ಹೇಮರೆಡ್ಡಿ ಮಲ್ಲಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೮ ನೇ ಸಾಲು:
 
==ವಿವಾಹ==
ಹೇಮರೆಡ್ಡಿ ಮಲ್ಲಮ್ಮ ಬೆಳೆದಾಗ ಅವಳನ್ನು ಸಮೀಪದ ಸಿದ್ದಾಪುರದ ಕುಮಾರಗಿರಿ ವೇಮರೆಡ್ಡಿಯ ಮಗ ಭರಮರೆಡ್ಡಿಗೆ ಮದುವೆ ಮಾಡಿಕೊಡುತ್ತಾರೆ. ಊರ ಜನರೆಲ್ಲ ಭರಮರೆಡ್ಡಿಯನ್ನು ಹುಚ್ಚನೆಂದು ಪರಿಗಣಿಸಿರುತ್ತಾರೆ. ಹೇಮರೆಡ್ಡಿ ಮಲ್ಲಮ್ಮ ಗಂಡನಲ್ಲಿದ್ದ ಮುಗ್ಧ, ಸಾಧುಸ್ವಭಾವವನ್ನು ಕಂಡು ಸಮಾಧಾನಗೊಳ್ಳುತ್ತಾಳೆ. ಪತಿಯನ್ನು ಮಹಾದೇವನಂತೆ ಉಪಚರಿಸುತ್ತಾಳೆ. ಜೀವನವಿಡಿ ಕಷ್ಟವನ್ನುಂಡರೂ, ಇತರರು ಕಷ್ಟದಲ್ಲಿರುವಾಗ, ತನ್ನ ನೋನನ್ನೇಲ್ಲನೋವನ್ನೆಲ್ಲ ಮರೆತು ಅವರನ್ನು ಜೋಪಾನ ಮಾಡುತ್ತಿದ್ದಳು.
 
==ದಾನಚಿಂತಾಮಣಿಯ ಪವಾಡಗಳು==