ಆಂಧ್ರ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦೦ ನೇ ಸಾಲು:
 
== ಆರ್ಥಿಕ ವ್ಯವಸ್ಥೆ ==
{{main|Economy of Andhra Pradesh|Software industry in Andhra Pradesh|}}
 
 
[[ಕೃಷಿ|ಕೃಷಿಯು]], ರಾಜ್ಯದ ಆರ್ಥಿಕತೆಗೆ ಪ್ರಮುಖ ಆದಾಯದ ಮೂಲವಾಗಿದೆ. ಭಾರತದ ನಾಲ್ಕು ಪ್ರಮುಖ ನದಿಗಳಾದ [[ಗೋದಾವರಿ ನದಿ|ಗೋದಾವರಿ]], [[ಕೃಷ್ಣಾ ನದಿ|ಕೃಷ್ಣ]], [[ಪೆನ್ನ ನದಿ|ಪೆನ್ನಾ]] ಮತ್ತು [[ತುಂಗಭದ್ರ ನದಿ|ತುಂಗಭದ್ರ]] ರಾಜ್ಯದ ಮೂಲಕ ಹರಿಯುತ್ತಿದ್ದು, ಕೃಷಿಗೆ ನೀರಾವರಿ ಸೌಲಭ್ಯವನ್ನು ಒದಗಿಸಿವೆ.[[ಅಕ್ಕಿ]], [[ಕಬ್ಬು]], [[ಹತ್ತಿ]], [[ಮೆಣಸಿನ ಹಣ್ಣು|ಮೆಣಸಿನಕಾಯಿ]] (ಮೆಣಸಿನ ಹಣ್ಣು), [[ಮಾವು]] ಮತ್ತು [[ಹೊಗೆಸೊಪ್ಪು]] ಇಲ್ಲಿನ ಪ್ರಾದೇಶಿಕ ಬೆಳೆಗಳು. ಇತ್ತೀಚೆಗೆ, [[ಸಸ್ಯಜನ್ಯ ಕೊಬ್ಬುಗಳು ಮತ್ತು ಎಣ್ಣೆಗಳು|ಸಸ್ಯಜನ್ಯ ತೈಲ]]ದ ಉತ್ಪಾದನೆಗೆ ಬಳಕೆಯಾಗುವ [[ಸೂರ್ಯಕಾಂತಿ]] ಮತ್ತು [[ಕಡಲೆಕಾಯಿ|ಕಡಲೆಕಾಯಿಯಂತಹ]] ಬೆಳೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆತಿದೆ.ವಿಶ್ವದ ಅತಿ ಎತ್ತರದ ಕಲ್ಲಿನ ಜಲಾಶಯ ಎನಿಸಿರುವ [[ನಾಗಾರ್ಜುನ ಸಾಗರ ಜಲಾಶಯ]], [[ಗೋದಾವರಿ ನದೀಮುಖಜಭೂಮಿಯ ನೀರಾವರಿ ಯೋಜನೆಗಳು|ಗೋದಾವರಿ ನದಿ ಜಲಾನಯನ ನೀರಾವರಿ ಯೋಜನೆ]]ಗಳನ್ನು ಒಳಗೊಂಡಂತೆ ಹಲವು ಅಂತರ‌ರಾಜ್ಯ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ.<ref>{{cite web|url=http://agri.ap.nic.in|title=Agriculture dept. of Andhra Pradesh}}</ref> <ref name="dfljos">{{cite web|url=http://www.apind.gov.in/indussectors.html|title=Key Sectors of Andhra Pradesh}}</ref>
 
