ಬಿ.ಎಸ್.ಚಂದ್ರಶೇಖರ-ಸಾಗರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಬಿ.ಎಸ್. ಚಂದ್ರಶೇಖರ'''( 28-2-1934) ಇವರು ಸಾಗರದಲ್ಲಿ ವಾಸಿಸುತ್ತಿದ್ದಾರೆ. ಶಿಕ್ಷಕ...
 
No edit summary
೧ ನೇ ಸಾಲು:
{{ಟೆಂಪ್ಲೇಟು:User kn-4}}
{{User kn}}
'''ಬಿ.ಎಸ್. ಚಂದ್ರಶೇಖರ'''( 28-2-1934) ಇವರು ಸಾಗರದಲ್ಲಿ ವಾಸಿಸುತ್ತಿದ್ದಾರೆ. ಶಿಕ್ಷಕ ವೃತ್ತಿಯಲ್ಲಿ ಅನೇಕ ಕಡೆ ಕೆಲಸ ಮಾಡಿ ಕೊನೆಯ 20 ವರ್ಷ ಸಾಗರದಲ್ಲಿ ಸಾಮಾಜಿಕ ಕಾರ್ಯಗಳ ಹೊಣೆಗಳನ್ನು ಹೊತ್ತು ಸೇವೆ ಮಾಡುತ್ತಿದ್ದಾರೆ. ಕುತೂಹಲಕ್ಕಾಗಿ 2008 ರಲ್ಲಿ ಕಂಪ್ಯೂಟರ್ ಕೊಂಡ ಇವರು ತಮ್ಮ ಏಳು ವರ್ಷದ ಮೊಮ್ಮಗನಿಂದ ಅದನ್ನು ಚಾಲೂ ಮಾಡುವುದನ್ನು ಕಲಿತು, ಒಂದು ತಿಂಗಳು ಅದರಲ್ಲಿ ಪ್ರಾಥಮಿಕ ತರಬೇತಿ ಪಡೆದು (Learnt Typing also) ಇಂಟರ್`ನೆಟ್ ಸೌಲಭ್ಯ ದೊರಕಿದ ನಂತರ ‘ಸಹಾಯ’ ವಿಭಾಗ ನೋಡಿ ವಿಕಿಪೀಡಿಯಾಕ್ಕೆ ಸದಸ್ಯರಾಗಿ, ಅದಕ್ಕೆ ವೈವಿಧ್ಯಮಯ ಲೇಖನಗಳನ್ನು ತುಂಬುವ ಕೆಲಸ ಮಾಡಿದ್ದಾರೆ.