ಆಂಧ್ರ ಪ್ರದೇಶ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೭೪ ನೇ ಸಾಲು:
ತದನಂತರ, ಅವಳು ರಾಕ್ಷಸದೊರೆ ಮಹಿಷಾಸುರರನ್ನು ಸಂಹರಿಸಿ ವಿಜಯವಾಡದ ಜನರನ್ನು ರಾಕ್ಷಸರ ದುಷ್ಟ ಹಿಡಿತದಿಂದ ರಕ್ಷಿಸಿದಳು. [[ನವರಾತ್ರಿ]] ಎಂದು ಕರೆಯುವ [[ದಸರಾ]] ಹಬ್ಬದ ಸಮಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ. ಅವುಗಳಲ್ಲಿ ಅತ್ಯಂತ ಮಹತ್ವವಾದವುಗಳೆಂದರೆ, ಸರಸ್ವತಿ ಪೂಜೆ ಮತ್ತು ತೆಪ್ಪೋತ್ಸವ. ದುರ್ಗಾ ದೇವತೆಗಾಗಿ ದಸರಾ ಹಬ್ಬವನ್ನು ಇಲ್ಲಿ ಪ್ರತಿವರ್ಷವೂ ಆಚರಿಸಲಾಗುತ್ತದೆ. ಈ ಸಮಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳು ಈ ವರ್ಣಮಯ ಆಚರಣೆಯಲ್ಲಿ ಭಾಗವಹಿಸಿ ನಂತರ [[ಕೃಷ್ಣಾ ನದಿ|ಕೃಷ್ಣಾ ನದಿಯಲ್ಲಿ]] ಮಿಂದು ಪುನೀತರಾಗುತ್ತಾರೆ.
 
