ಹೇಮರೆಡ್ಡಿ ಮಲ್ಲಮ್ಮ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೬ ನೇ ಸಾಲು:
 
==ವರವನ್ನು ಕೇಳಿ ಪಡೆದ ಸಂದರ್ಭ==
ಮಲ್ಲಮ್ಮ ಇಹಲೋಕ ಯಾತ್ರೆ ಮುಗಿಸುವ ಮೊದಲು ಆಕೆಗೆ ಮಲ್ಲಿಕಾರ್ಜುನ, ಆಕೆಯ ನಿಷ್ಕಲಂಕನಿಷ್ಕಳಂಕ ಭಕ್ತಿಗೆ ಮನಸೋತು ಮಲ್ಲಮ್ಮನಿಗೆ ದರ್ಶನವಿತ್ತು ವರವೇನು ಬೇಕು ಕೇಳು ಎಂದಾಗ ಮಲ್ಲಮ್ಮ- ತನ್ನ ಬಳಗಕ್ಕೆಂದುಬಳಗಕ್ಕೆಂದೂ ಬಡತನ ಬಾರದಿರಲಿ, ಅವರಿಗೆಂದುಅವರಿಗೆಂದೂ ಉಣ್ಣಲು-ಉಡಲು-ತೊಡಲು ಯಾವ ಕೊರತೆಯೂ ಆಗದಿರಲಿ, ಮಲ್ಲಿಕಾರ್ಜುನನ ಪೂಜೆ, ಜಾತ್ರೆ ಮತ್ತು ಉತ್ಸವಗಳು ನಿರಂತರ ನಡೆಯಬೇಕು ಎನ್ನುತ್ತಾಳೆ. ಮಲ್ಲಿಕಾರ್ಜುನ ಅವಳು ಬೇಡಿದಂತಹ ವರವನ್ನು ನೀಡುತ್ತಾನೆ.
 
==ತನ್ನ ಬಳಗದವರಿಗೆ ಬುದ್ದಿವಾದ==