ಮಾಧ್ಯಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು added Category:ಸಂವಹನ using HotCat
ಚು clean up, replaced: ವಿಷೇಶ → ವಿಶೇಷ using AWB
೧೩ ನೇ ಸಾಲು:
 
===ಸಾಹಿತ್ಯ ಪ್ರಧಾನ===
ಈ ಪ್ರಕಾರದ ಪತ್ರಿಕೆಗಳನ್ನು ವಿಷಯ ಪ್ರಧಾನ ಗುಂಪಿಗೆ ಸೇರಿಸಬಹುದಾದರೂ, ಕನ್ನಡದಲ್ಲಿ ಸಾಹಿತ್ಯಕ್ಕೆ ಒತ್ತು ಕೊಡುವ ಪತ್ರಿಕೆಗಳ ದೊಡ್ಡ ಗುಂಪೇ ಇದೆ. ಸಾಮಾನ್ಯವಾಗಿ ಸಾಪ್ತಾಹಿಕ ಅಥವಾ ವಿರಳವಾಗಿ ಪ್ರಖಟಣೆಗೊಳ್ಳುತ್ತವೆ. [[ಜ್ಞಾನಪೀಠ_ಪ್ರಶಸ್ತಿ |ಜ್ಞಾನಪೀಠ ಪ್ರಶಸ್ತಿ]]ಯನ್ನು ಪಡೆದುಕೊಂಡಿರುವ ಲೇಖಕರೂ ಸೇರಿದಂತೆ ಇವತ್ತಿನ ಅನೇಕ ಪ್ರಮುಖ ಲೇಖಕರು ಈ ಪ್ರಕಾರದ ಪತ್ರಿಕೆಗಳಿಂದಲೇ ಜನಮನ ಗೆದ್ದಿದ್ದು. ಅವುಗಳಲ್ಲಿ [[ಪ್ರಜಾವಾಣಿ]] ದೀಪಾವಳಿ ವಿಶೇಷಾಂಕ, [[ಮಯೂರ]], [[ಕಸ್ತೂರಿ_ಕಸ್ತೂರಿ (ಮಾಸಪತ್ರಿಕೆ)|ಕಸ್ತೂರಿ]], [[ತುಷಾರ]], [[ಪ್ರಜಾಮತ]] ಇತ್ಯಾದಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿವೆ.
 
==ಬಾನುಲಿ==
[[ಮೈಸೂರು | ಮೈಸೂರಿನಲ್ಲಿ]] ಕ್ರಿ.ಶ.೧೯೨೩ರಲ್ಲಿ [[ಭಾರತ | ಭಾರತದ]] ಮೊದಲ ರೇಡಿಯೋ ಕೇಂದ್ರ ಹಾಗೂ ಕ್ರಿ.ಶ.೧೯೩೫ರಲ್ಲಿ ಕನ್ನಡದ ಮೊದಲ ಬಾನುಲಿ ಅಥವಾ ಆಕಾಶವಾಣಿ ಕೇಂದ್ರವು ಪ್ರಾರಂಭವಾದವು. ಈ ಮಾಧ್ಯಮವು ಸ್ವಾತಂತ್ರ್ಯಾನಂತರದ ಭಾರತದ ಬೆಳವಣಿಗೆ ಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದೆಯೆನ್ನಬಹುದು. ಸುದ್ದಿ, ಮನರಂಜನೆ, ಜನಪರ ಮಾಹಿತಿಯನ್ನಲ್ಲದೇ ಬಹಳಷ್ಟು ತುರ್ತುಪರಿಸ್ಥಿತಿಗಳಲ್ಲಿ ಮತ್ತು ಅವಘಡಗಳಲ್ಲಿ ಬಾನುಲಿಯು ಸೇವೆ ಸಲ್ಲಿಸಿದೆ. ಕ್ರಿ.ಶ.೧೯೯೦ರ ಈಚೆಗೆ ಖಾಸಗಿ ದೂರದರ್ಶನ ಸೇವೆಗಳ ಪ್ರಸಾರ ಜನಪ್ರಿಯಗೊಳ್ಲುತ್ತ ಬಂದಂತೆ ಈ ಸೇವೆಯು ತನ್ನ ಹೊಳಪನ್ನು ಕಳೆದುಕೊಳ್ಳುತ್ತ ಬಂದಿದೆ. ಇತ್ತೀಚೆಗೆ ಮನರಂಜನೆಗೆ ಮೀಸಲಾಗಿರುವ ಕೆಲವು ಖಾಸಗಿ ಬಾನುಲಿ ಸೇವೆಗಳು ಜನಪ್ರಿಯಗೊಳ್ಳುತ್ತ ಬಂದರೂ ಅವು ಕೇವಲ ವ್ಯಾವಹಾರಿಕವಾಗಿವೆ. ಕ್ರಿ.ಶ ೧೯೩೫ರಲ್ಲಿಯೇ ಕನ್ನಡ ಆಕಾಶವಾಣಿ ಪ್ರಾರಂಭಗೊಂಡಿದ್ದರೂ ಇಲ್ಲಿಯವರೆಗೂ ಕನ್ನಡದಲ್ಲಿ ಒಂದೇ ಒಂದು short wave ಬಾನುಲಿ ಕೇಂದ್ರವಿಲ್ಲ.
 
===ಹವ್ಯಾಸಿ ರೇಡಿಯೋ===
೨೬ ನೇ ಸಾಲು:
===ಸರಕಾರಿ ಒಡೆತನದ ವಾಹಿನಿಗಳು===
೧೫ನೇ ಸೆಪ್ಟಂಬರ್ ೧೯೫೯ರಲ್ಲಿ [[ದೆಹಲಿ]]ಯಲ್ಲಿ ಮೊದಲ ದೂರದರ್ಶನ ಕೇಂದ್ರ ಪ್ರಾರಂಭವಾಯಿತು. ೧೯೮೨ರಲ್ಲಿ ದೂರದರ್ಶನವನ್ನು ರಾಷ್ಟ್ರೀಯ ಪ್ರಸಾರಕವೆಂದು ನೇಮಿಸಲಾಯಿತು.
ಮಾಜಿ ಪ್ರಧಾನಿ ದಿವಂಗತ [[ಇಂದಿರಾ ಗಾಂಧಿ]]ಯವರ ವಿಷೇಶವಿಶೇಷ ಆಸಕ್ತಿಯೊಂದಿಗೆ '''ಅಲ್ಪ-ಶಕ್ತಿ ಪ್ರಸಾರಣ ಕೇಂದ್ರ'''ಗಳನ್ನು ಸ್ಥಾಪಿಸುವದರೊಂದಿಗೆ ದೂರದರ್ಶನವು ಅತೀ ವೇಗವಾಗಿ ಜವರಿಗೆ ತಲುಪಲಾರಂಭಿಸಿತು.
ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗೆ ಸೀಮಿತವಾಗಿದ್ದ ದೂರದರ್ಶನ ಕ್ರಮೇಣ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಕಾರ್ಯಾರಂಭ ಮಾಡಿದೆ.
 
"https://kn.wikipedia.org/wiki/ಮಾಧ್ಯಮ" ಇಂದ ಪಡೆಯಲ್ಪಟ್ಟಿದೆ