ಗಂಗಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಗಂಗಮ್ಮ''' ಹಾದರದ ಕಾಯಕ ಮಾಡುತ್ತಿದ್ದವಳು. ವೃತ್ತಿಗೌರವ ವಚನ ಸಾಹಿತ್ಯ ಕಾಲದ...
 
No edit summary
೧ ನೇ ಸಾಲು:
{{Infobox vachanakaara
| name = ಗಂಗಮ್ಮ
| birth_date = 1160
| ankita = ಗಂಗೇಶ್ವರಲಿಂಗ}}
 
'''ಗಂಗಮ್ಮ''' ಹಾದರದ ಕಾಯಕ ಮಾಡುತ್ತಿದ್ದವಳು. ವೃತ್ತಿಗೌರವ ವಚನ ಸಾಹಿತ್ಯ ಕಾಲದ ಅಪೂರ್ವ ಕೊಡುಗೆ. ಅವಳ ದೃಷ್ಟಿಯಲ್ಲಿ ವ್ಯಕ್ತಿ ಸಮಾಜದಲ್ಲಿ ನಿಷ್ಠೆ ಯಿಂದ, ಪ್ರಾಮಾಣಿಕತೆಯಿಂದ ಮೈಗಳ್ಳನಾಗದೆ ಬದುಕುವುದು ಮುಖ್ಯವೆ ಹೊರತು, ಅವನದು ಮೇಲು ಕಾಯಕ, ನನ್ನದು ಕೀಳು ಕಾಯಕವೆಂಬ ಕೀಳರಿಮೆ ಹೊಂದ ಬಾರದು. ತನ್ನ ವೃತ್ತಿಯ ಬಗ್ಗೆ ಅಭಿಮಾನ,ಗೌರವವನ್ನು ವಚನಗಳಲ್ಲಿ ವ್ಯಕ್ತಪಡಿಸಿದ್ದಾಳೆ. ನಂತರ ಬಸವಣ್ಣನವರ ಮಾರ್ಗದರ್ಶನದಂತೆ ತನ್ನ ಕಾಯಕವನ್ನು ಬಿಟ್ಟು 'ಮಾರಯ್ಯ' ಎಂಬುವನನ್ನು ವರಿಸಿ ಗೃಹಿಣಿಯಾಗುತ್ತಾಳೆ. ಈಕೆಯ ವಚನಗಳ ಅಂಕಿತ "ಗಂಗೇಶ್ವರಲಿಂಗ".
 
Line ೯ ⟶ ೧೪:
ನಾಯಕ ನರಕ ಗಂಗೇಶ್ವರಲಿಂಗದಲ್ಲಿ
</poem>
 
[[ವರ್ಗ:ವಚನಕಾರರು]]
[[ವರ್ಗ:ವಚನಸಂಚಯ ಯೋಜನೆ]]
"https://kn.wikipedia.org/wiki/ಗಂಗಮ್ಮ" ಇಂದ ಪಡೆಯಲ್ಪಟ್ಟಿದೆ