ದ್ರೌಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಲೇಖನಕ್ಕೆ ಒಂದಷ್ಟು ವಿಷಯವನ್ನು ಸೇರಿಸಲಾಗಿದೆ.
೨೭ ನೇ ಸಾಲು:
 
==ದೈವಸಂಕಲ್ಪ ಮದುವೆ==
ಐವರನ್ನು ಪತಿಗಳನ್ನಾಗಿ ಪಡೆದುದಕ್ಕೆ ವ್ಯಾಸಮುನಿ ಕಾರಣವನ್ನು ದ್ರುಪದರಾಜನಿಗೆ ವಿವರಿಸುತ್ತಾ- ಇದುವೆಂದು ಹೇಳುತ್ತಾರೆ. ದ್ರೌಪದಿಯ ಪೂರ್ವಜನ್ಮದಲ್ಲಿನ ಸಂಸ್ಕಾರ ಫಲದಿಂದಲೇ ಈಕೆ ಪಾಂಡವರ ಧರ್ಮಪತ್ನೀಯಾದುದು ಎಂದು ಬಹುಪತಿತ್ವವನ್ನು ಒಪ್ಪಿಕೊಳ್ಳುತ್ತಾರೆ. ಧರ್ಮರಾಯನಹಿಂದಿನ ಜೂಜಿನ ಚಪಲತೆಜನ್ಮದಲ್ಲಿ ದ್ರೌಪದಿ ಯನ್ನುಶಿವನನ್ನು ಸಂಕಷ್ಟಕ್ಕೆಕುರಿತು ಈಡುತಪಸ್ಸು ಮಾಡುತ್ತದೆಮಾಡಿ, ಐದು ಒಳ್ಳೆಯ ಗುಣಗಳಿರುವ ವರನನ್ನು ತನಗೆ ಗಂಡನಾಗಿ ಕೊಡಬೇಕೆಂದು ವಿನಂತಿಸಿಕೊಳ್ಳತ್ತಾಳೆ. ಯುಧಿಷ್ಠಿರಆದರೆ ಜೂಜಿನಲ್ಲಿಶಿವ ಮನೆಮಠ,ಐದು ಐಶ್ವರ್ಯವನ್ನೇಲ್ಲಒಳ್ಳೆಯ ಕಳೆದುಕೊಂಡುಗುಣಗಳು ಕೊನೆಗೆಒಬ್ಬನಲ್ಲಿ ದ್ರೌಪದಿಯನ್ನುಇರಲು ಪಣವಾಗಿಟ್ಟುಸಾಧ್ಯವಿಲ್ಲ. ಸೋಲುತ್ತಾನೆಮುಂದಿನ ಜನ್ಮದಲ್ಲಿ ನಿನ್ನ ಇಷ್ಟಾರ್ಥ ನೆರವೇರುತ್ತದೆ ಎಂದು ಹೇಳುತ್ತಾನೆ. ಅದರ ಫಲವಾಗಿ ದ್ರೌಪದಿ ಪಾಂಡವರ ಪತ್ನಿಯಾಗುತ್ತಾಳೆಂದು ಹೇಳುತ್ತಾರೆ.
 
==ದ್ರೌಪದಿಯ ಪ್ರತಿಭಟನೆ==
*ಧರ್ಮರಾಯನ ಜೂಜಿನ ದೌರ್ಬಲ್ಯ ದ್ರೌಪದಿಯನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ. ಯುಧಿಷ್ಠಿರ ಜೂಜಿನಲ್ಲಿ ಮನೆಮಠ, ಐಶ್ವರ್ಯವನ್ನೇಲ್ಲ ಕಳೆದುಕೊಂಡು ಕೊನೆಗೆ ದ್ರೌಪದಿಯನ್ನು ಪಣವಾಗಿಟ್ಟು ಸೋಲುತ್ತಾನೆ. ಯುಧಿಷ್ಠಿರ ದ್ಯೂತದಲ್ಲಿ ದ್ರೌಪದಿಯನ್ನು ಸೋತಾಗ ದುರ್ಯೋದನ ರಾಜಸಭೆಗೆ ಬರುವಂತೆ ಆಗ್ರಹಿಸಿ ಅವಳನ್ನು ಕರೆತರಲು ಪ್ರತಿಕಾಮಿಯೆಂಬ ದೂತನನ್ನು ಕಳುಹಿಸುತ್ತಾರೆ.
