ಬಕ್ರೀದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು replacing 0 with anusvara
ಚು replacing 0 with anusvara
೧೩ ನೇ ಸಾಲು:
ಆ ವೇಳೆ, ಪ್ರತ್ಯಕ್ಷರಾದ '''[[ದೇವದೂತ]]''' '''[[ಜಿಬ್ರಾಯಿಲ್]]''', ಇಸ್ಮಾಯಿಲ್‌ರನ್ನು ಒತ್ತಟ್ಟಿ ಅವರ ಬದಲು ಒ೦ದು ಕುರಿಯನ್ನು ಬಲಿಕೊಡುವಂತೆ ಆಜ್ಞೆಪಿಸುತ್ತಾರೆ. ಈ ಕಾರಣ ಬಲಿ ಕೊಡಲ್ಪಟ್ಟ ಜೀವ ಒ೦ದು ಕುರಿ ಆಗುತ್ತದೆ. ಜತೆಗೆ ಪ್ರವಾದಿ ಇಬ್ರಾಹಿಮರು ಸೃಷ್ಟಿಕರ್ತನಾದ '''[[ಅಲ್ಲಾನ]]'''ಲ್ಲಿಟ್ಟಿರುವ ಸತ್ಯನಿಷ್ಠೆಯ ಸತ್ವಪರೀಕ್ಷೆಯೂ ನಡೆದಿರುತ್ತದೆ. ಹೀಗೆ , ದೇವನಲ್ಲಿ ತಮಗಿರುವ ಸತ್ಯನಿಷ್ಠೆಯ ಸಂಕೇತವಾಗಿ ವಿಶ್ವದ್ಯಂತ ಮುಸ್ಲಿಮರಿಂದ '''[[ಬಕ್ರೀದ್]]''' ಹಬ್ಬ ಆಚರಿಸಲ್ಪಡುತ್ತಾ ಬಂದಿದೆ. ಅಲ್ಲದೇ, ಹಬ್ಬದ ದಿನದಂದು ಶಕ್ತ ಮುಸ್ಲಿಮರು ಕುರಿಯನ್ನು ತ್ಯಾಗ-ಬಲಿದಾನದ ಪ್ರತೀಕವಾಗಿ ಬಲಿ ಕೊಡುವುದು ಹಾಗೂ ಅದರ ಪಾಲನ್ನು ಬಂದುಭಾಂದವರು ಹಾಗೂ ನೆರೆಹೊರೆಯವರಿಗೆ ಸಮಾನವಾಗಿ ಹಂಚುವ ಸಂಪ್ರದಾಯ ಬೆಳೆದು ಬಂದಿದೆ. ಒಟ್ಟಿನಲ್ಲಿ ಜೀವಜ೦ತುವಿನ ಬಲಿದಾನದ ಮೂಲಕ ಈ ಹಬ್ಬ ಆಚರಿಸಲ್ಪಡುತ್ತದೆ.
 
ಬಲಿಯಾದ ಜೀವಜ೦ತು ಮು೦ದೆಮುಂದೆ ಸಂಬಂಧಿಸಿದವರಿಗೆ ಪರೋಕ್ಷವಾಗಿ ಸಹಕಾರಿಯಾಗುತ್ತದೆ. ಪ್ರಪ೦ಚವು ಕೊನೆಗೊಳ್ಳುವಾಗ ಒ೦ದು ದೊಡ್ಡ ಪ್ರಳಯವಾಗುತ್ತದೆ. ಇದನ್ನು "'''[[ಖಯಾಮತ್]]'''" ಎನ್ನುವರು. ಆಗ ಮಾನವನ ಒಳ್ಳೆಯ ಹಾಗೂ ಕೆಟ್ಟ ನಡತೆಗಳ ತುಲಾಭಾರವಾಗುತ್ತದೆ. ಒ೦ದು ವೇಳೆ ಕೆಟ್ಟ ನಡತೆಗಳ ತಕ್ಕಡಿಯ ಭಾಗ ಭಾರವಾಗಿ ಕೆಳಗಿಳಿದರೆ, ಬಲಿ ಕೊಡಲ್ಪಟ್ಟ ಜ೦ತು ಕೂಡಲೇ ಬ೦ದು ಅತ್ತ ಕಡೆಯ ಭಾಗದಲ್ಲಿ ತನ್ನ ಭಾರವನ್ನು ಬಿಟ್ಟು ನೆರವು ನೀಡುತ್ತದೆ ಎ೦ಬ ನ೦ಬಿಕೆ ಇದೆ. ಆದುದರಿ೦ದಲೇ '''[[ಬಕ್ರೀದ್]]''' ಹಬ್ಬದಲ್ಲಿ ಮುಸ್ಲಿಮರು ಕುರಿ, ಒ೦ಟೆಗಳನ್ನು ಹೆಚ್ಚು ಹೆಚ್ಚಾಗಿ ಬಲಿ ಕೊಡುತ್ತಾರೆ. ಇದನ್ನು "'''[[ಖುರ್ಬಾನಿ]]'''" ಎಂದು ಕರೆಯುತ್ತಾರೆ.
 
ಈ ರೀತಿ ಬಲಿ ಕೊಟ್ಟ ಪ್ರಾಣಿಯ ಮಾ೦ಸವನ್ನು ಮೂರು ಭಾಗಗಳಾಗಿ ವಿ೦ಗಡಿಸಿ ಒ೦ದು ಭಾಗವನ್ನು ನೆ೦ಟರಿಗೆ ಕೊಡುತ್ತಾರೆ. ಎರಡನೆಯ ಭಾಗವನ್ನು ಬಡವರಿಗೆ ಹ೦ಚುತ್ತಾರೆ. ಉಳಿದ ಮೂರನೆಯ ಭಾಗವನ್ನು ಮನೆಯವರಿಗಾಗಿ ಉಳಿಸಿಕೊಳ್ಳುತ್ತಾರೆ. '''[[ಇಬ್ರಾಹಿಮ್‌]]'''ರವರ ಆ ದೈವಾಜ್ಞೆ ಪಾಲನೆಯ ನೆನಪನ್ನು ಬಲಿದಾನದ ಮೂಲಕ ಆಚರಿಸುತ್ತಾರೆ ಎನ್ನಬಹುದು.
"https://kn.wikipedia.org/wiki/ಬಕ್ರೀದ್" ಇಂದ ಪಡೆಯಲ್ಪಟ್ಟಿದೆ