ಪಾಣಿನಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಪಾಣಿನಿ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨ ನೇ ಸಾಲು:
[[ಪಾಣಿನಿ]] [[ಸಂಸ್ಕೃತ]]ದ ಪ್ರಖ್ಯಾತ ವೈಯಾಕರಣಿ.[[ವ್ಯಾಕರಣ]]ಕ್ಕೆ ಮೂಲಾಧಾರವಾದ ಸೂತ್ರಗಳನ್ನು ಕುರಿತ ಇವನ ಗ್ರಂಥದ ಹೆಸರು "ಅಷ್ಟಾಧ್ಯಾಯಿ".ಇವನು ಶಿವಭಕ್ತನಾದ ಕಾರಣ ಸೂತ್ರಗಳನ್ನು ಭವ,ರುದ್ರ,ಶರ್ವ ಮುಂತಾದ ಈಶ್ವರನ ಹೆಸರುಗಳಲ್ಲಿ ಕರೆದಿದ್ದಾನೆ.
 
ಪಾಣಿನಿಯು ಸಂಸ್ಕೃತದ ವರ್ಣಗಳನ್ನು ತಿಳಿಸಲು ಅವುಗಳನ್ನು ಸೂತ್ರಗಳ ಮೂಲಕ ನಿರ್ದೇಸಿದ್ದಾನೆನಿರ್ದೇಶಿಸಿದ್ದಾನೆ.ಮಹೇಶ್ವರನ ಢಕ್ಕೆಯ ನಿನಾದದಿಂದ ಈ ವರ್ಣಗಳು ಆವಿರ್ಭವಿಸಿದವೆಂದು ಪ್ರತೀತಿಯಿದ್ದು, ಇವಕ್ಕೆ '''[[ಮಾಹೇಶ್ವರ ಸೂತ್ರಗಳು]]''' ಎಂಬ ಹೆಸರಿದೆ.
<big>'''ನೃತ್ತಾವಸಾನೇ ನಟರಾಜರಾಜೋ ನನಾದ ಢಕ್ಕಾಂ ನವಪಂಚವಾರಂ |'''
'''ಉದ್ಧರ್ತುಕಾಮಃ ಸನಕಾದಿ ಸಿದ್ದಾನೇತದ್ವಿಮರ್ಶೇಸಿದ್ಧಾನೇತದ್ವಿಮರ್ಶೇ ಶಿವಸೂತ್ರಜಾಲಮ್ ||'''<big>
:*ಎಂಬ ನಂದಿಕೇಶ್ವರ ಕಾರಿಕೆಯಲ್ಲಿ ವಿವೃತವಾದ ಈ ಶ್ಲೋಕವು ತಾಂಡವ ನೃತ್ಯ ಕಾಲದಲ್ಲಿ ಪರಶಿವನು ಲೋಕಕಲ್ಯಾಣಕ್ಕಾಗಿ ಡಮರು ಧ್ವನಿಯ ನೆಪದಿಂದ ಇವುಗಳನ್ನು ಉಪದೇಶಿಸಿದನೆಂದರ್ಥ. ಪಾಣಿನಿಯ ಕಾಲ ಸುಮಾರು ಕ್ರಿ.ಪೂ.೪ನೆಯ ಶತಮಾನವಿರಬಹುದೆಂದು ವಿದ್ವಾಂಸರು ಅಂದಾಜು ಮಾಡಿದ್ದಾರೆ.
 
 
"https://kn.wikipedia.org/wiki/ಪಾಣಿನಿ" ಇಂದ ಪಡೆಯಲ್ಪಟ್ಟಿದೆ