"ಅಂತಲಿಕಿತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ವಿಸ್ತರಣೆ ಮತ್ತು ಚಿತ್ರ ಅಳವಡಿಕೆ
(ಹೊಸ ಪುಟ: '''ಅಂತಲಿಕಿತ''' ಅಥವಾ ಆಂಟಿಯಾಲ್ಕಿಡಾಸ್ ಇಂಡೋಗ್ರೀಕ್ ಪಂಗಡದ ಯೂಕ್ರಟೈಡಿಯನ್...)

(ವಿಸ್ತರಣೆ ಮತ್ತು ಚಿತ್ರ ಅಳವಡಿಕೆ)
{{Infobox monarch
'''ಅಂತಲಿಕಿತ'''
| name =Antialcidas Nikephoros "Victorious"
ಅಥವಾ ಆಂಟಿಯಾಲ್ಕಿಡಾಸ್ ಇಂಡೋಗ್ರೀಕ್ ಪಂಗಡದ ಯೂಕ್ರಟೈಡಿಯನ್ ಮನೆತನಕ್ಕೆ ಸೇರಿದ ದೊರೆ (ಸು.ಪ್ರ..ಶ.ಪು 115-100). ಪ್ರಸಿದ್ಧವಾದ ಬೆಸ್ನಗರದ ಗರುಡಧ್ವಜದ ಮೇಲಿರುವ ಶಾಸನದಲ್ಲಿ ಈ ದೊರೆಯನ್ನು ಕುರಿತ ಉಲ್ಲೇಖ ಇದೆ. ಇದರ ಪ್ರಕಾರ ಹೆಲಿಯೋಡೋರಸ್ ಎಂಬ ತಕ್ಷಶಿಲೆಯ ಯವನನು ವೈಷ್ಣವ ಧರ್ಮಕ್ಕೆ ಮನಸೋತು ಭಾಗವತನಾಗಿ, ಭಾಗಭದ್ರ ಎಂಬ ದೊರೆಯ ಆಸ್ಥಾನಕ್ಕೆ ಅಂತಲಿಕಿತನಿಂದ ರಾಯಭಾರಿಯಾಗಿ ಕಳುಹಿಸಲ್ಪಟ್ಟನೆಂದು ತಿಳಿಯಬರುತ್ತದೆ. ಬಹುಶಃ ಅಂತಲಿಕಿತ ತಕ್ಷಶಿಲೆಯಲ್ಲಿಯೇ ರಾಜ್ಯವಾಳುತ್ತಿದ್ದನೆಂದು ಊಹಿಸಬಹುದು. ಅಂತಲಿಕಿತ ಮೀನಾಂಡರನ ಮೇಲೆ ಯುದ್ಧ ಮಾಡುವ ಸಲುವಾಗಿ ಭಾಗಭದ್ರ ಎಂಬ ಭಾರತೀಯ ರಾಜನ ಸಹಾಯ ಮತ್ತು ಸ್ನೇಹವನ್ನು ಬಯಸಿರಬೇಕು. ಅಂತಲಿಕಿತನ ನಾಣ್ಯಗಳಲ್ಲಿ ರಾಜನ ಚಿತ್ರ, ಆನೆ ಮತ್ತು ಖರೋಷ್ಠೀಲಿಪಿಯಲ್ಲಿ ‘ಮಹಾರಾಜಸ ಜಯಧರಸ ಅಂತಿಯಲಿಖಿತಸ’ ಎಂಬ ಬರೆಹಗಳಿವೆ.
| title =[[Indo-Greek]] king
| image= Antialkidas.jpg
| caption =Silver tetradrachm of King Antialcidas.
'''Obv:''' Bust of Antialcidas wearing [[aegis]] and holding a spear, with Greek legend BASILEOS NIKEPHOROU ANTIALKIDOU "Of Victorious King Antialcidas".
'''Rev:''' [[Zeus]] with lotus-tipped sceptre, in front of an elephant with a bell (symbol of [[Taxila]]), surmouted by [[Nike (mythology)|Nike]] holding a wreath, crowning the elephant. [[Kharoshti]] legend: MAHARAJASA JAYADHARASA ANTIALIKITASA "Victorious King Antialcidas". [[Pushkalavati]] mint.
| reign =130–120 BCE (R. C. Senior)
115–95 BCE (Boppearachchi)
| coronation =
| full name =
| predecessor =
| successor =
| spouse =
| issue =
| royal house =
| dynasty =
| father =
| mother =
| birth_date =
| birth_place =
| death_date =
| death_place =
| date of burial =
| place of burial =
| religion =