ಯುಧಿಷ್ಠಿರ ದ್ಯೂತದಲ್ಲಿ ದ್ರೌಪದಿಯನ್ನು ಸೋತಾಗ ದುರ್ಯೋದನ ರಾಜಸಭೆಗೆ ಬರುವಂತೆ ಆಗ್ರಹಿಸಿ ಅವಳನ್ನು ಕರೆತರಲು ಪ್ರತಿಕಾಮಿಯೆಂಬ ದೂತನನ್ನು ಕಳುಹಿಸುತ್ತಾರೆ. ಆಗ ದ್ರೌಪದಿ ಇಡೀ ಸಭೆಯ ಉದ್ದೇಶವನ್ನು ಪ್ರಶ್ನಿಸುತ್ತಾಳೆ. ಅವಳು ಕೇಳುವ ಪ್ರಶ್ನೆ ಮಾರ್ಮಿಕವಾದುದು. ಮೊದಲು ಪಾಂಡವರೆಲ್ಲ ಸೋತು, ನಂತರ ನನ್ನನ್ನು ಪಣವಾಗಿಟ್ಟರೋ? ಇಲ್ಲವೆ ಮೊದಲೆ ನನ್ನನ್ನು ಪಣವಾಗಿಟ್ಟು ಸೋತರೋ? ಅವರಿಂದ ಉತ್ತರವನ್ನು ಕೇಳಿಕೊಂಡು ಬಾ ಎಂದು ವಾಪಾಸು ಕಳುಹಿಸುತ್ತಾಳೆ. ಅವಳ ಪ್ರಶ್ನೆಗೆ ಉತ್ತರ ಹೇಳುವ ವ್ಯವಧಾನ, ಸಹನೆ ಅಲ್ಲಿರುವ ಯಾರಿಗೂ ಇರದೇ ಹೋದುದರಿಂದ, ದುಶ್ಯಾಸನ ದ್ರೌಪದಿಯನ್ನು ಕರೆತರಲು ಬರುತ್ತಾನೆ. ಆಗ ದ್ರೌಪದಿ ತಾನು ಋತುಮತಿಯಾಗಿರುವುದರಿಂದ ರಾಜಸಭೆಗೆ ಬರುವುದು ತರವಲ್ಲ ಎಂದು ಮೈದುನನಾದ ದುಶ್ಯಾಸನನಿಗೆ ಹೇಳಿದಾಗ, ಅವನು ಕೌರವನ ಆಸ್ಥಾನದಲ್ಲಿ ಫಲವತಿಯಾಗು ನಡೆ ಎಂದು ಬಲವಂತವಾಗಿ ಅವಳನ್ನು ಎಳೆತರುತ್ತಾನೆ. ಇದರಿಂದ ಆಕ್ರೋಶಗೊಂಡ ದ್ರೌಪದಿ ಗಂಡಂದಿರಿಗೆ ರಾಜಸಭೆಯಲ್ಲೇ ಛೀಮಾರಿ ಹಾಕುತ್ತಾಳೆ. ಗಂಡರೈವರು ಒಬ್ಬಳನಾಳಲಾರಿರಿ? ನೀವು ಗಂಡರೋ ಇಲ್ಲ ಭಂಡರೋ? ಎಂದು ಹಂಗಿಸಿ ಪ್ರತಿಭಟಿಸುತ್ತಾಳೆ. ತನ್ನ ವಾಕ್ ಪ್ರಹಾರದಿಂದ ಭೀಷ್ಮ, ದ್ರೋಣಾದಿಗಳನ್ನು ತರಾಟೆಗೆ ತೆಗೆದು ಕೊಳ್ಳತ್ತಾಳೆ. ರಾಜಸಭೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ರಳೆಯ ತೊಡಗಿದಾಗ ಪಾಂಡವರು, ಭೀಷ್ಮ, ದ್ರೋಣಾದಿಗಳು ಅಸಹಾಕರಾಗಿ ತಲೆ ತಗ್ಗಿಸುತ್ತಾರೆ. ಕಡೆಗೆ ಶ್ರೀಕೃಷ್ಣ ದ್ರೌಪದಿಯ ಮಾನವನ್ನು ಕಾಪಾಡುತ್ತಾನೆ. ಈ ಘಟನೆಯ ನಂತರ ಪಾಂಡವರೊಂದಿಗೆ ದ್ರೌಪದಿ ವನವಾಸಕ್ಕೆ ಹೋಗಬೇಕಾಗಿ ಬರುತ್ತದೆ.