 
[[ಚಿತ್ರ:Hitec city.jpg|thumb|left|ರಾಜ್ಯದ ರಾಜಧಾನಿ ಮತ್ತು ರಾಜ್ಯದಲ್ಲಿನ ಅತಿ ದೊಡ್ಡ ನಗರವಾದ ಹೈದರಬಾದ್‌ನಲ್ಲಿನ ಸೈಬರ್‌ಗೋಪುರಗಳು ]]
[[ಮಾಹಿತಿ ತಂತ್ರಜ್ಞಾನ]] ಮತ್ತು [[ಜೈವಿಕ ತಂತ್ರಜ್ಞಾನ]] ಕ್ಷೇತ್ರಗಳ ಮೇಲೂ ರಾಜ್ಯವು ಹೆಚ್ಚಿನ ಗಮನ ಹರಿಸಲು ಪ್ರಾರಂಭಿಸಿದೆ. ೨೦೦೪–೨೦೦೫ರ ಅವಧಿಯಲ್ಲಿ, ಹೆಚ್ಚಿನ IT ರಫ್ಟು ಮಾಡುತ್ತಿದ್ದ ಭಾರತದ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶವು ಐದನೇ ಸ್ಥಾನದಲ್ಲಿತ್ತು. ೨೦೦೪-೨೦೦೫ರ ಅವಧಿಯಲ್ಲಿ ರಾಜ್ಯದ IT ರಫ್ತು ಮೌಲ್ಯವು ೮೨,೭೦೦ ದಶಲಕ್ಷ ರೂ.ಗಳಷ್ಟು ‌(೧,೮೦೦ ದಶಲಕ್ಷ ‌‌$)ಇತ್ತು. <ref>http://finance.indiainfo.com/news/೨೦೦೫/೦೫/೧೧/೧೧೦೫it-exports.html</ref>IT ಕ್ಷೇತ್ರವು ಪ್ರತಿ ವರ್ಷವೂ ೫೨.೩% ದರದಲ್ಲಿ ವಿಸ್ತರಿಸುತ್ತಿದೆ. ೨೦೦೬–೨೦೦೭ರಲ್ಲಿ ೧೯೦,೦೦೦ ದಶಲಕ್ಷ ರೂ.ಗಳಿಗೆ (೪.೫ ದಶಲಕ್ಷ ‌$) ಮುಟ್ಟಿದ IT ರಫ್ತು, ದೇಶದ ಒಟ್ಟು IT ರಫ್ತಿಗೆ ಶೇ ೧೪ರಷ್ಟು ಕೊಡುಗೆ ನೀಡಿ, ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು. <ref>http://www.pppinindia.com/business-opportunities-andhra-pradesh.asp</ref>ರಾಜ್ಯದ ಸೇವಾ ವಲಯವು ೪೩%ನಷ್ಟು ಆದಾಯವನ್ನು ರಾಜ್ಯದ ಒಟ್ಟು ದೇಶೀಯ ಉತ್ಪನ್ನ(GSDP)ಕ್ಕೆ ಈಗಾಗಲೇ ನೀಡುತ್ತಿದ್ದು, ೨೦%ರಷ್ಟು ಉದ್ಹೋಗಿಗಳನ್ನು ತನ್ನಲ್ಲಿ ತೊಡಗಿಸಿಕೊಂಡಿದೆ.<ref name="dfljos"/>ರಾಜ್ಯದ ರಾಜಧಾನಿಯಾದ ಹೈದರಾಬಾದ್‌, ದೇಶದ ಬೃಹತ್‌ ಮೂಲ ಔಷಧವಸ್ತು ತಯಾರಕ ರಾಜಧಾನಿ ಎಂದು ಪರಿಗಣಿತವಾಗಿದ್ದು, ದೇಶದ ೧೦ ಅಗ್ರಗಣ್ಯ ಔಷಧೀಯ ಕಂಪನಿಗಳಲ್ಲಿ ೫೦%ನಷ್ಟು ಕಂಪನಿಗಳು ರಾಜ್ಯದ ಮೂಲವನ್ನು ಹೊಂದಿವೆ. ಮೂಲಭೂತ ಸೌಕರ್ಯ ಕ್ಷೇತ್ರದಲ್ಲೂ ರಾಜ್ಯವು ಅತ್ಯಂತ ಪ್ರಮುಖ ಸ್ಥಾನವನ್ನು ಪಡೆದಿದ್ದು, ರಾಜ್ಯದ ಹಲವು ಕಂಪನಿಗಳು ಅಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮುಂಚೂಣಿಯಲ್ಲಿವೆ.
 
 
ಆಂಧ್ರ ಪ್ರದೇಶವು ಖನಿಜಗಳಿಂದ ಸಂಪದ್ಭರಿತವಾಗಿರುವ ರಾಜ್ಯವಾಗಿದ್ದು, ಖನಿಜ ಸಂಪತ್ತಿಗೆ ಸಂಬಂಧಿಸಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ದೇಶದ [[ಸುಣ್ಣದಕಲ್ಲು|ಸುಣ್ಣದ ಕಲ್ಲು]]ಸಂಗ್ರಹಗಳ ಸುಮಾರು ಮೂರನೇ ಒಂದರಷ್ಟು ಭಾಗವನ್ನು ರಾಜ್ಯವು ಹೊಂದಿದ್ದು, ಆ ಪ್ರಮಾಣವು ಸುಮಾರು ೩೦ ಬಿಲಿಯನ್‌ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದೆ. [[ಕೃಷ್ಣ ಗೋದಾವರಿ ಮುಖಜಭೂಮಿ|ಕೃಷ್ಣ ಗೋದಾವರಿ ಜಲಾನಯನ ಪ್ರದೇಶ]]ವು ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಸಂಪತ್ತಿನ ಬೃಹತ್ ಸಂಗ್ರಹವನ್ನು ಹೊಂದಿದೆ. ರಾಜ್ಯದಲ್ಲಿ ಬೃಹತ್‌ ಪ್ರಮಾಣದ ಕಲ್ಲಿದ್ದಲು ಸಂಗ್ರಹವೂ ಇದೆ.<ref name="dfljos"/>
 
