ದಶರಥ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧ ನೇ ಸಾಲು:
{{ಧಾಟಿ}}
[[File:Kaikeyi vilap.jpg|thumb|ರಾಮನನ್ನು ವನವಾಸಕ್ಕೆ ಕಳುಹಿಸುವಂತೆ ಒತ್ತಾಯಿಸುತ್ತಿರುವ ಕೈಕೇಯಿ|200px]]
[[ಇಕ್ಷ್ವಾಕುವಂಶ]]ದಲ್ಲಿ ಬಂದ ಮಹಾರಾಜ ದಶರಥ. ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ. ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. '' ಮನುನಾ ಮಾನವೇಂದ್ರೇಣ ಯಾ ಪುರೀ ನಿರ್ಮಿತಾ ಸ್ವಯಂ'' (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ)
 
ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು. ಮನಮೆಚ್ಚಿದ ಮೂವರು ಮಡದಿಯರು. ಕೌಸಲ್ಯಾ, ಸುಮಿತ್ರಾ, ಕೈಕೇಯಿ.
"https://kn.wikipedia.org/wiki/ದಶರಥ" ಇಂದ ಪಡೆಯಲ್ಪಟ್ಟಿದೆ