* ಆಗ ದ್ರೌಪದಿ ಇಡೀ ಸಭೆಯ ಉದ್ದೇಶವನ್ನು ಪ್ರಶ್ನಿಸುತ್ತಾಳೆ. ಅವಳು ಕೇಳುವ ಪ್ರಶ್ನೆ ಮಾರ್ಮಿಕವಾದುದು. ಮೊದಲು ಪಾಂಡವರೆಲ್ಲ ಸೋತು, ನಂತರ ನನ್ನನ್ನು ಪಣವಾಗಿಟ್ಟರೋ? ಇಲ್ಲವೆ ಮೊದಲೆ ನನ್ನನ್ನು ಪಣವಾಗಿಟ್ಟು ಸೋತರೋ? ಅವರಿಂದ ಉತ್ತರವನ್ನು ಕೇಳಿಕೊಂಡು ಬಾ ಎಂದು ವಾಪಾಸು ಕಳುಹಿಸುತ್ತಾಳೆ. ಅವಳ ಪ್ರಶ್ನೆಗೆ ಉತ್ತರ ಹೇಳುವ ವ್ಯವಧಾನ, ಸಹನೆ ಅಲ್ಲಿರುವ ಯಾರಿಗೂ ಇರದೇ ಹೋದುದರಿಂದ, ದುಶ್ಯಾಸನ ದ್ರೌಪದಿಯನ್ನು ಕರೆತರಲು ಬರುತ್ತಾನೆ.
*ಆಗ ದ್ರೌಪದಿ ತಾನು ಋತುಮತಿಯಾಗಿರುವುದರಿಂದ ರಾಜಸಭೆಗೆ ಬರುವುದು ತರವಲ್ಲ ಎಂದು ಮೈದುನನಾದ ದುಶ್ಯಾಸನನಿಗೆ ಹೇಳಿದಾಗ, ಅವನು ಕೌರವನ ಆಸ್ಥಾನದಲ್ಲಿ ಫಲವತಿಯಾಗು ನಡೆ ಎಂದು ಬಲವಂತವಾಗಿ ಅವಳನ್ನು ಎಳೆತರುತ್ತಾನೆ. ಇದರಿಂದ ಆಕ್ರೋಶಗೊಂಡ ದ್ರೌಪದಿ ಗಂಡಂದಿರಿಗೆ ರಾಜಸಭೆಯಲ್ಲೇ ಛೀಮಾರಿ ಹಾಕುತ್ತಾಳೆ.
*ಗಂಡರೈವರು ಒಬ್ಬಳನಾಳಲಾರಿರಿ? ನೀವು ಗಂಡರೋ ಇಲ್ಲ ಭಂಡರೋ? ಎಂದು ಹಂಗಿಸಿ ಪ್ರತಿಭಟಿಸುತ್ತಾಳೆ. ತನ್ನ ವಾಕ್ ಪ್ರಹಾರದಿಂದ ಭೀಷ್ಮ, ದ್ರೋಣಾದಿಗಳನ್ನು ತರಾಟೆಗೆ ತೆಗೆದು ಕೊಳ್ಳತ್ತಾಳೆ. ರಾಜಸಭೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆಯನ್ನು ರಳೆಯ ತೊಡಗಿದಾಗ ಪಾಂಡವರು, ಭೀಷ್ಮ, ದ್ರೋಣಾದಿಗಳು ಅಸಹಾಕರಾಗಿ ತಲೆ ತಗ್ಗಿಸುತ್ತಾರೆ. ಕಡೆಗೆ ಶ್ರೀಕೃಷ್ಣ ದ್ರೌಪದಿಯ ಮಾನವನ್ನು ಕಾಪಾಡುತ್ತಾನೆ. ಈ ಘಟನೆಯ ನಂತರ ಪಾಂಡವರೊಂದಿಗೆ ದ್ರೌಪದಿ ವನವಾಸಕ್ಕೆ ಹೋಗಬೇಕಾಗಿ ಬರುತ್ತದೆ.
