ಅರವಿಂದ ಮಾಲಗತ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಉಲ್ಲೇಖಗಳನ್ನು ಸೇರಿಸಲಾಗಿದೆ.
No edit summary
೧ ನೇ ಸಾಲು:
'''ಡಾ. ಅರವಿಂದ ಮಾಲಗತ್ತಿ''' <ref>http://digplanet.com/wiki/Aravind_Malagatti</ref>- [[ಕನ್ನಡ]]ದ ಸಾಹಿತ್ಯದಲ್ಲಿ ಒಂದು ಗಮನಾರ್ಹ ಹೆಸರು.ವಿಮರ್ಶೆ, ಸಂಶೋಧನೆ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ಹೆಸರು ಮಾಡಿದವರು. ಕಾವ್ಯದ ಮೂಲಕ ಸಾಹಿತ್ಯಲೋಕಕ್ಕೆ ಪರಿಚಿತರಾದ ಇವರು ನಂತರ ಕವನ, ಕಾದಂಬರಿ, ಕಥೆ, ನಾಟಕ, ಸಂಶೋಧನೆ, ಸಂಪಾದನೆ, ಆತ್ಮಕಥೆ ಹೀಗೆ ಹಲವು ಸಾಹಿತ್ಯ ಪ್ರಕಾರಗಳಲ್ಲಿ ಸುಮಾರು ೬೫ಕ್ಕೂ ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ<ref>https://plus.google. com/110335545443162356965</ref>.<ref>http://publictv.in/kannada/news/national/archives/tag/aravinda-malagatti/</ref> ಇವರ ಮತ್ತೊಂದು ಆಸಕ್ತಿಯ ಕ್ಷೇತ್ರ ಜಾನಪದ. ಗಾಯಕರಾಗಿ ಹಾಡಿ, ನಟರಾಗಿ ಅಪರೂಪಕ್ಕೆ ನಟಿಸಿದ್ದೂ ಇದೆ.ಅರವಿಂದ ಮಾಲಗತ್ತಿ ಅವರ ಕೆಲವು ಕೃತಿಗಳು ಹಾಗೂ ಕೆಲವು ಬಿಡಿ ಬಿಡಿಯಾದ ಭಾಗಗಳು ಇಂಗ್ಲಿಷ್, ಹಿಂದಿ, ಮಲೆಯಾಳಂ, ಮರಾಠಿ, ತಮಿಳು, ಬೆಂಗಾಲಿ ಭಾಷೆಗೆ ಅನುವಾದಗೊಂಡಿವೆ.
 
==ಜೀವನ==
೯೦ ನೇ ಸಾಲು:
# ಸಮಾವೇಶ
# ಬೇವು ಬೆಲ್ಲ
 
==ವಿಶ್ವಕೋಶ ಹಾಗೂ ಬೃಹತ್ ಗ್ರಂಥಗಳ ಪ್ರಧಾನ ಸಂಪಾದಕರಾಗಿ==
# ಕನ್ನಡ ವಿಶ್ವಕೋಶ ೧೪ ಸಂಪುಟಗಳು : ಸಿ.ಡಿ.ರೂಪದಲ್ಲಿ
# ಕನ್ನಡ ವಿಷಯ ವಿಶ್ವಕೋಶ : ಕರ್ನಾಟಕ (ಪರೊಷ್ಕೃತ)
# ಕನ್ನಡ ವಿಷಯ ವಿಶ್ವಕೋಶ : ಜಾನಪದ ಸಂಪುಟ
# ಕನ್ನಡ ವಿಷಯ ವಿಶ್ವಕೋಶ :ಪ್ರಾಣಿವಿಜ್ಞಾನ
# ಎಫಿಗ್ರಫಿಯಾ ಕರ್ನಾಟಕ : ೧೨ ಸಂಪುಟಗಳು
# ಕುವೆಂಪು ಕೃತಿ ವಿಮರ್ಶೆ
 
==ನಿರ್ವಹಿಸಿರುವ ಜವಾಬ್ದಾರಿ ಹುದ್ದೆಗಳು==
"https://kn.wikipedia.org/wiki/ಅರವಿಂದ_ಮಾಲಗತ್ತಿ" ಇಂದ ಪಡೆಯಲ್ಪಟ್ಟಿದೆ