ಅಂಡಾಶ್ಮಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು added Category:ಭೂಗರ್ಭ ಶಾಸ್ತ್ರ using HotCat |
ಪರಿಷ್ಕರಣೆ |
||
೩ ನೇ ಸಾಲು:
[[File:CarmelOoids.jpg|thumb|right|Thin-section of calcitic ooids from an oolite within the [[Carmel Formation]] (Middle [[Jurassic]]) of southern Utah]]
'''ಅಂಡಾಶ್ಮಗಳು''' ಊಲೈಟುಗಳೆಂಬ ಹೆಸರುಳ್ಳ ಇವು ಸಣ್ಣ ಸಣ್ಣ ದುಂಡು ಕಣಗಳು ಒಟ್ಟುಗೂಡಿ ಆಗಿರುವ ಒಂದು ಬಗೆಯ ಜಲಶಿಲೆ/[[ಸುಣ್ಣಕಲ್ಲು]]. ಸಾಮಾನ್ಯವಾಗಿ ಇವುಗಳ ವ್ಯಾಸ 1 ಮಿಮೀ. ಇವುಗಳ ಕೇಂದ್ರದಲ್ಲಿ ಗುರುತಿಸಬಹುದಾದೊಂದು [[ನ್ಯೂಕ್ಲಿಯಸ್]] ಇರುತ್ತದೆ. ಒಂದು ಅವಸಾದನದಲ್ಲಿ ಇವು ಬಹಳವಾಗಿದ್ದರೆ ಅದಕ್ಕೊಂದು ವಿಶಿಷ್ಟ ಹೆಣಿಗೆಯನ್ನು ಕೊಡುತ್ತವೆ. ಏಕಕೇಂದ್ರೀಯಪದರಗಳಿಲ್ಲದ ಅಥವಾ ನ್ಯೂಕ್ಲಿಯಸ್ ಇಲ್ಲದ ಇವುಗಳಂಥ ಬೇರೆಯ ಕಲ್ಲುಗಳನ್ನು ಮತ್ತು ಕೆಲವು ಫೊರ್ಯಾಮಿನಿಫೆರಾಗಳನ್ನು ಅಂಡಾಶ್ಮಗಳೆಂದು ಭ್ರಮಿಸುವುದುಂಟು.
==ಸಂಯೋಜನೆ==
ಅನೇಕ ತರದ ಅಂಡಾಶ್ಮದಂಥ ಕಾಯಗಳು ಬೇರೆಬೇರೆ ತೆರನಾದ
[[ಕ್ಯಾಲ್ಸಿಯಂ ಕಾರ್ಬೊನೇಟ್]] ಅಂಡಾಶ್ಮಗಳು ಸಾಮಾನ್ಯವಾಗಿ ತಮ್ಮ ಅಂತಃಕೇಂದ್ರದಲ್ಲಿ ಬಗೆಬಗೆಯ ಖನಿಜಗಳ ಕಣಗಳು, ಪಳೆಯುಳಿಕೆಗಳ ಚೂರುಗಳು, ಅಥವಾ ಇತರ ವಸ್ತುಗಳು_ಇವನ್ನು ಮೂಲದ್ರವ್ಯಗಳಾಗಿ ಹೊಂದಿವೆ. ಕೇಂದ್ರೀಯ ಮೂಲ ದ್ರವ್ಯಗಳು ಗಾತ್ರದಲ್ಲೂ ಆಕಾರದಲ್ಲೂ ವಿವಿಧತೆ ಉಂಟು. ಆದರೆ ಅವುಗಳ ಮೇಲೆ ಪದರಗಳು ಬೆಳೆದುಕೊಳ್ಳುತ್ತ ಹೋದಹಾಗೆಲ್ಲ ಹೆಚ್ಚು ಹೆಚ್ಚು ಗುಂಡಾದ ಆಕೃತಿಯನ್ನು ಪಡೆಯುತ್ತವೆ. ಈ ಆಕೃತಿಗಳು ಗಾತ್ರದಲ್ಲಿ ಒಂದೇ ಸಮವಾಗಿಲ್ಲ ಮತ್ತು ಬಣ್ಣ, ಅಪಾರಕತೆ ಮತ್ತು ಹರಳಿನ ರಚನೆಯಲ್ಲಿ ಒಂದಕ್ಕೊಂದಕ್ಕೆ ಸ್ವಲ್ಪ ವ್ಯತ್ಯಾಸವಿರುವುದರಿಂದ ಪ್ರತಿಯೊಂದನ್ನೂ ಪ್ರತ್ಯೇಕವಾಗಿ ಗುರುತಿಸಬಹುದು. ದಪ್ಪವಾಗಿರುವ ಅಂಥ ಕೆಲವು ಪದರಗಳಲ್ಲಿ ಕ್ಯಾಲ್ಸೈಟಿನ ನೇರವಾದ ಎಳೆಗಳಿರಬಹುದು. ಈ ಸೂಕ್ಷ್ಮ ಆಕೃತಿಗಳು ಮತ್ತೆ
ಕ್ಯಾಲ್ಸಿಯಂ ಕಾರ್ಬೊನೇಟಿನಿಂದಾದ ಅಂಡಾಶ್ಮಗಳೂ ಸ್ಥಾನಪಲ್ಲಟದಿಂದ ವ್ಯತ್ಯಾಸಹೊಂದಿರುವ ಇತರ ಅಂಡಾಶ್ಮಗಳೂ ಕೇಂಬ್ರಿಯನ್ ಯುಗಕ್ಕೆ
|