ರಾಜೀವ್ ಗಾಂಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೪೨ ನೇ ಸಾಲು:
==ಜನನ==
*'''ರಾಜೀವ್ ಗಾಂಧಿ''' (ಜನನ : [[ಆಗಸ್ಟ್ ೨೦]], [[೧೯೪೪]]) ತಂದೆ ಫಿರೋಝ್ ಗಾಂಧಿ. ಇವರು ಇಟಲಿಯ ಮೂಲದವರಾದ ಸೋನಿಯ ಮೈನೊ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು- ರಾಹುಲ್ ಮತ್ತು ಪ್ರಿಯಾಂಕ.
[[File:
*೧೯೬೨ರಲ್ಲಿ ಕೇಂಬ್ರಿಡ್ಜ್ ನ ಟ್ರಿನಿಟಿ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಲು ಹೋದರಾದರೂ ೧೯೬೫ ರವರೆಗೂ ಅಲ್ಲೇ ಇದ್ದು ಪದವಿ ಪಡೆಯದೇ ವಾಪಾಸಾದರು.
* ಅವರು ಮೊದ ಮೊದಲು ರಾಜಕೀಯವನ್ನು ಇಷ್ಟ ಪಡುತ್ತಿರಲಿಲ್ಲ. ಪೈಲೆಟ್ ಆಗಬೇಕೆಂಬುದು ಅವರ ಬಹುದಿನದ ಬಯಕೆಯಾಗಿತ್ತು. ಆ ಆಸೆ ಅವರಿಗೆ ಈಡೇರಲಿಲ್ಲ.
|