ಹೇಮರೆಡ್ಡಿ ಮಲ್ಲಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನವನ್ನು ಮುಂದುವರಿಸಲಾಗುತ್ತಿದೆ.
ಲೇಖನವನ್ನು ಮುಂದುವರಿಸಲಾಗುತ್ತಿದೆ.
೫೧ ನೇ ಸಾಲು:
 
==ದಾನಚಿಂತಾಮಣಿಯ ಪವಾಡಗಳು==
*ಹೇಮರೆಡ್ಡಿ ಮಲ್ಲಮ್ಮಳ ಅತ್ತೆ ಆಕೆಗೆ ಉಣ್ಣುವುದಕ್ಕೆ, ಉಡುವುದಕ್ಕೆ ಸರಿಯಾಗಿ ಕೊಡದೆ, ಅವಳನ್ನು ಅಡವಿಗೆ ನೂಕಿ ಸಂಕಷ್ಟಗಳ ಸಂಕೋಲೆಗೆ ಸಿಗಿಸುವಳು. ಆದರೂ ಹೇಮರೆಡ್ಡಿ ಮಲ್ಲಮ್ಮ ನೊಂದುಕೊಳ್ಳದೆ ಕಾಡಿನಲ್ಲಿ ದನಗಳನ್ನು ಕಾಯುತ್ತಾ ಮಲ್ಲಿಕಾರ್ಜುನನ ಉಪಾಸನೆಯಲ್ಲಿ ಮಗ್ನಳಾಗಿರುತ್ತಿದ್ದಳು.
*ದಾನಚಿಂತಾಮಣಿಯಾದ ಮಲ್ಲಮ್ಮನಿಗೆ ಬುದ್ಧಿ ಕಲಿಸಲು ಅವಳ ಅತ್ತೆ ಮನೆಯ ಮುಂದೆ ಭಿಕ್ಷುಕ ಬಂದಾಗ ಸಿಟ್ಟುಗೊಂಡು ಒಲೆಯಲ್ಲಿನ ನಿಗಿನಿಗಿ ಕೆಂಡವನ್ನು ಅವಳ ಬೊಗಸೆಗೆ ಹಾಕಿ, ಬಾಗಿಲಲ್ಲಿ ನಿಂತಿದ್ದ ಭಿಕ್ಷುಕನಿಗೆ ನೀಡಲು ಹೇಳಿದಾಗ, ಮಲ್ಲಮ್ಮ ಅತ್ತೆಕೊಟ್ಟ ಕೆಂಡವನ್ನು ಸ್ವೀಕರಿಸಿ ಮನದಲ್ಲಿ ಮಲ್ಲಿಕಾರ್ಜುನನನ್ನು ನೆನೆದು ಭಿಕ್ಷಾರ್ಥಿಯ ಜೋಳಿಗೆಗೆ ಅದನ್ನೇ ನೀಡಿದಾಗ ಅದು ಧಾನ್ಯವಾಗಿ ಮಾರ್ಪಡುತ್ತದೆ. ಅಂದಿನಿಂದ ಮಲ್ಲಮ್ಮನ ಹೆಸರು ಬೆಂಕಿದಾನದ ಮಲ್ಲಮ್ಮ ಎಂದಾಯಿತು.
 
==ಮೈದುನನ ಮನಃಪರಿವರ್ತನೆ==