ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ
೨೧ ನೇ ಸಾಲು:
ಸುಬ್ಬಣ್ಣ ಅವರ '''ಕವಿರಾಜಮಾರ್ಗ''' ಮತ್ತು '''ಕನ್ನಡ ಜಗತ್ತು''' ಕೃತಿಯಲ್ಲಿ ಕನ್ನಡದ ಸಂದರ್ಭದ ಬಗ್ಗೆ ಅಚ್ಚರಿಗೊಳಿಸುವ ವಿವರಗಳಿವೆ. ಅಲ್ಲಿ ಅವರು ಕನ್ನಡ ಜನಪದದ ಶಕ್ತಿಯ ಕುರಿತು ಬರೆದಿದ್ದಾರೆ. ಅತ್ಯಂತ ಮಹತ್ವದ ಕೃತಿ ಇದು.
 
ಪ್ರತಿ ವರ್ಷ ಅವರು ನಡೆಸುತ್ತಿದ್ದ(ಈಗಲೂ ಮುಂದುವರೆಯುತ್ತಿರುವ) " ಸಂಸ್ಕ್ರತಿಸಂಸ್ಕೃತಿ ಶಿಬಿರ"ದಲ್ಲಿ ಎಲ್ಲ ಬಗೆಯ ಚಿಂತನೆಗಳಿಗೆ ವೇದಿಕೆಯನ್ನೊದಗಿಸಿ ಕರ್ನಾಟಕದೆಲ್ಲಡೆಯಿಂದ ಬಂದ ಶಿಬಿರಾರ್ಥಿಗಳಿಗೆ ಆ ಮಂಥನದ ಕೆನೆವಾಲನ್ನು ಉಣಬಡಿಸುವ ಕೆಲಸವನ್ನು ಸಾರ್ಥಕವಾಗಿ ನಡೆಸಿಕೊಂಡು ಬಂದು ಅಲ್ಲಿ ಅಲ್ಲದೇ ಬೇರೆಲ್ಲಿಬೇರೆಲ್ಲಿಯೂ ಲಭ್ಯ ಆಗಲಾರದಂಥ ಚಿಂತಕರ ನೇರ ಸಂಪರ್ಕವನ್ನು ಕನ್ನಡದ ಕಾಲೇಜಿನ ಮಕ್ಕಳಿಗೆ ಮಾಡಿಸಿದ್ದಾರೆ.
ಇವರ ಮಗ [[ಕೆ.ವಿ.ಅಕ್ಷರ]] ಸಹ ನಾಟಕ ಹಾಗು ಸಾಹಿತ್ಯ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
 
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