ವಿಕಿಪೀಡಿಯ:ತಟಸ್ಥ ದೃಷ್ಟಿಕೋನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಹಾಕುವಾಗ ತಟಸ್ಥ ದೃಷ್ಟಿಕೋನವನ್ನು ಇಟ್...
( ಯಾವುದೇ ವ್ಯತ್ಯಾಸವಿಲ್ಲ )

೨೧:೫೦, ೨೧ ಜೂನ್ ೨೦೧೫ ನಂತೆ ಪರಿಷ್ಕರಣೆ

ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಹಾಕುವಾಗ ತಟಸ್ಥ ದೃಷ್ಟಿಕೋನವನ್ನು ಇಟ್ಟುಕೊಂಡಿರಬೇಕಾಗುತ್ತದೆ. ಅಂದರೆ ಒಂದು ವಿಷಯದ ಬಗ್ಗೆ ನಿಷ್ಪಕ್ಷಪಾತವಾಗಿ, ಎಲ್ಲಾ ರೀತಿಯ ಅಭಿಪ್ರಾಯಗಳಿಗೂ ಮನ್ನಣೆ ಸಿಗುವಂತೆ ನಂಬಲರ್ಹ ಮೂಲಗಳನ್ನು ಉಲ್ಲೇಖಿಸಿ ಅವಕಾಶ ಮಾಡಿಕೊಡಬೇಕು.