ವರಮಹಾಲಕ್ಷ್ಮಿ ವ್ರತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೬ ನೇ ಸಾಲು:
ನಿಜಶ್ರಾವಣ ಶುಕ್ಲಪೂರ್ಣಿಮೆ ದಿವಸ ಶುಕ್ರಗ್ರಹವು ಪೂರ್ವದಲ್ಲಿ ಬೆಳಗುತ್ತಿರುವ ಸಮಯದಲ್ಲಿ, ಅರ್ಥಾತ್ ಶುಕ್ರವಾರ, ಅಥವಾ ಶುಕ್ಲಪೂರ್ಣಿಮೆಯ ಅತಿಹತ್ತಿರದ ಶುಕ್ರವಾರದಂದು, ವರಲಕ್ಷ್ಮೀ ಆರಾಧನೆ ಮಾಡಬೇಕು ಎಂಬ ಶಾಸ್ತ್ರವಿಧಿ ಇದೆ. ಕಾರಣಾಂತರಗಳಿಂದ ಆ ದಿನದಂದು ವ್ರತವನ್ನು ಮಾಡಲಾಗದಿದ್ದವರು[[ನವರಾತ್ರಿ| ನವರಾತ್ರಿಯ]] ಶುಕ್ರವಾರದಂದು ಮಾಡಬಹುದು.
<poem>
" ಯಾ ರಕ್ತಾಂಬುಜ ವಾಸಿನೀರಕ್ತಾಂಬುಜವಾಸಿನೀ ವಿಲಸಿನೀ ಚಂಡಾಶು ತೇಜಸ್ವಿನೀ|
ಆ ರಕ್ತಾಆರಕ್ತಾ ರುಧಿರಾಂಬರಾ ಹರಿಸಖೀ ಯಾ ಶ್ರೀ ಮನೋಹ್ಲಾದಿನೀ||
ಯಾ ರತ್ನಾಕರಮಂಥನಾತ್ಪ್ರ ಘಟಿತಾರತ್ನಾಕರಮಂಥನಾತ್ಪ್ರಘಟಿತಾ ವಿಷ್ಣೋಶ್ಚ ಯಾ ಗೇಹಿನೀ|
ಸಾ ಮಾಂ ಪಾತು ಮನೋರಮಾ ಭಗವತೀ ಲಕ್ಷ್ಮೀಶ್ಚ ಪದ್ಮಾಲಯಾ|| "
</poem>ಭಾವಾರ್ಥ- ಯಾವ ವರಲಕ್ಷ್ಮಿಯು ಕೆಂದಾವರೆಯಲ್ಲಿ ಕುಳಿತು ಕೋಟಿಸೂರ್ಯಸಮಪ್ರಭಳೋ, ಕೆಂಪುವಸ್ತ್ರವನ್ನುಟ್ಟು ಶ್ರೀಹರಿಯ ಹೃದಯವಲ್ಲಭೆಯೋ, ಯಾವಳು ಸಮುದ್ರಮಥನದಲ್ಲಿ ಉದ್ಭವಿಸಿ ಭಗವಾನ್ ಮಹಾವಿಷ್ಣುವಿನ ಪತ್ನಿಯಾದಳೋ, ಅಂತಹ ಮನಸ್ಸಿಗೆ ಮುದನೀಡುವ, ಪದ್ಮವನ್ನೇ ಆಲಯವನ್ನಾಗಿಸಿಕೊಂಡ, ಭಗವತೀ ಲಕ್ಷ್ಮಿಯು ನನ್ನನ್ನು ರಕ್ಷಿಸಲಿ.
ವರಗಳನ್ನು ದಯಪಾಲಿಸುವುದರಿಂದ ಮತ್ತು ಶ್ರೇಷ್ಠಳಾಗಿರುವುದರಿಂದ ಆಕೆಯು ವರಮಹಾಲಕ್ಷ್ಮೀ. ಒಮ್ಮೆ ದುರ್ವಾಸಮಹರ್ಷಿಗಳ ಶಾಪದಿಂದ ಇಂದ್ರನು ರಾಜ್ಯಭ್ರಷ್ಟನಾಗಲು, ಸ್ವರ್ಗಲಕ್ಷ್ಮಿಯೂ ಸಹ ಸ್ವರ್ಗವನ್ನು
 
==ವ್ರತ ಆಚರಿಸುವ ವಿಧಾನ==