 
[[ಅಳವಡಿಸಲ್ಪಟ್ಟ ವಿದ್ಯುತ್ ಸಾಮರ್ಥ್ಯದ ಆಧಾರದ ಮೇಲೆ ಭಾರತದ ರಾಜ್ಯಗಳು|ಜಲ ವಿದ್ಯುತ್‌ ಉತ್ಪಾದನೆ]]ಯಲ್ಲಿ ಇಡೀ ದೇಶದಲ್ಲೇ ರಾಜ್ಯವು ಮೊದಲ ಸ್ಥಾನದಲ್ಲಿದ್ದು, ಒಟ್ಟು ದೇಶೀಯ ಉತ್ಪಾದನೆಯಲ್ಲಿ ೧೧%ಕ್ಕೂ ಹೆಚ್ಚಿನ ಜಲವಿದ್ಯುತ್‌‌ ರಾಜ್ಯದಲ್ಲೇ ಉತ್ಪಾದನೆಯಾಗುತ್ತದೆ.
 
 
೨೦೦೫ರ ಅವಧಿಯಲ್ಲಿನ ಆಂಧ್ರ ಪ್ರದೇಶದ GSDPಯು ಪ್ರಚಲಿತ ಬೆಲೆಗಳಲ್ಲಿ ೬೨ ಶತಕೋಟಿ $ನಷ್ಟಿತ್ತು ಎಂದು ಅಂದಾಜಿಸಲಾಗಿತ್ತು. ಇದು ಆಂಧ್ರ ಪ್ರದೇಶದ GSDPಯ ಪ್ರವೃತ್ತಿಯನ್ನು ತೋರಿಸುವ ಕೋಷ್ಟಕವಾಗಿದೆ. ಇದನ್ನು ''ಅಂಕಿ ಅಂಶಗಳು ಮತ್ತು ಯೋಜನಾ ಜಾರಿಯ ಸಚಿವಾಲಯ'' ವು ಮಾರುಕಟ್ಟೆ ಬೆಲೆಯನ್ನು ಆಧರಿಸಿ ಅಂದಾಜಿಸಿದ್ದು, ಅಂಕಿಗಳನ್ನು ಭಾರತದ ದಶಲಕ್ಷ ರೂಪಾಯಿಗಳಲ್ಲಿ ತೋರಿಸಲಾಗಿದೆ.ಆದ್ದರಿಂದ, ಒಟ್ಟಾರೆ GSDPಯ ಹೋಲಿಕೆಯಲ್ಲಿ ರಾಜ್ಯವು ನಾಲ್ಕನೇ ಸ್ಥಾನದಲ್ಲಿದೆ<ref>http://mospi.nic.in/6_gsdp_cur_9394ser.htm</ref>ಮತ್ತು ಒಟ್ಟು GSDPಯ ತಲಾದಾಯದಲ್ಲೂ ಭಾರತದ ಪ್ರಮುಖ ರಾಜ್ಯಗಳ ಪೈಕಿ ಇದು ನಾಲ್ಕನೇ ಸ್ಥಾನವನ್ನು ಪಡೆದಿದೆ. ಮತ್ತೊಂದು ಅಳತೆಗೋಲಿನ ಪ್ರಕಾರ, ರಾಜ್ಯದ ಒಟ್ಟು ದೇಶೀಯ ಉತ್ಪನ್ನದ ವಿಚಾರದಲ್ಲಿ ಭಾರತೀಯ ಒಕ್ಕೂಟದ ಎಲ್ಲ ರಾಜ್ಯಗಳ ಪೈಕಿ ಒಟ್ಟು ರಾಜ್ಯವು ಮೂರನೇ ಸ್ಥಾನದಲ್ಲಿದೆ. <ref>http://en.wikipedia.org/wiki/Comparison_between_Indian_states_and_countries_by_GDP_(PPP)</ref>
 
 
{| class="wikitable" border="1"
"https://kn.wikipedia.org/wiki/ಆಂಧ್ರ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