ದ್ಯುತಿವಿದ್ಯುತ್ ಪರಿಣಾಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೨೩ ನೇ ಸಾಲು:
ಸೂಕ್ತ ಆವೃತಿಯ ವಿಕಿರಣವು ದ್ಯುತಿಸಂವೇದಿ ಕ್ಯಾಥೋಡಿನ ಮೇಲೆ ಬಿದ್ದಾಗ ಎಲೆಕ್ಟ್ರಾನುಗಳು ಹೊರಸೂಸುತ್ತವೆ. ಈ ಎಲೆಕ್ಟ್ರಾನುಗಳು ಅನೋಡಿನ ಕಡೆ ಧಾವಿಸುತ್ತವೆ. ಇದರಿಂದ ಮಂಡಲಸದಲ್ಲಿ ವಿದ್ಯುತ್ ಹರಿಯುತ್ತದೆ.
 
''== ಪ್ರಯೋಗದ ಅವಲೂಕನಗಳು''ಅವಲೋಕನಗಳು ==
ಈ ಪ್ರಯೋಗದಿಂದ ಕೆಳಗಿನ ಅವಲೋಕನಗಳು ಲಭ್ಯವಾಹುತ್ತವೆ.
 
# ದ್ಯುತಿವಿದ್ಯುತ್ ಪರಿಣಾಮವು ''ತಕ್ಷಣ'' ಆಗುವ ಪರಿಣಾಮವಾಗಿದೆ. ವಿಕಿರಣವು ಕ್ಯಾಥೋಡಿನ ಮೇಲೆ ಬಿದ್ದ ತಕ್ಷಣ ಎಲೆಕ್ಟ್ರಾನುಗಳು ಹೊರಸೂಸುತ್ತವೆ. ವಿಕಿರಣವು ಬಿದ್ದ ನಂತರ 10E-9 ಸೆಕೆಂಡುಗಳ ನಂತರ [[ದ್ಯುತಿಎಲೆಕ್ಟ್ರಾನುಗಳು]] ಹೊರಸೂಸುತ್ತವೆ.