 
==ಕುಮಾರವ್ಯಾಸ ಭಾರತದಲ್ಲಿ ದ್ರೌಪದಿಯ ಬಣ್ಣನೆ==
Line ೬೫ ⟶ ೬೮:
ಸಾರಸಿಂಧದ ಸೇನೆ ನಡೆದುದು ಸತಿಯ ಬಳಸಿನಲಿ
</poem>
ಇಂತಹ ಸುಂದರಿಯನ್ನು ಅರ್ಜುನ ಗೆಲ್ಲುತ್ತಾನೆ. ದ್ರೌಪದಿ ವೀರ ಪಾಂಡವರ ಸತಿಯಾಗುತ್ತಾಳಾದರೂ ಜೀವಿತದುದ್ದಕ್ಕೂ ಕೊರಗುಗಳನ್ನನುಭವಿಸುತ್ತಿರುತ್ತಾಳೆ. ಮೊದಲೇ ಐವರು ಪತಿಯರನ್ನು ಸಂಭಾಳಿಸಬೇಕಾದ ಕಷ್ಟ. ಅರ್ಜುನನ ಮೇಲೆ ಅವಳಿಗೆ ಹೆಚ್ಚಿನ ಅನುರಕ್ತಿಯಿದ್ದರೂ ಅರ್ಜುನನ ಪ್ರೀತಿ ಮತ್ತೀರ್ವರು ಸತಿಯರಿಗೆ ಹಂಚಿಹೋಗಿದೆ. ಭೀಮನಿಗೂ ಸಾಲಕಟಂಕಟಿಯೆಂಬಹಿಡಿಂಬೆ ಮತ್ತೊಬ್ಬಮತ್ತು ಸಾಲಕಟಂಕಟಿಯೆಂಬ ಹೆಂಡತಿಹೆಂಡತಿಯರು. ದ್ಯೂತದಲ್ಲಿ ಸೋತ ಗಂಡನಿಂದಾಗಿ ದ್ರೌಪದಿ ಕುರುಸಭಾಮಧ್ಯದಲ್ಲಿ ಬೆತ್ತಲಾಗಬೇಕಾಗುತ್ತದೆಬೆತ್ತಲಾಗಿ ಅಪಮಾನಕ್ಕೆ ಒಳಗಾಗ ಬೇಕಾಗುತ್ತದೆ. "ಐವರಿಗೆ ಹೆಂಡತಿಯಾದವಳು ನಮಗೂ ಪತ್ನಿ ಆಗಲಾರೆಯಾ?" ಭಾರತದಲ್ಲಿ ಎಂದು ಹೆಣ್ಣೊಬ್ಬಳು ಐವರು ಗಂಡಿಗೆ ಹೆಂಡತಿಯಾದುದಿಲ್ಲ. ಅಂತಹ ಹೆಣ್ಣು ವೇಶ್ಯಾ ಸ್ತ್ರೀಯಾಗಿರುತ್ತಾಳೆ ಎಂಬಂತಹ ಕೌರವರ ಕುಹಕದ ಮಾತುಗಳಿಗೆ ಕಿವಿಯಾಗಬೇಕಾಗುತ್ತದೆ. ನಂತರ ತನ್ನ ಐವರು ಗಂಡಂದಿರೊಂದಿಗೆ ವನವಾಸ-ಅಜ್ಞಾತವಾಸಗಳನ್ನನುಭವಿಸಬೇಕಾಗಿಅಜ್ಞಾತವಾಸಗಳನ್ನು ಅನುಭವಿಸಬೇಕಾಗಿ ಬರುತ್ತದೆ.
 
 
"https://kn.wikipedia.org/wiki/ದ್ರೌಪದಿ" ಇಂದ ಪಡೆಯಲ್ಪಟ್ಟಿದೆ