ಹೇಮರೆಡ್ಡಿ ಮಲ್ಲಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: {{under construction}} ಸುಮಾರು ೫೦೦ ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್...
 
No edit summary
೧ ನೇ ಸಾಲು:
{{under construction}}
ಸುಮಾರು ೫೦೦ ವರ್ಷಗಳ ಹಿಂದೆ ಶ್ರೀಶೈಲದ ಸಮೀಪ ಶರಣೆಯಾಗಿ ಜೀವಿಸಿದ್ದ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲದ ಕೀರ್ತಿಯನ್ನು ವರ್ಧಿಸಿದವಳು. ಜನಪದರು ಹೇಮರೆಡ್ಡಿ ಮಲ್ಲಮ್ಮನ ಬಗ್ಗೆಯೂ ಗೀತೆಯನ್ನು ಸೃಷ್ಟಿಸಿ ಹಾಡಿದ್ದಾರೆ.
<poem>
ರಾಂಪುರದ ನಾಗರೆಡ್ಡಿ-ಗೌರಮ್ಮರ ಸುಪುತ್ರಿ
ಹೇಮರೆಡ್ಡಿ ಮಲ್ಲಮ್ಮ ಸಿದ್ದಾಪುರದ ಸೊಸಿ
ಶ್ರೀಶೈಲ ಮಲ್ಲಿಕಾರ್ಜುನನನ್ನು ಪೂಜಿಸಿ
ಅತ್ತೆ-ನೆಗೆಣ್ಣಿಯರ ಕಾಟ ಸಹಿಸಿ
ಮಬ್ಬು ಗಂಡನ ಮಹಾದೇವನೆಂದು ಮನ್ನಿಸಿ
ಮತಿಗೇಡಿ ಮೈದುನನ ಯೋಗಿ ವೇಮನನ ಮಾಡಿ
ಮಹಾಯೋಗಿಯ ಮಹಾತಾಯಿಯಾಗಿ
ಮಲ್ಲಮಾಂಬೆ ಬೆಳಗಿದಳು ರೆಡ್ಡಿಕುಲವ.
</poem>
==ಇತಿವೃತ್ತ==