದರದನ್ನು ಅವನು ಯಾರಿಗೂ ತಿಳಿಸಲಿಲ್ಲ.
* ಘಟನೆ ೨. ಒಂದು ದಿನ ಸೋದರ ದೇವದತ್ತನು ಉದ್ಯಾನವನದಲ್ಲಿ ಹಾರಾಡುತ್ತಿದ್ದ ಹಂಸಪಕ್ಷಿಗೆ ಬಾಣ ಪ್ರಯೋಗ ಮಾಡಿದನು. ಕೆಳಗೆ ಬಿದ್ದ ಅದು ನೋವನ್ನು ತಾಳಲಾರದೆ ವಿಲವಿಲನೆ ಒದ್ದಾಡುತ್ತಿತ್ತು. ಇದನ್ನು ಕಂಡ ಸಿದ್ಧಾರ್ಥ ಮನನೊಂದು ಅದನ್ನು ಶ್ರದ್ಧೆಯಿಂದ ಉಪಚರಿಸಿದನು. ಸಿದ್ಧಾರ್ಥನ ಔಷಧೋಪಚಾರಗಳಿಂದ ಹಂಸೆಯು ಬದುಕಿತು.
 
==ವಿವಾಹ==
*ರಾಜ ಶುದ್ಧೋಧನನು ಮಗನು ವಿರಕ್ತನಾಗದಂತೆ ನೋಡಿಕೊಳ್ಳಲು ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದನು. ಹರೆಯದಲ್ಲಿ ಮದುವೆ ಮಾಡಿದರೆ ಅವನು ಸಂಸಾರಸುಖದಲ್ಲಿ ಮಗ್ನನಾಗಿರುತ್ತಾನೆಂದು ಬಗೆದು, ಮಗನಿಗೊಂದು ಸ್ವಯಂವರವನ್ನೇರ್ಪಡಿಸಿದನು. ಅವನು ಒಪ್ಪುವ ಕನ್ಯೆ ಅವನಿಗೆ ಸಿಕ್ಕಲಿ ಎಂಬ ಉದ್ದೇಶವಿತ್ತು. ಒಂದು ದಿನ ಊರಿನ ಎಲ್ಲ ಕನ್ಯೆಯರೂ ಬಂದು ರಾಜಕುಮಾರನಿಂದ ಆಭರಣಗಳನ್ನು ದಾನ ಪಡೆಯುವಂತೆ ಸಮಾರಂಭ ಏರ್ಪಡಿಸಲಾಗಿತ್ತು.
*ಅಂತೆಯೇ ಊರಿನ ಎಲ್ಲಾ ಕನ್ಯೆಯರು ಬಂದು ಸಿದ್ಧಾರ್ಥನ ಕೈಯಿಂದ ಆಭರಣಗಳನ್ನು ಪಡೆದರು. ಆದರೆ ಶುದ್ಧೋಧನನ ಸಚಿವನಾದ ದಂಡಪಾಣಿಯ (ಯಶೋಧರೆಯ ತಂದೆ ಮಹಾಮಾನನೆಂದು, ಸುಪ್ರಬುದ್ಧನೆಂದು ಕೆಲವು ಗ್ರಂಥಗಳಲ್ಲಿ ಉಲ್ಲೇಖಿಸಲಾಗಿದೆ.) ಮಗಳು ಅಥವಾ ಯಶೋಮತಿ ಎಂಬುವವಳು ಅತೀ ಸುಂದರೆಳೂ, ಸುಸಂಸ್ಕೃತಳೂ ಆಗಿದ್ದು ಕಟ್ಟಕಡೆಯಲ್ಲಿ ಬಂದಳು.
*ಆಕೆಯ ಗಾಂಭಿರ್ಯ, ಘನತೆಗಳು ಸಿದ್ಧಾರ್ಥನನ್ನು ಮಂತ್ರಮುಗ್ಧಗೊಳಿಸಿದವು. ದಾನ ಮಾಡುತ್ತಿದ್ದ ಒಡವೆಗಳೆಲ್ಲ ಮುಗಿದು ಹೋಗಿದ್ದುವು. ಆಗ ಸಿದ್ಧಾರ್ಥನು ತನ್ನ ಬೆರಳಿನಲ್ಲಿದ್ದ ಉಂಗುರವನ್ನೇ ತೆಗೆದು ಕೊಡಲು ಹೋದನು. ಆದರವಳು ನಿಮ್ಮ ವಾತ್ಸಲ್ಯಮಯನೋಟವೇ ನನಗೊಂದು ಆಭರಣ, ಅದೇ ಸಾಕೆಂದು ಮುಂದೆ ಸಾಗಿದಳು. ಸಿದ್ಧಾರ್ಥನಿಗೆ ಯಶೋಧರೆಯಲ್ಲಿ ಮಮಕಾರ ಉಂಟಾಗಿದೆಯೆಂಬ ಗೂಢಚಾರ ವರದಿಯನ್ನಾಧರಿಸಿ, ಯಶೋಧರೆಯನ್ನು ವರಿಸಲು ಸಮ್ಮತಿಸಿದನು.
*ಯಶೋಧರೆಯೊಂದಿಗೆ ಗೌತಮಾ ಮತ್ತು ಮನೋವುರಾ ಎಂಬಿಬ್ಬರು ಯುವತಿಯರನ್ನು ತಂದು ಸಿದ್ಧಾರ್ಥನಿಗೆ ವಿವಾಹ ಮಾಡಿಸುತ್ತಾರೆ. (ಲಲಿತ ವಿಸ್ತಾರ ಎಂಬ ಕೃತಿಯಲ್ಲಿ ಸಿದ್ಧಾರ್ಥನ ಪತ್ನಿಯರ ಹೆಸರು ಮೃಗಜಾ, ಯಶೋಧರೆ ಮತ್ತು ಉತ್ಪಲಾವರ್ಣಾ ಎಂದೂ, ಚೈನಾ ಗ್ರಂಥಗಳಲ್ಲಿ
ಯಶೋಧರೆ, ಗೋಪ ಮತ್ತು ಉತ್ಪಲಾವರ್ಣಾ ಎಂದು ಹೇಳಿದೆ.
 
