ಓಝೋನ್ ಪದರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧ ನೇ ಸಾಲು:
'''[https[:w://en.wikipedia.org/wiki/Ozone_layer |ಓಝೋನ್]] ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ (UV) [https://kn.wikipedia.org/wiki/ ವಿಕಿರಣ]ಗಳನ್ನುವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ. ಇದು ವಾಯುಮಂಡಲದಲ್ಲಿ ಓಝೋನ್ O<sub>3</sub> ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ.ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೆರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ ಓಝೋನ್ ಪದರ ಹಾಗೂ ಅದಕ್ಕೆ ಆಗಿರುವ ಅನಾಹುತದ ಬಗ್ಗೆ ಜನರಲ್ಲಿ ಅರಿವಿಲ್ಲ. ಕೈಗಾರಿಕೋದ್ಯಮ, ಕಾರ್ಖಾನೆಗಳು ಹೆಚ್ಚುತ್ತಲೇ ಇವೆ. ಮತ್ತೊಂದೆಡೆ ಗೃಹೋಪಯೋಗಿ, ದಿನಬಳಕೆ ವಸ್ತುಗಳಲ್ಲಿ ಬಿಡುಗಡೆಯಾಗುವ ರಾಸಾಯನಿಕಗಳು ಮತ್ತು ಪ್ರಮುಖವಾಗಿ ರೆಫ್ರೀಜರೇಟರ ಮತ್ತು ಏರ ಕಂಡೀಶನ್ಗಳಲ್ಲಿ ಉಪಯೋಕದಿಂದ ಬಿಡುಗಡೆಯಾಗುವ [https[:w://en.wikipedia.org/wiki/Chlorofluorocarbon CFC] ಅನಿಲ(ಕ್ಲೋರೋ ಫ್ಲೋರೋ ಕಾರ್ಬನ)]] ಅನಿಲ ಓಝೋನ ಪದರಕ್ಕೆ ರಂಧ್ರ ಉಂಟು ಮಾಡುತ್ತಿದೆ.ಭೂಮಿಯ ಓಝೋನ್‌ ಪದರವೂ ಸೂರ್ಯನಿಂದ ಬರುವ ಕಾಸ್ಮಿಕ್‌ ಕಿರಣಗಳನ್ನು ಶೋಧಿಸಿ, ವಾತಾ ವರಣವನ್ನು ಶುದ್ಧವಾಗಿರಿಸಿದೆ. ಆದರೆ ಹೆಚ್ಚಿನ ಪ್ರಮಾಣದ ಕಾರ್ಬನ್‌ ಡೈಆಕ್ಸೈಡ್‌ ಅನ್ನು ವಾತಾವರಣಕ್ಕೆ ಬಿಟ್ಟು ವಾಯುಮಂಡಲವನ್ನು ಮಲಿನ ಗೊಳಿಸುತ್ತಿದ್ದೇವೆ.ಸಕಲ ಜೀವರಾಶಿಗಳ ರಕ್ಷಾ ಕವಚ ಓಝೋನ್‌ ವಲಯ ಆಗಿದ್ದು,ಅದನ್ನು ಕಾಪಾಡಿಕೊಳ್ಳುವುದು ಮನುಷ್ಯನ ಆದ್ಯ ಕರ್ತವ್ಯವಾಗಿರುತ್ತದೆ.ಮನುಷ್ಯನ ಅಟ್ಟಹಾಸಕ್ಕೆ ಬಲಿಯಾದ ವಸ್ತು-ವಿಶೇಷಗಳ ಪಟ್ಟಿಯಲ್ಲಿ ಓಝೋನ್ ಪದರವು ಒಂದು.. ಅದಿಲ್ಲದಿದ್ದರೆ ಭೂಮಿಯ ಜೀವಜಂತುಗಳು ಸೂರ್ಯನ ನೇರಳಾತೀತ ಕಿರಣಗಳ ನೇರ ಸ್ಪರ್ಶಕ್ಕೆ ಸಿಕ್ಕಿ [[ಕ್ಯಾನ್ಸರ್‌]]ನಂತಹ ಮಾರಕ ರೋಗಳಿಗೆ ಸಿಲುಕುತ್ತಿದ್ದವು ಎಂಬ ಆತಂಕವಿದೆ.
