ಹೇಮರೆಡ್ಡಿ ಮಲ್ಲಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೪ ನೇ ಸಾಲು:
<poem>
ಹೇಮರೆಡ್ಡಿ ಮಲ್ಲಮ್ಮ
ರೆಡ್ಡಿಕುಲಧರ್ಮ ಉದ್ಧಾರಮಾಡಿದೆಯಮ್ಮಾಉದ್ಧಾರ ಮಾಡಿದೆಯಮ್ಮಾ || ಪ ||
 
ನಿನ್ನ ಭಕ್ತಿಭಾಗ್ಯದ ನೇಮ
೪೩ ನೇ ಸಾಲು:
</poem>
***
 
==ಹುಟ್ಟು, ಜೀವನ==
ಶ್ರೀಶೈಲದ ದಕ್ಷಿಣಕ್ಕಿರುವ ವೆಲ್ಲಟೂರು ಜಿಲ್ಲೆಗೆ ಸೇರಿದ ರಾಮಪುರದ ರಾಮರೆಡ್ಡಿ-ಗೌರಮ್ಮ ದಂಪತಿಗಳಿಗೆ ಶ್ರೀಶೈಲ ಚನ್ನಮಲ್ಲಿಕಾರ್ಜುನನ ಕೃಪೆಯಿಂದ ಜನಿಸಿದ ಹೆಣ್ಣು ಮಗುವೇ ಹೇಮರೆಡ್ಡಿ ಮಲ್ಲಮ್ಮ. ಈಕೆ ಬಾಲ್ಯದಿಂದಲೂ ಶ್ರೀಶೈಲ ಚನ್ನಮಲ್ಲಿಕಾರ್ಜುನನನ್ನೇ ಆರಾಧ್ಯ ದೈವವೆಂದು ಪರಿಭಾವಿಸಿ, ಕಡೆಯಲ್ಲಿ ದೇವರನ್ನೇ ಸಾಕ್ಷಾತ್ಕರಿಸಿಕೊಂಡವಳು. "ಶಿವ ಕರೆದ ಕಾಲಕ್ಕೆ ಮ್ಯಾಲಕ ಹೋಗಾಗ, ನಾಕು ಮಂದಿ ಕಳುಸಾಕ ಬರುವಂಗ ಇರಬೇಕು" ಎನ್ನು ಈಕೆಯ ಬಾಳು ಪವಿತ್ರ ಮೌಲ್ಯಗಳ, ಆದರ್ಶದ, ಅತ್ಯಮೂಲ್ಯ ಕಣಜವಾಗಿದೆ.