==ಪುತ್ರೋತ್ಸವ==
ಸಿದ್ಧಾರ್ಥನಿಗೆ ಅವನ ರಾಣಿಯರ ಸಂಗದಿಂದ ಅವನ ಜ್ಞಾನದ ಮಟ್ಟದಲ್ಲಿ ಹೊಸಹೊಸ ಅನುಭವಗಳನ್ನು ತಂದುಕೊಡುತ್ತಿದ್ದವು. ಪತ್ನೀಯರ ಮನನೋಯದಂತೆ ವರ್ತಿಸುತ್ತಿದ್ದನು. ಹೀಗಿರುವಾಗ ಯಶೋಧರೆ ಗಂಡು ಮಗುವಿನ ತಾಯಿಯಾದಳು. ಪುತ್ರನಿಗೆ ಸಿದ್ಧಾರ್ಥನೇ 'ರಾಹುಲ'ನೆಂದು ನಾಮಕರಣ ಮಾಡಿದನು. ರಾಜ ಶುದ್ಧೋಧನ ಪುತ್ರೋತ್ಸವ ಸಮಾರಂಭವನ್ನು ಅತ್ಯಂತ ವೈಭವದೊಡನೆ ನೆರವೇರಿಸಿದನು. ಬಡಬಗ್ಗರಿಗೆ ಅಪಾರ ದಾನ ಧರ್ಮ ಮಾಡಿದನು.
 