'''ಓಝೋನ್ ಪದರು
'''[https://en.wikipedia.org/wiki/Ozone_layer ಓಝೋನ್] ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ (UV) [https://kn.wikipedia.org/wiki/ ವಿಕಿರಣ]ಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ. ಇದು ವಾಯುಮಂಡಲದಲ್ಲಿ ಓಝೋನ್ O<sub>3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ.ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೆರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ ಓಝೋನ್ ಪದರ ಹಾಗೂ ಅದಕ್ಕೆ ಆಗಿರುವ ಅನಾಹುತದ ಬಗ್ಗೆ ಜನರಲ್ಲಿ ಅರಿವಿಲ್ಲ. ಕೈಗಾರಿಕೋದ್ಯಮ, ಕಾರ್ಖಾನೆಗಳು ಹೆಚ್ಚುತ್ತಲೇ ಇವೆ. ಮತ್ತೊಂದೆಡೆ ಗೃಹೋಪಯೋಗಿ, ದಿನಬಳಕೆ ವಸ್ತುಗಳಲ್ಲಿ ಬಿಡುಗಡೆಯಾಗುವ ರಾಸಾಯನಿಕಗಳು ಮತ್ತು ಪ್ರಮುಖವಾಗಿ ರೆಫ್ರೀಜರೇಟರ ಮತ್ತು ಏರ ಕಂಡೀಶನ್ಗಳಲ್ಲಿ ಉಪಯೋಕದಿಂದ ಬಿಡುಗಡೆಯಾಗುವ [https://en.wikipedia.org/wiki/Chlorofluorocarbon CFC] ಅನಿಲ(ಕ್ಲೋರೋ ಫ್ಲೋರೋ ಕಾರ್ಬನ) ಓಝೋನ ಪದರಕ್ಕೆ ರಂಧ್ರ ಉಂಟು ಮಾಡುತ್ತಿದೆ.ಭೂಮಿಯ ಓಝೋನ್‌ ಪದರವೂ ಸೂರ್ಯನಿಂದ ಬರುವ
ಕಾಸ್ಮಿಕ್‌ ಕಿರಣಗಳನ್ನು ಶೋಧಿಸಿ, ವಾತಾ ವರಣವನ್ನು ಶುದ್ಧವಾಗಿರಿಸಿದೆ. ಆದರೆ ಹೆಚ್ಚಿನ ಪ್ರಮಾಣದ ಕಾರ್ಬನ್‌ ಡೈಆಕ್ಸೈಡ್‌ ಅನ್ನು ವಾತಾವರಣಕ್ಕೆ ಬಿಟ್ಟು ವಾಯುಮಂಡಲವನ್ನು ಮಲಿನ ಗೊಳಿಸುತ್ತಿದ್ದೇವೆ.ಸಕಲ ಜೀವರಾಶಿಗಳ ರಕ್ಷಾ ಕವಚ ಓಝೋನ್‌ ವಲಯ ಆಗಿದ್ದು,ಅದನ್ನು ಕಾಪಾಡಿಕೊಳ್ಳುವುದು ಮನುಷ್ಯನ ಆದ್ಯ ಕರ್ತವ್ಯವಾಗಿರುತ್ತದೆ.ಮನುಷ್ಯನ ಅಟ್ಟಹಾಸಕ್ಕೆ ಬಲಿಯಾದ ವಸ್ತು-ವಿಶೇಷಗಳ ಪಟ್ಟಿಯಲ್ಲಿ ಓಝೋನ್ ಪದರವು ಒಂದು.. ಅದಿಲ್ಲದಿದ್ದರೆ ಭೂಮಿಯ ಜೀವಜಂತುಗಳು ಸೂರ್ಯನ ನೇರಳಾತೀತ ಕಿರಣಗಳ ನೇರ ಸ್ಪರ್ಶಕ್ಕೆ ಸಿಕ್ಕಿ [https://en.wikipedia.org/wiki/Cancer ಕ್ಯಾನ್ಸರ್‌]ನಂತಹ ಮಾರಕ ರೋಗಳಿಗೆ ಸಿಲುಕುತ್ತಿದ್ದವು ಎಂಬ ಆತಂಕವಿದೆ.'''
"https://kn.wikipedia.org/wiki/ಓಝೋನ್_ಪದರ" ಇಂದ ಪಡೆಯಲ್ಪಟ್ಟಿದೆ