ಬೌದ್ಧ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬೦ ನೇ ಸಾಲು:
ವೈಭಾಷಿಕ ಮತದಲ್ಲಿ ವಸ್ತು (ವಿಶ್ಲೇಷಣೆ) : :ಪ್ರತ್ಯಕ್ಷ ಪ್ರಮಾಣವನ್ನು ಒಪ್ಪುವರು. ವಸ್ತು ಅರಿವಿಗೆ ಬರಲು, ಉತ್ಪತ್ತಿ, ಕ್ಷೀಣತೆ, ನಾಶ, ಇವುಗಳ ಕಾಲ - ನಾಲ್ಕು ಕ್ಷಣ ಅಗತ್ಯ ; ಇಲ್ಲದಿದ್ದರೆ ಕಾರ್ಯಕಾರಣಸಂಬಂಧ ತಪ್ಪಿಹೋಗುವುದು. ಕಾರಣವು ಕಾರ್ಯವಾಗಿ ಮುಂದುವರಿಯುವುದು. ಇದಕ್ಕೆ ಸೌತ್ರಾಂತಿಕರ ಸಹಮತವಿದೆ. ವೈಭಾಷಿಕರು ವಸ್ತುವನ್ನು ನೇರವಾಗಿ ತಿಳಿಯುತ್ತೇವೆಂದರೆ. ಸೌತ್ರಾಂತಿಕರು ಪರೋಕ್ಷವಾಗಿ ತಿಳಿಯುತ್ತೇವೆ ಎನ್ನುತ್ತಾರೆ. (ಇವೆಲ್ಲ ಮನಸ್ಸಿನ ಕ್ರಿಯೆಯ ವಿಶ್ಲೇಷಣೆ).
[[File:Monywa-shwezigon-paya-d01.jpg|thumb|[[Shwezigon Pagoda|Shwezigon Paya]] near [[Bagan]], [[Myanmar]]]]
[[File:Dharma Wheel.svg|thumb|The ''[[Dharmachakra]]'' represents the [[Noble Eightfold Path]]]]
[[File:Astasahasrika Prajnaparamita Dharmacakra Discourse.jpeg|thumb|The Buddha teaching the Four Noble Truths. [[Sanskrit]] manuscript. [[Nalanda|Nālandā]], Bihar, India.]]
== ಸೌತ್ರಾಂತಿಕ ಮತ ==
:ಬಾಹ್ಯ ವಸ್ತುಗಳು ಭೂತ ಪದಾರ್ಥಗಳು. ಪೃಥ್ವಿ, . ಜಲ, ವಾಯು, ನಾಲ್ಕು ಭೂತಗಳು- ಆಕಾಶ ಭೂತವಲ್ಲ. ಯಾಕೆಂದರೆ ಅದು ವಸ್ತುವಲ್ಲ. ಭೂತಗಳು ಅಣುರೂಪಿ - ಅದಕ್ಕೆ ಆರು ಪಾರ್ಶ್ವಗಳಿವೆ. ಅವುಗಳ ಸಮುದಾಯ ಮಾತ್ರ ದೃಷ್ಠಿ ಗೋಚರ. (ದ್ವಣುಕ, ತ್ರ್ಯಣುಕಗಳ ವಿಚಾರವಿಲ್ಲ)
"https://kn.wikipedia.org/wiki/ಬೌದ್ಧ_ಧರ್ಮ" ಇಂದ ಪಡೆಯಲ್ಪಟ್ಟಿದೆ