==ವೈರಾಗ್ಯ==
*ಒಮ್ಮೆ ಸಿದ್ದಾರ್ಥ ಪೂರ್ವ ಸೂಚನೆಯನ್ನು ಕೊಡದೆ ತನ್ನ ರಥಿಕ ಚೆನ್ನನೊಂದಿಗೆ ನಗರ ಸಂಚಾರಕ್ಕೆ ಹೋರಟು ಹಾದಿಯಲ್ಲಿ ಮುದುಕನನ್ನು, ರೋಗಿಯನ್ನು ಮತ್ತು ಒಂದು ಸಾವನ್ನು ಕಂಡು ವ್ಯಾಕುಲಗೊಳ್ಳುತ್ತಾನೆ. ಖಿನ್ನ ಮನಸ್ಕನಾಗಿ, ದುಃಖದಿಂದ ಕಂಗೆಟ್ಟು ಮನದಲ್ಲಿ ವಿರಕ್ತಿ ಹೊಂದುತ್ತಾನೆ. ಚಿಂತಾಕ್ರಾಂತನಾಗಿ ಕುಳಿತು ಆಲೋಚಿಸುವಾಗ ಅವನ ಮುಂದೆ ಸನ್ಯಾಸಿಯೊಬ್ಬ ಬರುತ್ತಾನೆ.
*ಅದುವರೆವಿಗೂ ಅಂತಹವನನ್ನು ಕಾಣದಿದ್ದ ಸಿದ್ದಾರ್ಥ ಆ ಸನ್ಯಾಸಿಯನ್ನು ನೀನಾರೆಂದು ಪ್ರಶ್ನಿಸಿದಾಗ ಅವನು- "ಜನನ-ಮರಣ ಪ್ರಪಂಚದಲ್ಲಿರುವ ಮಾನವನೂ ತಿಳಿದೂ ತಿಳಿದೂ ಕ್ಷಣಿಕ ಸುಖಕ್ಕಾಗಿ ಆಸೆ ಪಟ್ಟು, ಸಾಗರದಷ್ಟು ದುಃಖ ಪಡುತ್ತಿರುವುದನ್ನು ನೋಡಿ ಖೇದಗೊಂಡು ಕಾಡುಮೇಡು ಅಲೆಯುತ್ತಾ ನೆಮ್ಮದಿಯಾಗಿದ್ದೇನೆ. ನಾನು ಬಂಧು-ಬಾಂಧವರು, ಸುಖ-ಸಂಪತ್ತುಗಳೆಂಬ ಕೋಟಲೆಯಿಂದ ದೂರವಾದವನು.
*ನನಗೆ ಕಷ್ಟ ಬರುವುದೆಂಬ ಭಯವಿಲ್ಲ. ಸುಖ ಬೇಕೆಂಬ ಆಸೆಯಿಲ್ಲ. ಉರಿಬರಲಿ, ಸಿರಿಬರಲಿ ಬೇಕು, ಬೇಡ ಎಂಬ ಗೊಂದಲಕ್ಕೆ ಒಳಗಾಗದವನು. ಆತ್ಮ ಸ್ವತಂತ್ರನು ನಾನು. ಭೂಮಿಯೇ ನನ್ನ ಮೆ, ಆಕಾಶವೇ ನನಗೆ ಹೊದಿಕೆ. ಅನ್ಯರ ಹಂಗಿಲ್ಲದ ಈ ಅರಣ್ಯ ನನ್ನ ವಿಹಾರ ತಾಣ" ಎನ್ನುತ್ತಾನೆ. ಆ ಸನ್ಯಾಸಿಯ ಮಾತು ಸಿದ್ದಾರ್ಥ ಮನವನ್ನು ಸೂರೆಗೊಂಡವು. ಅವನ ಮನಸ್ಸು ಒಮ್ಮೆಲೆ ಶಾಂತವಾಗಿ ಒಂದು ಡೃಢ ನಿರ್ಧಾರಕ್ಕೆ ಬಂದಿತು.
 
==ಸಂಸಾರ ಪರಿತ್ಯಾಗ==
 
==ಜ್ಞಾನಯೋಗಿಯಾಗಿ==
 
==ಡಾ.ಬಿ.ಆರ್. ಅಂಬೇಡ್ಕರ್ ದೃಷ್ಠಿಯಲ್ಲಿ ಬುದ್ಧ==
 
==ಕೃತಿ ನೆರವು==
==ಉಲ್ಲೇಖ==
{{reflist}}
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