ಇಸ್ಲಾಂ ಧರ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು bot: removed {{link FA}}, now given by wikidata.
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೮೬ ನೇ ಸಾಲು:
 
===ಹಜ್ಜ್ ನಿರ್ವಹಿಸುವುದು===
ಐದನೆಯ ಮತ್ತು ಕೊನೆಯ ಕಡ್ಡಾಯಕರ್ಮ '''[[ಹಜ್ಜ್]]''' ನಿರ್ವಹಿಸುವುದಾಗಿದೆ. ಆರ್ಥಿಕವಾಗಿಯೂ ದೈಹಿಕವಾಗಿಯೂ ಸಾಮರ್ಥ್ಯವುಳ್ಳವರು ನಿರ್ಬಂಧಿತರಾಗಿ ಕೈಗೊಳ್ಳಲೇಬೇಕಾದ ಅರೇಬಿಯಾದಲ್ಲಿರುವ ಮಕ್ಕಾನಗರದ ತೀರ್ಥಯಾತ್ರೆಯ ಹೆಸರೇ '''[[ಹಜ್ಜ್]]''' ಆಗಿರುತ್ತದೆ. '''[[ಹಜ್ಜ್]]''' ವಿಶ್ವಸಹೋದರತೆಯನ್ನು ಪ್ರತಿಪಾದಿಸುವ ಮಹಾ ಸಮ್ಮೇಳನವಾಗಿದೆ. ಸಕಲ ಮನುಷ್ಯರೂ '''[[ಅಲ್ಲಾಹ]]'''ನ ದಾಸರು ಮತ್ತು ಅವನ ಅನುಸರಣೆ ಮಾಡಬೇಕಾದವರು ಮತ್ತು ಆತನ ಅನುಸರಣೆಯಲ್ಲಿಯೇ ಸಮಾನತೆ ಮತ್ತು ಸಮಾಧಾನ ಕಂಡುಕೊಳ್ಳಬೇಕಾದವರು ಎಂಬ ತಾತ್ಪರ್ಯವನ್ನು '''[[ಹಜ್ಜ್]]''' ನೀಡುತ್ತದೆ. ಯತಾರ್ಥದಲ್ಲಿ '''[[ಏಕ ದೇವತ್ವ]]'''ವನ್ನು ಬಲವಾಗಿ ಪ್ರತಿಪಾದಿಸುವ '''[[ಇಸ್ಲಾಂ]]''', ಮಾನವೀಯ ಏಕತೆಯನ್ನು ಸಾಧಿಸಿ ತೋರಿಸಿದ ಏಕೈಕ ಧರ್ಮವಾಗಿದೆ. ಇದೇ ಕಾರಣದಿಂದ ಮಾನವ ಸಮಾನತೆಯ ಯಾವ ಎತ್ತರಕ್ಕೆ '''[[ಇಸ್ಲಾಂ]]''' ತಲುಪಿರುತ್ತದೆ ಅಲ್ಲಿಗೆ ತಲುಪಲು ಇತರ ಯಾವ ಧರ್ಮಕ್ಕೂ ಸಾಧ್ಯವಾಗಿಲ್ಲವೆಂದು' ಸ್ವಾಮಿ ವಿವೇಕಾನಂದರಿಗೆ ಹೇಳಬೇಕಾಯಿತು.
 
== ಪ್ರಮುಖ ಪಂಗಡಗಳು ==
"https://kn.wikipedia.org/wiki/ಇಸ್ಲಾಂ_ಧರ್ಮ" ಇಂದ ಪಡೆಯಲ್ಪಟ್ಟಿದೆ