ಕುಟುಂಬ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೨೪ ನೇ ಸಾಲು:
ಮೊದಲಿಗೆ ತಾಯಿ-ಮಗುವಿನ ಸಂಬಂಧವೊಂದೇ ಮೂಡಿತ್ತು. ಕುಟುಂಬದ ಪರಿಕಲ್ಪನೆ ಬರುವವರೆಗೂ ಬೇರೆ ಯಾವ ಸಂಬಂಧಗಳೂ ಇರಲಿಲ್ಲ. ಲೈಂಗಿಕ ಕ್ರಿಯೆ ಸಹಜವಾಗಿದ್ದರಿಂದ ತಂದೆ ಅಪ್ರಸ್ತುತನಾಗಿದ್ದ. ಕುಟುಂಬದ ನಿರ್ಮಾಣದೊಂದಿಗೆ ಗಂಡ-ಹೆಂಡತಿ ಸಂಬಂಧ ತಂದೆ,ತಾಯಿ, ಮಕ್ಕಳ ಸಂಬಂಧವಾಯಿತು. ಮುಂದೆ ಸಹೋದರ ಸಂಬಂಧ ಬಲವಾಯಿತು. ಈ ತಂದೆ-ತಾಯಿ-ಸಹೋದರ(ರಿ) ಸಂಬಂಧವೇ ಮೂಲ ಸಂಬಂಧ. ಉಳಿದ ಎಲ್ಲಾ ಸಂಬಂಧಗಳು ಈ ಮೂಲ ಸಂಬಂಧಗಳ ಮೇಲೆಯೇ ಟಿಸಿಲೊಡೆದವು. ವಿವಾಹ ಸಂಸ್ಥೆಯ ಉಗಮದೊಂದಿಗೆ ಸಂಬಂಧಗಳು ಸಂಕೀರ್ಣವಾಗತೊಡಗಿದವು..
 
ಉಲೇಖ< />
https://en.wikipedia.org/wiki/Family
[[ವರ್ಗ: ಸಮಾಜ]]
"https://kn.wikipedia.org/wiki/ಕುಟುಂಬ" ಇಂದ ಪಡೆಯಲ್ಪಟ್ಟಿದೆ