=== ಇತರೆ ಸಾಂಸ್ಕೃತಿಕ ವಿಚಾರಗಳು ===
 
[[ಬಾಪು (ಕಲಾವಿದ)|ಬಾಪೂರವರ]] ಚಿತ್ರಕಲೆ, [[ನಂದೂರಿ ಸುಬ್ಬರಾವ್‌]] ಅವರ ''ಯೆಂಕಿ ಪಾಟಲು'' ,(ಯೆಂಕಿ ಎಂದು ಕರೆಯಲ್ಪಡುವ ಅಗಸಗಿತ್ತಿಯ/ಅವಳ ಕುರಿತಾದ ಹಾಡುಗಳು), ತುಂಟ ಬುಡುಗು,([[ಮುಲ್ಲಪುಡಿ|ಮುಲ್ಲಪುಡಿಯವರಿಂದ]] ರಚನೆಯಾದ ಪಾತ್ರ), [[ಅನ್ನಮಾಚಾರ್ಯ|ಅನ್ನಮಯ್ಯನ]] ಹಾಡುಗಳು, [[ಆವಕಾಯ|ಅವಕಾಯ]] (ವಿಭಿನ್ನವಾದ ಒಂದು ಬಗೆಯ ಮಾವಿನ ಉಪ್ಪಿನ ಕಾಯಿ, ಇದರಲ್ಲಿ ಮಾವಿನ ಓಟೆಯನ್ನು ಹಾಗೆಯೇ ಉಳಿಸಿಕೊಳ್ಳಲಾಗಿರುತ್ತದೆ), [[ಗೊಂಗೂರ|ಗೊಂಗುರ]] (ದಾಸವಾಳದ ಜಾತಿಯ ಗಿಡದಿಂದ ಮಾಡಲಾದ [[ಚಟ್ನಿ]]), ''ಅಟ್ಲ ತಡ್ಡಿ'' (ಹದಿಹರೆಯದ ಹುಡುಗಿಯರಿಗೆಂದೇ ಆಚರಿಸಲಾಗುವ ವಿಶೇಷವಾದ ಋತುಕಾಲಿಕ ಹಬ್ಬ.) ಗೋದಾವರಿ ನದಿಯ ದಂಡೆಗಳು, ''ದೂಡು ಬಸವಣ್ಣ'' (ಸುಗ್ಗಿಯ ಹಬ್ಬವಾದ ಸಂಕ್ರಾಂತಿಯ ಸಮಯದಲ್ಲಿ ಸಾಂಪ್ರದಾಯಿಕ ಬಸವನನ್ನು ಸಿಂಗರಿಸಿ ಮನೆ ಮನೆಗೆ ಕರೆದೊಯ್ದು ಪ್ರದರ್ಶಿಸುವ ಒಂದು ಆಚರಣೆ) ಮುಂತಾದ ಹಬ್ಬ-ಆಚರಣೆಗಳು ತೆಲುಗು [[ಸಂಕ್ರಾಂತಿ|ಸಂಸ್ಕೃತಿ]]ಯನ್ನು ಶ್ರೀಮಂತಗೊಳಿಸಿವೆ. ಮೆದು ಕಲ್ಲುಗಳಲ್ಲಿ [[ಧಾರ್ಮಿಕ ದೃಷ್ಟಿಕೋನ|ವಿಗ್ರಹ]]ಗಳನ್ನು ಕೆತ್ತುವುದಕ್ಕೆ ಸಂಬಂಧಿಸಿದ ಶಿಲ್ಪಕಲಾ ಕುಶಲತೆಗಾಗಿ [[ದುರ್ಗಿ|ದುರ್ಗಿಯ]] ಹಳ್ಳಿಯು ಹೆಸರುವಾಸಿಯಾಗಿದೆ. ಈ ಮೆದುಕಲ್ಲುಗಳು ಕೆಟ್ಟ ಹವಾಗುಣಕ್ಕೆ ಗುರಿಯಾಗುವ ಸಂಭವವಿರುತ್ತವೆಯಾದ್ದರಿಂದ ಅವುಗಳನ್ನು ನೆರಳಿನಟ್ಟು ಪ್ರದರ್ಶಿಸುವುದು ಅಗತ್ಯವಾಗಿರುತ್ತದೆ. 'ಕಲಂಕಾರಿ' ಅತ್ಯಂತ ಪ್ರಾಚೀನ ಕಲಾಪ್ರಕಾರವಾಗಿದ್ದು, ಇದರ ಇತಿಹಾಸ ಹರಪ್ಪ ನಾಗರಿಕತೆಯವರೆಗೂ ಹೋಗುತ್ತದೆ. ಗೊಂಬೆ ತಯಾರಿಕೆಗೂ ಆಂಧ್ರ ಹೆಸರುವಾಸಿಯಾಗಿದೆ. ಗೊಂಬೆಗಳನ್ನು ಮರ, ಮಣ್ಣು, ಒಣ ಹುಲ್ಲು, ಮತ್ತು ಹಗುರವಾದ ಮಿಶ್ರಲೋಹಗಳಿಂದ ತಯಾರಿಸಲಾಗುತ್ತದೆ. ತಿರುಪತಿಯು ಮಂಜತ್ತಿಮರದ ಕೆತ್ತನೆಗಳಿಗೆ ಹೆಸರವಾಸಿಯಾಗಿದೆ. ಸಮೃದ್ಧವಾದ ಬಣ್ಣಗಳನ್ನು ಹೊಂದಿರುವ ಮಣ್ಣಿನ ಗೊಂಬೆಗಳಿಗೆ ಕೊಂಡಪಲ್ಲಿ ಹೆಸರುವಾಸಿಯಾಗಿದೆ. ವಿಶಾಖಪಟ್ಟಣದಲ್ಲಿ ನೆಲೆಗೊಂಡಿರುವ ಈಟಿಕೊಪ್ಪವು ಗೊಂಬೆಗಳಿಗೆ ಹೆಸರುವಾಸಿಯಾಗಿದೆ. ನಿರ್ಮಲ್‌ ಚಿತ್ರಕಲೆಯು ಅಭಿವ್ಯಕ್ತಿಗೆ ಒತ್ತುಕೊಡುವ ಪ್ರಕಾರವಾಗಿದ್ದು ಅವುಗಳನ್ನು ಸಾಮಾನ್ಯವಾಗಿ ಕಪ್ಪು ಹಿನ್ನೆಲೆಯುಳ್ಳ ಮಾಧ್ಯಮದ ಮೇಲೆ ಚಿತ್ರಿಸಲಾಗುತ್ತದೆ. ಕಥಾ ನಿರೂಪಣಾ ಪ್ರಕಾರಕ್ಕೆ ಆಂಧ್ರದಲ್ಲಿ ತನ್ನದೇ ಆದ ಒಂದು ಸ್ಥಾನವಿದೆ. 'ಯಕ್ಷಗಾನಂ'‌, 'ಬುರ್ರ ಕಥಾ' (ಸಾಮಾನ್ಯವಾಗಿ ಮೂರು ಜನರಿಂದ ಮಾಡುವಂಥಾದ್ದಾಗಿದ್ದು, ಕಥೆಯನ್ನು ಹೇಳಲು ಮೂರು ವಿಭಿನ್ನ ಸಂಗೀತ ವಾದ್ಯಗಳನ್ನು ಬಳಸಿಕೊಳ್ಳಲಾಗುತ್ತದೆ), 'ಜಂಗಮ ಕಥಾಲು', 'ಹರಿ ಕಥಾಲು', 'ಚೆಕ್ಕ ಭಜನ', 'ಉರುಮುಲ ನಾಟ್ಯಂ'(ಸಾಮಾನ್ಯವಾಗಿ ಹಬ್ಬ ಹರಿದಿನಗಳಲ್ಲಿ ಆಚರಿಸಲಾಗುವ ನೃತ್ಯವಾಗಿದ್ದು, ಭಾರೀ ಸಂಗೀತದ ಲಯಕ್ಕೆ ನೃತ್ಯಗಾರರ ತಂಡವು ವೃತ್ತಾಕಾರದಲ್ಲಿ ಕುಣಿಯುತ್ತದೆ), 'ಘಟ ನಾಟ್ಯಂ'(ಒಬ್ಬರ ತಲೆಯ ಮೇಲೆ ಮಣ್ಣಿಯ ಮಡಕೆಯನ್ನು ಇಟ್ಟು ಕುಣಿಯುವ ಪ್ರದರ್ಶನ ಕಲೆ) ಇವೆಲ್ಲವೂ ಪ್ರಖ್ಯಾತ ವಿಶಾಖಾ ಉತ್ಸವದಲ್ಲಿ ಆಚರಿಸಲಾಗುವ ಜಾನಪದ ನೃತ್ಯ ಪ್ರಕಾರಗಳಾಗಿದ್ದು, ಆಂಧ್ರ ಪ್ರದೇಶದ ಪಲುಮಾಂಬ ಜಾತ್ರೆಗೇ ಅನನ್ಯತೆಯನ್ನು ತಂದುಕೊಟ್ಟಿವೆ.
 
== ಶಿಕ್ಷಣ ==
"https://kn.wikipedia.org/wiki/ಆಂಧ್ರ_ಪ್ರದೇಶ" ಇಂದ ಪಡೆಯಲ್ಪಟ್ಟಿದೆ