'''ಅಂತಲಿಕಿತ''' ಅಥವಾ ಆಂಟಿಯಾಲ್ಕಿಡಾಸ್ ಇಂಡೋಗ್ರೀಕ್ ಪಂಗಡದ ಯೂಕ್ರಟೈಡಿಯನ್ ಮನೆತನಕ್ಕೆ ಸೇರಿದ ದೊರೆ (ಸು.ಪ್ರ..ಶ.ಪು 115-100). ಪ್ರಸಿದ್ಧವಾದ ಬೆಸ್ನಗರದ ಗರುಡಧ್ವಜದ ಮೇಲಿರುವ ಶಾಸನದಲ್ಲಿ ಈ ದೊರೆಯನ್ನು ಕುರಿತ ಉಲ್ಲೇಖ ಇದೆ. ಇದರ ಪ್ರಕಾರ ಹೆಲಿಯೋಡೋರಸ್ ಎಂಬ ತಕ್ಷಶಿಲೆಯ ಯವನನು ವೈಷ್ಣವ ಧರ್ಮಕ್ಕೆ ಮನಸೋತು ಭಾಗವತನಾಗಿ, ಭಾಗಭದ್ರ ಎಂಬ ದೊರೆಯ ಆಸ್ಥಾನಕ್ಕೆ ಅಂತಲಿಕಿತನಿಂದ ರಾಯಭಾರಿಯಾಗಿ[[ರಾಯಭಾರಿ]]ಯಾಗಿ ಕಳುಹಿಸಲ್ಪಟ್ಟನೆಂದು ತಿಳಿಯಬರುತ್ತದೆ. ಬಹುಶಃ ಅಂತಲಿಕಿತ ತಕ್ಷಶಿಲೆಯಲ್ಲಿಯೇ[[ತಕ್ಷಶಿಲೆ]]ಯಲ್ಲಿಯೇ ರಾಜ್ಯವಾಳುತ್ತಿದ್ದನೆಂದು ಊಹಿಸಬಹುದು. ಅಂತಲಿಕಿತ ಮೀನಾಂಡರನ ಮೇಲೆ ಯುದ್ಧ ಮಾಡುವ ಸಲುವಾಗಿ ಭಾಗಭದ್ರ ಎಂಬ ಭಾರತೀಯ ರಾಜನ ಸಹಾಯ ಮತ್ತು ಸ್ನೇಹವನ್ನು ಬಯಸಿರಬೇಕು. ಅಂತಲಿಕಿತನ ನಾಣ್ಯಗಳಲ್ಲಿ ರಾಜನ ಚಿತ್ರ, ಆನೆ ಮತ್ತು ಖರೋಷ್ಠೀಲಿಪಿಯಲ್ಲಿ ‘ಮಹಾರಾಜಸ ಜಯಧರಸ ಅಂತಿಯಲಿಖಿತಸ’ ಎಂಬ ಬರೆಹಗಳಿವೆ.
[[File:IndoGreekCampaings.jpg|thumb|left|Antialcidas sent an Embassy to [[Vidisha|Vidisa]] in central India.]]

[[Image:Antialcidas.JPG|thumb|upright=1.5|Silver [[drachm]] of King Antialcidas.

'''Obv:''' Bust of Antialcidas wearing a helmet, with Greek legend BASILEOS NIKEPHOROU ANTIALKIDOU "Of Victorious King Antialcidas".

'''Rev:''' Seated [[Zeus]] holding sceptre, with [[Nike (mythology)|Nike]] on his extended arm, holding out a wreath to a baby elephant with bell. [[Kharoshti]] legend: MAHARAJASA JAYADHARASA ANTIALIKITASA "Victorious King Antialcidas".]]

೧೭,೪೩೫

edits

"https://kn.wikipedia.org/wiki/ವಿಶೇಷ:MobileDiff/589626" ಇಂದ ಪಡೆಯಲ್ಪಟ್ಟಿದೆ